ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಾನಿಯರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು -ಸಚಿವ  ಮಧು ಬಂಗಾರಪ್ಪ

ಶಿವಮೊಗ್ಗ,  : ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳು ಬೆಳೆಯುತ್ತಿರುವ ಮಕ್ಕಳಿಗೆ ಮತ್ತು ಸಮಾಜಕ್ಕೆ ಅತಿ ಅವಶ್ಯವಿದೆ. ಹಾಗಾಗಿ ಪಠ್ಯಪುಸ್ತಕಗಳಲ್ಲಿ ಅವರ ತತ್ವಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಬೆಂಗಳೂರಿನಿಂದ ಕುವೆಂಪು ವಿಮಾಣ ನಿಲ್ದಾಣಕ್ಕೆ ಬಂದಿಳಿದ ಪ್ರಥಮ ವಿಮಾನ: ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭ-ಸಚಿವ ಎಂ.ಬಿ.ಪಾಟಲ್*

ಶಿವಮೊಗ್ಗ: ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ  ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ ನುಡಿದರು. ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಐಸಿಯುನಿಂದ ವಾರ್ಡ್ ​ಗೆ ಮಾಜಿ ಸಿಎಂ ಹೆಚ್.ಡಿಕೆ ಶಿಫ್ಟ್.

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸೆ. 4ರಂದು ಬರಪೀಡಿತ ತಾಲೂಕುಗಳ ಘೋಷಣೆ.

ಬೆಂಗಳೂರು: ಸೆಪ್ಟೆಂಬರ್ 4ರಂದು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ, ಯಾವ ಯಾವ ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗುತ್ತವೆ ಎನ್ನುವುದನ್ನು ಗುರುತಿಸಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೆಪ್ಟೆಂಬರ್ 3 ರಂದು  ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ.

ಶಿವಮೊಗ್ಗ:  ಭದ್ರಾವತಿಯ ಕನಕ ಮಂಟಪದಲ್ಲಿ ಸೆಪ್ಟೆಂಬರ್ 3 ರಂದು  ಜಿಲ್ಲಾ ಮಟ್ಟದ ಕುಸ್ತಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. 2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ: ರೈತರಿಂದ ವಿವಿಧೆಡೆ ಪ್ರತಿಭಟನೆ, ಆಕ್ರೋಶ.

ಮಂಡ್ಯ:  ರಾಜ್ಯದಲ್ಲಿ ವಾಡಿಕೆಯಂತೆ ಸರಿಯಾಗಿ ಮಳೆಯಾಗದೇ ರೈತರು ಸಂಕಷ್ಟದಲ್ಲಿದ್ದಾರೆ ಡ್ಯಾಂಗಳು ಭರ್ತಿಯಾಗಿಲ್ಲ.ಕುಡಿಯುವ ನೀರಿಗೂ ಸಂಕಷ್ಟ ತಲೆದೂರುವ ಪರಿಸ್ಥಿತಿ ಉಂಟಾಗಿದೆ.  ಹೀಗಿದ್ದರೂ ಸಹ ಇದನ್ನ ಅರಿಯದೇ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಿನೋಬನಗರ ಠಾಣೆಗೆ ಹಾಜರಾಗಿ ನೋಟಿಸ್ ಗೆ ಉತ್ತರಿಸಿದ ಚಕ್ರವರ್ತಿ ಸೂಲಿಬೆಲೆ.

ಶಿವಮೊಗ್ಗ: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರು ನಿನ್ನೆ ರಾತ್ರಿ ಎಫ್‍ಐಆರ್ ಗೆ ಸಂಬಂಧಿಸಿದಂತೆ ಇಲ್ಲಿನ ವಿನೋಬನಗರ ಠಾಣೆಗೆ ಹಾಜರಾಗಿ ತಮಗೆ ನೀಡಿದ್ದ ನೋಟೀಸಿಗೆ ಉತ್ತರ ನೀಡಿದರು. ಕೆಲವು ದಿನಗಳ ಹಿಂದೆ ಕೆಪಿಸಿಸಿ ಸಾಮಾಜಿಕ ಜಾಲತಾಣದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಮಾಡುವ ಸಂಕಲ್ಪ ಹೊಂದಿರುವೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಮಾಡುವ ಸಂಕಲ್ಪ ಹೊಂದಿರುವೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಪ್ರೆಸ್ ಟ್ರಸ್ಟ್‍ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಂದು-ನಾಳೆ ‘ಇಂಡಿಯಾ’ ಮೈತ್ರಿಕೂಟದ ಮೂರನೇ ಸಭೆ.

ಬೆಂಗಳೂರು: ಇಂದು ಮುಂಬೈನಲ್ಲಿ ತಮ್ಮ ಮೂರನೇ ಸಭೆ ಸೇರಲು ಭಾರತ (ಇಂಡಿಯಾ) ಮೈತ್ರಿಕೂಟದ ನಾಯಕರು ಸಿದ್ಧರಾಗಿದ್ದಾರೆ. ಎರಡು ದಿನಗಳ ಸಭೆಯಲ್ಲಿ ಮೈತ್ರಿಕೂಟವು ಸಮನ್ವಯ ಸಮಿತಿ ಮತ್ತು ತಮ್ಮ ಏಕೀಕೃತ ಮುಂಭಾಗದ ವಿಶಿಷ್ಟ ಲಾಂಛನವನ್ನು ಬಿಡುಗಡೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವಿಧಾನ ಪರಿಷತ್ ಸದಸ್ಯರಾಗಿ ಉಮಾಶ್ರೀ, ಸುಧಾಮ್ ದಾಸ್, ಎಂ.ಆರ್.ಸೀತಾರಾಮ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡಿರುವ ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ, ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...