ಕನ್ನಡಿಗರ ಪ್ರಜಾನುಡಿ

Month : August 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕ್ಯಾನ್ಸರ್ ರೋಗದ ಬಗ್ಗೆ ಇನ್ಮುಂದೆ ಭಯ ಬೇಡ: 7 ನಿಮಿಷದ ಚಿಕಿತ್ಸೆಯ ಮೊದಲ ಇಂಜಕ್ಷನ್ ಬಿಡುಗಡೆ..

ನವದೆಹಲಿ: ಕ್ಯಾನ್ಸರ್ ರೋಗ ಮಾರಣಾಂತಿಕ ಕಾಯಿಲೆ. ಈ ರೋಗ ಬಂದವರು ತೀವ್ರ ಭಯದಿಂದ ನರಳುತ್ತಿರುತ್ತಾರೆ. ನಾವು ಬದುಕೋದು ಇನ್ನು ಕೆಲವು ದಿನಗಳು ಮಾತ್ರ, ಸಾಯೋದು ಗ್ಯಾರಂಟಿ ಎಂಬ ಬೀತಿ ಇರುತ್ತದೆ. ಆದರೆ ಇನ್ಮುಂದೆ ಕ್ಯಾನ್ಸರ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಬೀದಿಬದಿ ಹಣ್ಣಿನ ವ್ಯಾಪಾರ ಮಾಡುತ್ತಲೇ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವ ತಾಯಿ; ಹೃದಯಸ್ಪರ್ಶಿ ವಿಡಿಯೋ ವೈರಲ್.

ನವದೆಹಲಿ:  ತಂದೆ-ತಾಯಿಗಳು ತಮ್ಮ ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಕೆಲಸಕ್ಕೆ ಸೇರಬೇಕೆಂದು ಎಷ್ಟು ಶ್ರಮ ವಹಿಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ತಾವು ಅನಕ್ಷರಸ್ಥರಾಗಿ ಬಡವರಾಗಿ ಅನುಭವಿಸಿದ ನೋವನ್ನ ತಮ್ಮ ಮಕ್ಕಳು ಅನುಭವಿಸಬಾರದು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಭಾರತೀಯ ಸೇನೆಗೆ ಸೇರಲು ಬಯಸುವವರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ 41 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ.

ನವದೆಹಲಿ: ಭಾರತೀಯ ಸೇನೆಗೆ ಸೇರಲು ಬಯಸುತ್ತಿರುವವವರಿಗೆ ಸಿಹಿಸುದ್ದಿ ಸಿಕ್ಕಿದೆ ಭಾರತೀಯ ಸೇನೆಯ ಮಿಲಿಟರಿ ಎಂಜಿನಿಯರಿಂಗ್ ಸೇವೆಯಲ್ಲಿ (ಎಂಇಎಸ್) 41,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ....
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸೈಕಲ್ ಕದ್ದಿದ್ದ ಕಳ್ಳ ಬರೊಬ್ಬರಿ 38 ವರ್ಷದ ಬಳಿಕ ಸಿಕ್ಕಿಬಿದ್ದ: ಪೊಲೀಸರು ಕಾರ್ಯಾಚರಣೆ ನಡೆಸಿದ್ದೇ ರೋಚಕ.

ಬೆಂಗಳೂರು: ತಾನು 22 ವರ್ಷದ ಯುವಕನಾಗಿದ್ದಾಗ ಬೈಸಿಕಲ್ ಕದ್ದಿದ್ದ ಕಳ್ಳನೊಬ್ಬ ಇದೀಗ 38 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೌದು ಇತ್ತೀಚೆಗೆ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು.. ಪಾಷಾ ಜಾನ್ ಎಂಬ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗ್ಯಾರಂಟಿ’ ಯೋಜನೆಗಳ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಮುಂದಾದ ನೊಬೆಲ್ ಪ್ರಶಸ್ತಿ ಪುರಸ್ಕೃತರು..

ಬೆಂಗಳೂರು: ರಾಜ್ಯದಲ್ಲಿ ಜಾರಿಯಾಗಿರುವ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಗಳನ್ನು ಅಧ್ಯಯನ ನಡೆಸಲು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಮತ್ತು ಎಸ್ತರ್‌ ಡಫ್ಲೊ ಸಹ ಸ್ಥಾಪಕರಾಗಿರುವ ಸಂಶೋಧನಾ ಸಂಸ್ಥೆ ಪರಿಶೀಲನೆ ನಡೆಸಿದೆ. ಹೌದು. ಸಿದ್ದರಾಮಯ್ಯ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ- ಡಿಸಿಎಂ ಡಿಕೆ ಶಿವಕುಮಾರ್.

ನವದೆಹಲಿ, :  ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಇದೆ. ಹೀಗಾಗಿ ದೆಹಲಿ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ. ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ  ಡಿಕೆ ಶಿವಕುಮಾರ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ- ಸಿಎಂ ಸಿದ್ದರಾಮಯ್ಯ ಕಿವಿಮಾತು.

ಬೆಂಗಳೂರು :  ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜೆಡಿಎಸ್​ ಶಾಸಕರಿಗೆ  ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಶಾಸಕರಿಗೆ ಶಾಕ್ ನೀಡಿದ್ದು, ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್​​​ ಮಾಡಿದೆ. ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಕಾಂಗ್ರೆಸ್​​ ಶಾಸಕರ ಕ್ಷೇತ್ರಗಳಿಗೆ  ಶಿಫ್ಟ್ ಮಾಡಿದೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಸೆ.18ರಿಂದ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ಕರೆದ ಸರ್ಕಾರ

ನವದೆಹಲಿ:  ಕೇಂದ್ರ ಸರ್ಕಾರ  ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನವನ್ನ ಕರೆದಿದೆ, ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ ಕೇಂದ್ರಸಚಿವ ಪ್ರಹ್ಲಾದ್ ಜೋಶಿ,  ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತ್ರೈಮಾಸಿಕ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಿ- ಶಿವಮೊಗ್ಗ ಜಿಲ್ಲಾ ಮಿನಿ ಲಾರಿ ಮಾಲೀಕರ ಸಂಘ ಆಗ್ರಹ

ಶಿವಮೊಗ್ಗ: ಸರಕು ವಾಹನಗಳಿಗೆ ಆಜೀವ ತೆರಿಗೆ ಪಾವತಿಸುವ ಬದಲು ಈ ಹಿಂದಿನಂತೆ ತ್ರೈಮಾಸಿಕ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಮಿನಿ ಲಾರಿ ಮಾಲೀಕರ ಸಂಘದ ವತಿಯಿಂದ ಆರ್‍ಟಿಒ ಕಚೇರಿ ಎದುರು...