ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಾಮಾನ್ಯ ಜನರ ಜೀವನಕ್ಕೆ ಸರ್ಕಾರದ ಸಹಕಾರ ‘ಗೃಹಲಕ್ಷ್ಮಿ ಯೋಜನೆ -ಸಚಿವ ಎಸ್ .ಮಧು ಬಂಗಾರಪ್ಪ

ಶಿವಮೊಗ್ಗ : ಸಾಮಾನ್ಯ ಜನರ ಜೀವನದಲ್ಲಿ ಸದಾ ಕಾಲ ಸರ್ಕಾರದ ಸಹಕಾರವೇ ಗೃಹಲಕ್ಷ್ಮಿಯಂತಹ ಯೋಜನೆಯಾಗಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾವು ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ: ದೇಶದ ಸದೃಢತೆಗೆ ಮಹಿಳೆಯರೇ ಕಾರಣ- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ಮೈಸೂರು: ಇಡೀ ದೇಶ ಸದೃಢವಾಗಲು ಮಹಿಳೆಯರು ಕಾರಣ. ಮಹಿಳೆಯರಿಲ್ಲದೇ ದೇಶ ಸದೃಢವಾಗಲು ಸಾಧ್ಯವಿಲ್ಲ. ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿಯಾಗಿದ್ದು, ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಈಡೇರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಕ್ಕಳಲ್ಲಿ ಪ್ರತಿಭೆ ಹೊರ ತೆಗೆಯಲು ಪ್ರತಿಭಾ ಕಾರಂಜಿ ಸಹಾಯಕ- ಶ್ರೀ ಪ್ರಸನ್ನನಾಥ ಸ್ವಾಮೀಜಿ

ಶಿವಮೊಗ್ಗ:  ಪ್ರತಿಭೆ ಎಲ್ಲಾ ಮಕ್ಕಳಲ್ಲಿ ಅಡಗಿರುತ್ತದೆ. ಅದನ್ನು ಹೊರ ತೆಗೆಯುವುದಕ್ಕಾಗಿಯೇ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ  ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಗೃಹಲಕ್ಷ್ಮಿ ಆಸರೆ- ಗ್ರಾಪಂ ಅಧ್ಯಕ್ಷೆ ಚೈತ್ರ ಮೋಹನ್

ಶಿವಮೊಗ್ಗ: ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆ ಏರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು, ಅವರ ಕನಸನ್ನು ನನಸಾಗಿಸಲು ಗೃಹಲಕ್ಷ್ಮಿ ಯೋಜನೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

ಮೈಸೂರು:  ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ದೊರೆಯಿತು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನ.

  ಮೈಸೂರು: ಗೃಹಲಕ್ಷ್ಮಿ ಯೋಜನೆಗೆ  ಚಾಲನೆ  ನೀಡುವುದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಮಂಡಕಳ್ಳಿ  ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಮಕ್ಕಳು, ಶಿಕ್ಷಕರು ಸೇರಿ ಹಲವರು ಭಾಗಿ.

ಶಿವಮೊಗ್ಗ: ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ  ವಿದ್ಯಾನಿಕೇತನ ಶಾಲೆಯಲ್ಲಿ ನಡೆಸಲಾಯಿತು. ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು..

ಬೆಂಗಳೂರು: ತೀವ್ರ ಜ್ವರ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು  ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇದೊಂದು ಐತಿಹಾಸಿಕ ದಿನ: ಗೃಹಲಕ್ಷ್ಮಿ ಯೋಜನೆ ಚಾಲನೆಗೂ ಮುನ್ನ ಸಿಎಂ ಸಿದ‍್ಧರಾಮಯ್ಯ ಟ್ವೀಟ್.

ಮೈಸೂರು:  ಇಂದು ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು ಇದಕ್ಕೂ  ಮುನ್ನ ಸಿಎಂ ಸಿದ‍್ಧರಾಮಯ್ಯ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮನೋವೈದ್ಯ ಡಾ. ಕೆ.ಆರ್.ಶ್ರೀಧರ್‌ ಗೆ ಅಭಿನಂದನೆ.

ಶಿವಮೊಗ್ಗ: ಕನ್ನಡ ವೈದ್ಯ ಬರಹಗಾರರ ನಾಲ್ಕನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿರಿಯ ಮನೋವೈದ್ಯ ಡಾ. ಕೆ.ಆರ್.ಶ್ರೀಧರ್ ಅವರನ್ನು ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಮ್ಮ ಟಿವಿ ವತಿಯಿಂದ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ...