ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಕ್ರೆಬೈಲಿನಲ್ಲಿ ವಿಶ್ವ ಆನೆಗಳ ದಿನಾಚರಣೆ: ಆನೆಗಳಿಗೆ ಸಿಂಗರಿಸಿ ಪೂಜಾಕಾರ್ಯ ನೆರವೇರಿಕೆ.

ಶಿವಮೊಗ್ಗ: ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆಗಳನ್ನು ಸಿಂಗರಿಸಿ, ಪೂಜಾ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾಯಿತು. ಇಂದು ವಿಶ್ವ ಆನೆಗಳ ದಿನಾಚರಣೆ. ಇದರ ಅಂಗವಾಗಿ ಶಿವಮೊಗ್ಗ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕ್ರೀಡೆಯಿಂದ ದೇಹದ ಆರೋಗ್ಯದ ಜೊತೆ ದೇಶದ ಆರೋಗ್ಯವೂ ಉತ್ತಮವಾಗುತ್ತದೆ-ಶ್ರೀ ಪ್ರಸನ್ನನಾಥ ಸ್ವಾಮೀಜಿ

ಶಿವಮೊಗ್ಗ: ಕ್ರೀಡೆಯಿಂದ ದೇಹದ ಆರೋಗ್ಯವಷ್ಟೇ ಅಲ್ಲದೇ ದೇಶದ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಅಲ್ಲದೇ ಕ್ರೀಡಾಪಟುಗಳಿಂದ ದೇಶದ ಹಿರಿಮೆ ವಿಶ್ವದಲ್ಲಿ ಹೆಚ್ಚಾಗುತ್ತವೆ ಎಂದು ಆದಿ ಚುಂಚನಗಿರಿ ಶಾಖಾ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ವಾಟ್ಸಪ್ ಸ್ಟೇಟಸ್  : ಮಹಿಳಾ ಕಾನ್ಸ್​​ಟೇಬಲ್ ಸಸ್ಪೆಂಡ್.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್​​​ ವಿರುದ್ಧ ಸ್ಟೇಟಸ್​​​ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಕಾನ್ಸ್​​ಟೇಬಲ್​​​ ಅಮಾನತು ಮಾಡಲಾಗಿದೆ. ಕಡೂರು ಪೊಲೀಸ್  ಠಾಣೆಯ ಮಹಿಳಾ ಕಾನ್ಸ್​​ಟೇಬಲ್...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಪ್ರವಚನದಿಂದ ಸಂಸ್ಕಾರದ ಬೆಳವಣಿಗೆ:ಶಾಸಕ ತಮ್ಮಯ್ಯ

ಚಿಕ್ಕಮಗಳೂರು : ಸಾಹಿತ್ಯ ಮತ್ತು ಸಂಸ್ಕøತಿಯ ಪ್ರವಚನದಿಂದ ಸಂಸ್ಕಾರದ ಬೆಳವಣಿಗೆ ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ನುಡಿದರು. ಮಾಧ್ಯಮ ಸಂಸ್ಕøತಿ ಪ್ರತಿಷ್ಠಾನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದೊಂದಿಗೆ ಶ್ರಾವಣಮಾಸದ ಪ್ರವಚನ ಮಾಲಿಕೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅತ್ಯಾಚಾರ ಬೆದರಿಕೆ ಆರೋಪ: ನಟ ನಿರ್ಮಾಪಕ ವೀರೇಂದ್ರ ಬಾಬು ಅರೆಸ್ಟ್.

ಬೆಂಗಳೂರು: ಮಹಿಳೆಗೆ ಅತ್ಯಾಚಾರ ಬೆದರಿಕೆ ಹಾಕಿದ  ಆರೋಪದ ಮೇಲೆ ನಟ ನಿರ್ಮಾಪಕ ಸ್ವಯಂಕೃಷಿ ವೀರೇಂದ್ರ ಬಾಬುರನ್ನು ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಅವರು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗಸಿನಿಮಾ

ಡಯಾನ ಬುಕ್ ಗ್ಯಾಲರಿ: ನಟ ಪ್ರಕಾಶ್ ರಾಜ್ ಭೇಟಿ

 ಶಿವಮೊಗ್ಗ: ನಗರದ ಪ್ರತಿಷ್ಟಿತ ಡಯಾನ ಬುಕ್ ಗ್ಯಾಲರಿಗೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್‌ರವರು ಭೇಟಿ ನೀಡಿ, ಪುಸ್ತಕ ಸಂಗ್ರಹಗಳನ್ನು ಕುತೂಹಲದಿಂದ ವೀಕ್ಷಿಸಿದರು. ಇಂದಿನ ಯುವ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಬೆಳೆಸಬೇಕು. ಮೊಬೈಲ್ ಘೀಳಿನಿಂದ ಹೊರಬಂದು ಪುಸ್ತಕ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಣಿಪುರ ಹೊತ್ತಿ ಉರಿಯುತ್ತಿದ್ದ ವೇಳೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು- ರಾಹುಲ್ ಗಾಂಧಿ ಟೀಕಾಪ್ರಹಾರ.

ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು. ಇದು ಪ್ರಧಾನಿ ಹುದ್ದೆಗೆ ಭೂಷಣವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರದಿಂದ “ಪೆಹಲಾ ಓಟ್” ಅಭಿಯಾನಕ್ಕೆ ಚಾಲನೆ: ಏನಿದು ಪೆಹಲಾ ಓಟ್..?

ಬೆಂಗಳೂರು:  ಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ “ಪೆಹಲಾ ಓಟ್” [ಮೊದಲ ಮತ] ಅಭಿಯಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕಂದಾಯ ಸಚಿವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

‘ಝೀ-ಸೋನಿ’ ವೀಲನಕ್ಕೆ ಕೂಡಿ ಬಂತು ಕಾಲ..

ನವದೆಹಲಿ: ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ (ಝೀ) ಹಾಗೂ ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ (ಎಸ್ಪಿಐಎನ್) ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) ಒಪ್ಪಿಗೆ ನೀಡಿದೆ. ರಾಷ್ಟ್ರೀಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆ.14ರೊಳಗೆ ರಾಜ್ಯದಲ್ಲಿ1300 ಅನಧಿಕೃತ ಶಾಲೆಗಳು ಬಂದ್.

ಬೆಂಗಳೂರು: ರಾಜ್ಯದಲ್ಲಿ ಅ. 14ರೊಳಗೆ 1300 ಅನಧಿಕೃತ ಶಾಲೆಗಳು ಬಂದ್ ಆಗಲಿವೆ. ಹೌದು, ರಾಜ್ಯದಲ್ಲಿ ಬರೋಬ್ಬರಿ 1,300 ಅನಧಿಕೃತ ಶಾಲೆಗಳಿದ್ದರೂ ಅಗತ್ಯ ಕ್ರಮ ಕೈಗೊಳ್ಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಕೇಳಿದ ಬೆನ್ನಲ್ಲೇ...