ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಕ್ರಮವಾಗಿ ಶ್ರೀಗಂಧ ಹಾಗೂ ಬೀಟೆ ಉತ್ಪನ್ನ ದಾಸ್ತಾನು ಇಟ್ಟಿದ್ದ ವ್ಯಕ್ತಿ ಬಂಧನ.

ಶಿವಮೊಗ್ಗ: ಉಂಬಳೇಬೈಲು ವಲಯ ವ್ಯಾಪ್ತಿಯ ಶಿವಮೊಗ್ಗ ನಗರದ ಸೂಳೇಬೈಲು ಶಾಂತಿನಗರ ವಾಸಿ ಬಾಬಾಜಾನ್ ಮನೆಯಲ್ಲಿ ಅಕ್ರಮವಾಗಿ ಶ್ರೀಗಂಧ ಹಾಗೂ ಬೀಟೆ ಉತ್ಪನ್ನ ದಾಸ್ತಾನು ಇದ್ದ ಕಾರಣ ಸದರಿ ಆಸಾಮಿಯ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶ್ರಾವಣ ಚಿಂತನ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ನಗರದ ಅಶ್ವತ್ಥ ನಗರ ಆಂಡಾಳ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಡೆದ ಶ್ರಾವಣ ಚಿಂತನ ಕಾರ್ಯಕ್ರಮದ ಉದ್ಧಾಟನೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಭಜನೆ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆದಿ ರಂಗನಾಥ ದೇವರ ಜಾಗದ ನಕಲಿ ಹಕ್ಕುಪತ್ರ ರದ್ದುಪಡಿಸಲು ಒತ್ತಾಯ.

ಶಿವಮೊಗ್ಗ: ಗೋಪಾಳ ಗ್ರಾಮದ ಸರ್ವೆ ನಂ. 49ರ ಸರ್ಕಾರಿ `ಬಿ’ ಖರಾಬು ಆದಿ ರಂಗನಾಥ ದೇವರ ಜಾಗದ ನಕಲಿ ಹಕ್ಕುಪತ್ರ ರದ್ದುಪಡಿಸಲು ಕೆಡಿಪಿ ಸಭೆಯಲ್ಲಿ ತೀರ್ಮಾನಿಸಿ ಈ ತೀರ್ಮಾನದ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿ ಗೋಪಾಳದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿಯ ಪದವಿ ಕೊನೆ ಸೆಮಿಸ್ಟಾರ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹ.

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಪದವಿ ಕೊನೆಯ ಸೆಮಿಸ್ಟಾರ್ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ಪದವಿ ಕಾಲೇಜು ವಿದ್ಯಾರ್ಥಿಗಳು ಇಂದು ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಕುವೆಂಪು ವಿವಿಯ ಪ್ರಭಾರ ಕುಲಸಚಿವರೂ ಆದ ಜಿಪಂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ –ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ ಎಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು. ಕೆಪಿಸಿಸಿ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಯೋಗ ಬರುತ್ತದೆ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಏಳೇಂಟು ತಿಂಗಳು ಕಾಯಿರಿ:  ಕಾಂಗ್ರೆಸ್ ಸರ್ಕಾರ ಬೀಳುತ್ತೆ-ಕಾರ್ಯಕರ್ತರಿಗೆ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ.

ವಿಜಯಪುರ: ಏಳೇಂಟು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಅಲ್ಲಿವರೆಗೆ ಕಾಯಿರಿ ಎಂದು ಬಿಜೆಪಿ ಕಾರ್ಯರ್ತರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 6...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬಹುತ್ವದ ಭಾರತಕ್ಕೆ ಸಾರ್ವಜನಿಕ ಶಿಕ್ಷಣ ಶೋಭೆ-ಡಿ.ಮಂಜುನಾಥ 

ಶಿವಮೊಗ್ಗ : ಪ್ರಜ್ಞಾವಂತ ಸಮಾಜ ನಿರ್ಮಾಣ ಮಾಡುವಲ್ಲಿ ಬಹುತ್ವದ ಭಾರತಕ್ಕೆ ಸಾರ್ವಜನಿಕ ಶಿಕ್ಷಣ ಶೋಭೆ ತರಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಅಭಿಪ್ರಾಯಪಟ್ಟರು. ಶಿವಮೊಗ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಣ್ಮರೆಯಾಗುತ್ತಿರುವ ಭಾವನಾತ್ಮಕ ಸಂಬಂಧ : ಡಿ.ಎಸ್.ಅರುಣ್ ವಿಷಾದ

ಶಿವಮೊಗ್ಗ : ಮೊಬೈಲ್ ಗೀಳಿಗೆ ಸಿಲುಕಿರುವ ಆಧುನಿಕ ಯುವ ಸಮೂಹದಿಂದ ಭಾವನಾತ್ಮಕ ಸಂಬಂಧ ಕಣ್ಮರೆಯಾಗುತ್ತಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಆತಂಕ ವ್ಯಕ್ತಪಡಿಸಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಸೋಮವಾರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಆ.16ರಂದು ವಿಶೇಷವಾಗಿ ಸಂಸದ ಬಿವೈ ರಾಘವೇಂದ್ರ ಅವರ ಹುಟ್ಟುಹಬ್ಬ ಆಚರಣೆ-ಡಿ.ಎಸ್. ಅರುಣ್

ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮ ದಿನಾಚಣೆಯನ್ನು ಆ.೧೬ ರಂದು ವಿಶಿಷ್ಟವಾಗಿ ಆಚರಿಸಲು ಬಿವೈ ಆರ್ ಅಭಿಮಾನಿ ಬಳಗ ನಿರ್ಧರಿಸಿದೆ ಎಂದು ಬಳಗದ‌ಪ್ರಮುಖರೂ ಆದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಯುವ ಕಾಂಗ್ರೆಸ್ ನಿಂದ ಸ್ವಾತಂತ್ರೋತ್ಸವ ದಿನಾಚರಣೆ – ಮಹಿಳಾ ಸಬಲೀಕರಣಕ್ಕೆ ಶಕ್ತಿ ನೀಡಲು ಎಲ್ಲಾ ಬ್ಲಾಕ್ ಮಟ್ಟದಲ್ಲಿ ಮಹಿಳೆಯರಿಂದ ಧ್ವಜಾರೋಹಣ – ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್

ಶಿವಮೊಗ್ಗ:  ಆಗಸ್ಟ್ 15ರ ನಾಳೆ ಸ್ವಾತಂತ್ರೋತ್ಸವ ದಿನಾಚರಣೆ ಸುಸಂದರ್ಭದಲ್ಲಿ ಮಹಿಳಾ ಸಬಲೀಕರಣದ ದೈಯೋದ್ದೇಶದೊಂದಿಗೆ ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಲಿ ಯುವ ಕಾಂಗ್ರೆಸ್ ನಿಂದ ‘ಶಕ್ತಿ ಸೂಪರ್ ಸ್ತ್ರೀ’ (ಅದ್ಭುತ ಮಹಿಳೆ’ ) ಶೀರ್ಷಿಕೆ ಅಡಿಯಲ್ಲಿ...