ಕನ್ನಡಿಗರ ಪ್ರಜಾನುಡಿ

Month : August 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಭಾಗಿಯಾಗಲಿದ್ದಾರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ.

ಮೈಸೂರು :  ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಾಲನೆ ಸಿಗಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ  ಮಹಾರಾಜ ಕಾಲೇಜು ಮೈದಾನದಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೋವಿಡ್ ಲಸಿಕೆಯಿಂದಲೇ ಹೃದಯಘಾತ ಹೆಚ್ಚಳವೇ..? ಐಸಿಎಂಆರ್ ಕೊಟ್ಟ ಸ್ಪಷ್ಟನೆ ಏನು..?

ಬೆಂಗಳೂರು:  ಕೋವಿಡ್ ವಿಶ್ವದೆಲ್ಲಡೆ ಬಂದು ಹೋದ ಬಳಿಕ ಜೀವನ ಶೈಲಿಯೇ ಬದಲಾಗಿದೆ. ಕೋವಿಡ್  ಸಂಕಷ್ಟದ ಸಮಯದಲ್ಲಿ ಜನರು ತತ್ತರಿಸಿ ಹೋಗಿದ್ದರು. ಈ ಮಧ್ಯೆ  ಕೊರೋನಾ ತಡೆಗಾಗಿ ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಲಾಗಿತ್ತು. ಆದರೆ ಈ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯಗಳಿಗೆ ಜಾತಿಗಣತಿ ನಡೆಸುವ ಅಧಿಕಾರ ಇಲ್ಲ- ಕೇಂದ್ರ ಸರ್ಕಾರ

ನವದೆಹಲಿ : ಜಾತಿಗಣತಿ ಅಥವಾ ಗಣತಿ ಕಾರ್ಯ ಹೋಲುವ ಯಾವುದೇ ಪ್ರಕ್ರಿಯೆಯನ್ನು ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಬಿಹಾರದ ಜಾತಿ ಆಧಾರಿತ ಜನಗಣತಿ ಪ್ರಶ್ನಿಸಿ ಸಲ್ಲಿಸಿದ್ದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ವಕೀಲರ ಮುಂದೆ ನಡೆಯುವ ವಿವಾಹಕ್ಕೂ ಮನ್ನಣೆ- ಸುಪ್ರೀಂಕೋರ್ಟ್

ನವದೆಹಲಿ: ವಕೀಲರ ಮುಂದೆಯೂ ನಡೆಯುವ ವಿವಾಹಕ್ಕೂ ಮನ್ನಣೆ ಸಿಗಲಿದೆ ಎಂದು  ಸುಪ್ರೀಂಕೋರ್ಟ್  ಅಭಿಪ್ರಾಯ ವ್ಯಕ್ತಪಡಿಸಿದೆ. ವಕೀಲರ ಕೊಠಡಿಯಲ್ಲಿಯೇ ಗಂಡು ಮತ್ತು ಹೆಣ್ಣು ಪರಸ್ಪರ ಹೂವಿನ ಹಾರಗಳನ್ನು ಬದಲಾಯಿಸಿಕೊಂಡು ಅಥವಾ ಬೆರಳಿಗೆ ಉಂಗುರ ತೊಡಿಸುವ ಮೂಲಕ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆ ಆಕಾಶದಲ್ಲಿ ಕಾಣಲಿದೆ ಅಪರೂಪದ ಸೂಪರ್ ಬ್ಲೂ ಮೂನ್.

ನವದೆಹಲಿ : ನಾಳೆ ಅಪರೂಪದ ಖಗೋಳ ವಿಸ್ಮಯ ಸಂಭವಿಸಲಿದ್ದು, ಆಕಾಶದಲ್ಲಿ ಅಪರೂಪದ ಸೂಪರ್ ಬ್ಲೂ ಮೂನ್ ಕಾಣಲಿದೆ. ‘ಒನ್ಸ್ ಇನ್ ಎ ಬ್ಲೂ ಮೂನ್’ ಎಂಬ ಅಪರೂಪದ ಘಟನೆ ನಾಳೆ ನಡೆಯಲಿದೆ. ಚಂದ್ರನು ಆಕಾಶದಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಿ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ.

ನವದೆಹಲಿ: ನಿನ್ನೆಯ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಹೇಳಿದಷ್ಟೇ ನೀರನ್ನ ತಮಿಳುನಾಡಿಗೆ  ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಇಂದು ನವದೆಹಲಿಯಲ್ಲಿ ನಡೆದ ಕಾವೇರಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಜನಸಾಮಾನ್ಯರಿಗೆ ಗುಡ್ ನ್ಯೂಸ್: LPG ಗ್ಯಾಸ್ ಸಿಲಿಂಡರ್ ದರ 200 ರೂ. ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ 200 ರೂ. ಇಳಿಕೆ ಮಾಡಿ ಘೋಷಿಸಿದೆ. ಉಜ್ವಲ ಯೋಜನೆಯಡಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಗಳ ಮೇಲೆ 200 ರೂ.ಗಳ ಸಹಾಯಧನವನ್ನ ನೀಡಲು ಕೇಂದ್ರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಬಿಎಂಟಿಸಿ ಬಸ್ ಡಿಪೋಗೆ ದಿಢೀರ್ ಭೇಟಿ ನೀಡಿ ಹಳೆಯ ದಿನಗಳನ್ನ ಮೆಲುಕು ಹಾಕಿದ ನಟ ಸೂಪರ್ ಸ್ಟಾರ್ ರಜನಿಕಾಂತ್.

ಬೆಂಗಳೂರು: ನಟ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಂಗಳೂರಿನ ಜಯನಗರ ಬಿಎಂಟಿಸಿ ಬಸ್ ಡಿಪೋಗೆ ದಿಢೀರ್ ಭೇಟಿ ಕೊಟ್ಟು ಹಳೆಯ ದಿನಗಳನ್ನ ಮೆಲುಕು ಹಾಕಿದರು. ತಾವು ಕೆಲಸ ಮಾಡಿದ್ದ ಜಯನಗರದ ಡಿಪೋಗೆ ಭೇಟಿ ನೀಡಿದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನನ್ನನ್ನು ತಡೆಯುವವರ ಮೇಲೆ ಸಿಟ್ಟಿಲ್ಲ. ಅವರು ನಮ್ಮ ಸ್ನೇಹಿತರೆ- ಚಕ್ರವರ್ತಿ ಸೂಲಿಬೆಲೆ.

ಶಿವಮೊಗ್ಗ: ನನ್ನನ್ನು ತಡೆಯುವವರ ಮೇಲೆ ಸಿಟ್ಟಿಲ್ಲ. ಅವರು ನಮ್ಮ ಸ್ನೇಹಿತರೆ. ನೀರನ್ನು ತಡೆದಷ್ಟು ಶಕ್ತಿ ಉತ್ಪಾದನೆ ಹೆಚ್ಚಾಗುತ್ತದೆ. ಆ ರೀತಿಯ ಶಕ್ತಿ ನನ್ನಲ್ಲಿ ಹೆಚ್ಚಾಗಲಿದೆ. ಈ ರೀತಿ ತಡೆ ಹಾಕುವ ಅನುಭವ ನನಗೆ ಇದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನಾಳೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ; ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಗ್ರಾಪಂ ಅಧ್ಯಕ್ಷೆ ಚೈತ್ರಾ ಕೆ.ಆರ್.ಮೋಹನ್

ಶಿವಮೊಗ್ಗ: ತಾಲೂಕಿನ ಹಸೂಡಿ ಗ್ರಾಪಂ ವತಿಯಿಂದ ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೆ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ವೀಕ್ಷಣೆಯನ್ನು ನಾಳೆ ಬೆಳಿಗ್ಗೆ ಹಸೂಡಿಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್‍ಇಡಿ ಪರದೆ ವ್ಯವಸ್ಥೆ...