ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಬದ್ಧ: ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಸಿದ್ಧರಾಮಯ್ಯ ಸುದೀರ್ಘ ಮಾತು: ಭಾಷಣದ ಹೈಲೈಟ್ಸ್ ಇಲ್ಲಿದೆ..
ಬೆಂಗಳೂರು: ದೇಶದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಾಗಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಸರ್ಕಾರದ ಮೂರು ತಿಂಗಳ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು....