ಲೋ ಬಿಪಿಯಿಂದ ಹೃದಯಾಘಾತವಾಗಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು.
ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...