ಕನ್ನಡಿಗರ ಪ್ರಜಾನುಡಿ

Month : August 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚುನಾವಣಾ ಅಭ್ಯರ್ಥಿಗಳು ಕುಟುಂಬಸ್ಥರ ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ- ಹೈಕೋರ್ಟ್.

ಬೆಂಗಳೂರು : ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ತಮ್ಮ ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು  ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಭ್ಯರ್ಥಿಗಳು ತಮ್ಮ ಕುಟುಂಬಸ್ಥರ ಆಸ್ತಿ ವಿವರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದೇವಸ್ಥಾನಕ್ಕೆ ಯಾಕೆ ಕೋರ್ಟ್ ​ಗೆ ಹೋಗೋಣ ಬನ್ನಿ-  ಸಚಿವ ಪ್ರಿಯಾಂಕ್ ಖರ್ಗೆ  ಸವಾಲು.

ಕಲಬುರಗಿ:   ಗುತ್ತಿಗೆದಾರರ ಬಳಿ ಕಮಿಷನ್ ಗೆ ಬೇಡಿಕೆ ಇಟ್ಟಿಲ್ಲ ಎಂದು ದೇವರ ಬಳಿ ಪ್ರಮಾಣ ಮಾಡಲಿ ಎಂದು ಹೇಳಿದ್ದ ಬಿಜೆಪಿ ನಾಯಕರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಕುರಿತು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲಾ ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ.

ಶಿವಮೊಗ್ಗ: ಅಂತರರಾಷ್ಟ್ರೀಯ ಯುವÀ ದಿನಾಚರಣೆ ಪ್ರಯುಕ್ತ ಇಂದು ಹೆಚ್‍ಐವಿ/ ಏಡ್ಸ್ ಕುರಿತು ಅರಿವು ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಚಾಲನೆ ನೀಡಲಾಯಿತು. ಮ್ಯಾರಥಾನ್ ಗೆ ಚಾಲನೆ ನೀಡಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭಾರತ- ಬಾಂಗ್ಲಾ ಯುದ್ಧದಲ್ಲಿ ಭಾಗಿಯಾಗಿದ್ದ ಟಿ55 ಯುದ್ಧ ಟ್ಯಾಂಕರ್ ನಾಳೆ ಶಿವಮೊಗ್ಗಕ್ಕೆ.

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಗೆ ಮಂಜೂರಾಗಿರುವ ಭಾರತ, ಬಾಂಗ್ಲಾ ಯುದ್ಧದಲ್ಲಿ ಭಾಗಿಯಾಗಿದ್ದ ರಷ್ಯಾ ನಿರ್ಮಿತ ನಿಷ್ಕ್ರಿಯ ಟಿ55 ಯುದ್ಧ ಟ್ಯಾಂಕರ್ ಮಹಾರಾಷ್ಟ್ರದ ಪುಣೆಯಿಂದ ಶನಿವಾರ ಶಿವಮೊಗ್ಗ ತಲುಪಲಿದೆ. ಅಂದು ಮುಂಜಾನೆ 10.30 ಕ್ಕೆ ಫೇಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೀನಪ್ಪ ಶೆಟ್ಟಿ ವೃತ್ತದ ನಾಮಫಲಕ ಉದ್ಘಾಟಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ.

ಶಿವಮೊಗ್ಗ: ಶಿವಮೊಗ್ಗದ ಹೃದಯ ಭಾಗದಲ್ಲಿರುವ ಸೀನಪ್ಪ ಶೆಟ್ಟಿ ವೃತ್ತದ ನಾಮಫಲಕವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಇಂದು ಉದ್ಘಾಟಿಸಿದರು. ಅವರು ಮಾತನಾಡಿ, ಟಿ. ಸೀನಪ್ಪ ಶೆಟ್ಟಿ ವೃತ್ತ ಈ ಮೊದಲು ಗೋಪಿ ವೃತ್ತ ಎಂದು ಕರೆಯಲ್ಪಡುತ್ತಿತ್ತು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ.13ರಂದು ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮ.

ಶಿವಮೊಗ್ಗ: ಚಿನ್ಮಯ ಮಿಷನ್ ವತಿಯಿಂದ ಪರಮಪೂಜ್ಯ ಸ್ವಾಮಿ ಚಿನ್ಮಯಾನಂದರ 108ನೇ ಜಯಂತಿ ಅಂಗವಾಗಿ ಆ.13ರ ಬೆಳಿಗ್ಗೆ 10ರಿಂದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿನ್ಮಯ ಮಿಷನ್‍ನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆ ಸ್ವಾಗತಿಸಿದ ಕಾಂಗ್ರೆಸ್ ಮುಖಂಡರು.

ಶಿವಮೊಗ್ಗ: ಕಳೆದ 32 ವರ್ಷಗಳಿಂದ ನಡೆಯುತ್ತಿರುವ ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆಯು ಆ.9ರಂದು ತಮಿಳು ನಾಡಿನ ಪೆರಂಬತ್ತೂರಿನಿಂದ ಆರಂಭಗೊಂಡಿದ್ದು, ಈ ಯಾತ್ರೆ ಇಂದು ಶಿವಮೊಗ್ಗಕ್ಕೆ ಆಗಮಿಸಿದಾಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಾಧು ಶೆಟ್ಟಿ ಸಮಾಜಕ್ಕೆ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಎನ್. ಉಮಾಪತಿ ಆಗ್ರಹ.

ಶಿವಮೊಗ್ಗ: ಸಾಧು ಶೆಟ್ಟಿ ಸಮಾಜಕ್ಕೆ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಆಗ್ರಹಿಸಿ ಶ್ರೀ ಯಾಗ ಕ್ಷತ್ರಿಯ ಸಾಧು ಶೆಟ್ಟಿ ಸಂಘದ ಅಧ್ಯಕ್ಷ ಎನ್. ಉಮಾಪತಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ನಗರದ ಜೆಪಿಎನ್ ರಸ್ತೆಯ ಗಣಪತಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

RANK ಪಡೆದು ಸಾಧನೆ ಮಾಡಿದ ತನ್ನ ಪುತ್ರನಿಗೆ ಬಹುಮಾನ ವಿತರಿಸಿ ಸಂತಸಪಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಬೆಂಗಳೂರು: ಶಾಲೆಯಲ್ಲಿ ಕಲಿಯುವ ಮಕ್ಕಳು ಅತಿಹೆಚ್ಚು ಅಂಕಪಡೆದು ಸಾಧನೆ ಮಾಡಿದರೇ ತಂದೆ ತಾಯಿಗೆ ಎಲ್ಲಿಲ್ಲದ ಸಂಭ್ರಮ. ಅಂತೆಯೇ ಪರೀಕ್ಷೆಯಲ್ಲಿ 2ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ ತನ್ನ ಪುತ್ರನಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...