ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ಮುಖ್ಯ-ಪೂರ್ಣಿಮಾ ಸುನೀಲ್ 

ಶಿವಮೊಗ್ಗ: ಕಣ್ಣು ಸೂಕ್ಷ್ಮ ಅಂಗ ಆಗಿದ್ದು, ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕಾಲ ಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ವೈದ್ಯರ ಮಾರ್ಗದರ್ಶನ ಪಡೆಯಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗ್ಯಾಸ್ ಸಿಲಿಂಡರ್ ಬೆಲೆ ಇಳಿಸಿದ್ದು ಚುನಾವಣೆ ಗಿಮಿಕ್ ಅಲ್ವಾ?: ಕೇಂದ್ರದ ವಿರುದ್ಧ ವ್ಯಂಗ್ಯವಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಬೆಲೆ 200 ರೂ. ಇಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಸಿಲೆಂಡರ್ ಬೆಲೆ ಇಳಿಸಿದ್ದು ಚುನಾವಣೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಾಯುಮಾಲಿನ್ಯದ ಎಫೆಕ್ಟ್: ಭಾರತೀಯರ ಸರಾಸರಿ ಆಯಸ್ಸು 5 ವರ್ಷ ಕಡಿತ

ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಲೇ ಇರುವ ವಾಯು ಮಾಲಿನ್ಯವು ಭಾರತೀಯರ ಜೀವಿತಾವಧಿಯನ್ನು ಕಡಿತಗೊಳಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ವಾಯು ಮಾಲಿನ್ಯದ ಸಣ್ಣ ಕಣಗಳು (ಪಿಎಂ 2.5) ಭಾರತೀಯರ ಸರಾಸರಿ ಆಯಸ್ಸನ್ನು 5.3 ವರ್ಷಗಳಷ್ಟು ಕಡಿಮೆಗೊಳಿಸಲಿದೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್ : ಟೊಮ್ಯಾಟೊ ಆಯ್ತು ಈಗ ಬೇಳೆಕಾಳುಗಳ ದರ ಹೆಚ್ಚಳ..

ಬೆಂಗಳೂರು,: ಇತ್ತೀಚೆಗೆ ಕೆಂಪು ಸುಂದರಿ ಟೊಮೆಟೊ ಬೆಲೆ ದಿಢೀರ್ ಏರಿಕೆಯಾಗಿ ಗ್ರಾಹಕರ ಜೇಬಿಗೆ ಬರೆ ಹಾಕಿತ್ತು. ಕೆ.ಜಿಗೆ 200ರಿಂದ 250 ರೂ.ವರೆಗೂ ಟೊಮ್ಯೋಟೊ ದರ ಏರಿಕೆಯಾಗಿತ್ತು. ಇದೀಗ  ಟೊಮ್ಯಾಟೋ ದರ ಇಳಿಕೆಯಾದರೇ ಇತ್ತ ಬೇಳೆಕಾಳುಗಳ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಶಾಲೆಗಳಲ್ಲಿ ಶಿಕ್ಷಕರೂ ಸಹ ಮೊಬೈಲ್ ಫೋನ್ ಬಳಸುವಂತಿಲ್ಲ.

ಅಮರಾವತಿ: ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸದಂತೆ  ಎಲ್ಲಡೆ ನಿರ್ಬಂಧವಿದೆ. ಈ ಮಧ್ಯೆ ಆಂಧ್ರ ಪ್ರದೇಶ ರಾಜ್ಯದಲ್ಲಿ ಶಾಲೆಗಳಲ್ಲಿ ಶಿಕ್ಷಕರೂ ಸಹ ಮೊಬೈಲ್ ಫೋನ್ ಬಳಸುವಂತಿಲ್ಲ ಎಂಬ ನಿರ್ಬಂಧ ವಿಧಿಸಲಾಗಿದೆ. ಹೌದು ಆಂಧ್ರ  ಸರ್ಕಾರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸೆ.3 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ.

ಬೆಂಗಳೂರು: ಸೆಪ್ಟಂಬರ್ 3 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಶಿಕ್ಷಕರಾಗುವ ಬಯಕೆಯಿಂದ  ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೆಲವು ನಿಯಮಗಳನ್ನ ಪಾಲಿಸಬೇಕಿದೆ. ಸೆ.03 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12.00...
ಜಿಲ್ಲೆಮುಖ್ಯಾಂಶಗಳುರಾಜ್ಯಶಿವಮೊಗ್ಗ

ಬಿ ಆರ್ ಪ್ರಾಜೆಕ್ಟ್ ಕುವೆಂಪು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ….

ಭದ್ರಾವತಿ ಆ.30: ತಾಲ್ಲೂಕಿನ ಬಿ ಆರ್ ಪಿಯ ಶಾಂತಿನಗರದ ಬಿಜಿಎಸ್ ಕುವೆಂಪು ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಏಕಕಾಲದಲ್ಲಿ ಪರ ಮತ್ತು ವಿರೋಧ ಪ್ರತಿಭಟನೆ.

ಶಿವಮೊಗ್ಗ: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪರವಾಗಿ ಮತ್ತು ವಿರೋಧವಾಗಿ ನಿನ್ನೆ ಸಂಜೆ ಕರ್ನಾಟಕ ಸಂಘದ ಎದುರು ಕಾಂಗ್ರೆಸ್ ಹಾಗೂ ನಮೊ ಬ್ರಿಗೇಡ್ ಕಾರ್ಯಕರ್ತರು ಏಕಕಾಲದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಚಕ್ರವರ್ತಿ ಸೂಲಿಬೆಲೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಟೀಕೆ ಮಾಡುವುದು ಬಿಜೆಪಿಯವರಿಗೆ ಒಂದು ರೋಗ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಟೀಕೆ ಮಾಡುವುದು ಬಿಜೆಪಿಯವರಿಗೆ ಒಂದು ರೋಗ ಎಂದು ಸಚಿವ ಮಧು ಬಂಗಾರಪ್ಪ ವಿರೋಧ ಪಕ್ಷದವರನ್ನು ಟೀಕಿಸಿದರು. ಅವರು ಇಂದು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಎಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಲಿ ಎಂದು ಹೆಚ್.ಸಿ. ಯೋಗೇಶ್ ನೇತೃತ್ವದಲ್ಲಿ ವಿಶೇಷ ಪೂಜೆ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಲಿ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೇಶ್ ಗ್ರಾಮದೇವತೆ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು....