ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

1ನೇ ವಾರ್ಡ್‍ನಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆ: ಕೂಡಲೇ ಕ್ರಮಕ್ಕೆ ಆಗ್ರಹ.

ಶಿವಮೊಗ್ಗ: 1ನೇ ವಾರ್ಡ್‍ನಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಕೂಡಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ 1ನೇ ವಾರ್ಡ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವಾರ್ಡಿನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಭಾಗ್ಯಲಕ್ಷ್ಮಿ ಯೋಜನೆಯನ್ನು ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರ ಶ್ರಮ ದೊಡ್ಡದಿದೆ-ಯುವ ಮುಖಂಡ ಹೆಚ್.ಸಿ. ಯೋಗೀಶ್

ಶಿವಮೊಗ್ಗ: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯನ್ನು ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರ ಶ್ರಮ ದೊಡ್ಡದಿದೆ ಎಂದು ಮಹಾನಗರ ಪಾಲಿಕೆ ಸದಸ್ಯ ಹಾಗೂ ಹಾಗೂ ಕಾಂಗ್ರೆಸ್ ಯುವ ಮುಖಂಡ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಜಿಲ್ಲಾ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ ಖಂಡಿಸಿ ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿ ರೈತರಿಂದ ಧರಣಿ.

ಮಂಡ್ಯ:  ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಮಂಡಳಿ ನೀಡಿದ್ದ ಆದೇಶದ ವಿರುದ್ಧ ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಕೆಆರ್ ಎಸ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ: 46 ಕೋಟಿ ಜನ ಪ್ರಯಾಣ- ಸಾರಿಗೆ ಸಚಿವ ರಾಮಲಿಂಗರೆಡ್ಡಿ

ಬಾಗಲಕೋಟೆ: ಶಕ್ತಿ ಯೋಜನೆ ಅಡಿಯಲ್ಲಿ 46 ಕೋಟಿ ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಂದು ಸಾವಿರ ಕೋಟಿ ರೂ. ಟಿಕೆಟ್ ದುಡ್ಡು ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದರು. ಬಾಗಲಕೋಟೆಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಪಘಾತದಲ್ಲಿ ಸಾವನ್ನಪ್ಪುವ ಸಂಖ್ಯೆಯಲ್ಲಿ ಯುವ ಸಮೂಹವೇ ಹೆಚ್ಚು- ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಕಳವಳ.

ಶಿವಮೊಗ್ಗ: ಅಪಘಾತದಲ್ಲಿ ಸಾವನ್ನಪ್ಪುವ ಸಂಖ್ಯೆಯಲ್ಲಿ ಯುವ ಸಮೂಹವೇ ಹೆಚ್ಚು ಇದ್ದು, ಸಂಚಾರ ನಿಯಮಗಳ ಪಾಲಿಸದೇ ಇರುವುದು ಅಪಘಾತಗಳಿಗೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇವಲ ಸಣ್ಣ ಪುಟ್ಟ ಅಲ್ಲ: ದೊಡ್ಡ ಲೀಡರ್ ಗಳೇ ಕಾಂಗ್ರೆಸ್ ಗೆ ಬರ್ತಾರೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಕೇವಲ ಸಣ್ಣ ಪುಟ್ಟ ನಾಯಕರಲ್ಲ,  ದೊಡ್ಡ ದೊಡ್ಡ ಲೀಡರ್ ಗಳೇ ಕಾಂಗ್ರೆಸ್ ಗೆ ಬರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ನುಡಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಜೆಪಿಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುತ್ತೇವೆ- ಸಿಎಂ ಸಿದ‍್ಧರಾಮಯ್ಯ.

ಮೈಸೂರು: ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತೇವೆ. ಇದರಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಪಿಎಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ. 31. ಸಾಹಿತ್ಯ ಗ್ರಾಮದಲ್ಲಿ ಸಾಹಿತ್ಯ ಹುಣ್ಣಿಮೆ ಶ್ರಾವಣ ಸಂಭ್ರಮ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನಮಠ ಟ್ರಸ್ಟ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ಶ್ರಾವಣ ಚಿಂತನ ಕಾರ್ಯಕ್ರಮ ಹಾಗೂ 216...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ನಮ್ಮ ರೈತರ ಹಿತ ಕಾಪಾಡುವ ಕೆಲಸ ನಮ್ಮದು- ಡಿಸಿಎಂ ಡಿ.ಕೆ ಶಿವಕುಮಾರ್.

ಮೈಸೂರು: ಕಾವೇರಿ ನದಿ ನೀರುವ ವಿವಾದ ಸಂಬಂಧ ಇಂದು ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು,  ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ. ನಮ್ಮ ರೈತರ ಹಿತ ಕಾಪಾಡುವ ಕೆಲಸ ರಾಜ್ಯ ಸರ್ಕಾರ ಮಾಡಲಿದೆ ಎಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಾಡುವ ಕೆಲಸದಲ್ಲಿ ದೈವತ್ವವನ್ನು ಕಂಡ ಸಂಸ್ಕೃತಿ-ಜ್ಞಾನರಶ್ಮಿ ಮುಖ್ಯಸ್ಥ ನಂದಕುಮಾರ್ ಅಭಿಮತ

ಚಿಕ್ಕಮಗಳೂರು : ಮಾಡುವ ಕೆಲಸದಲ್ಲಿ ದೈವತ್ವವನ್ನು ಕಂಡ ಸಂಸ್ಕøತಿ ನಮ್ಮದು ಎಂದು ಜ್ಞಾನರಶ್ಮಿ ಶಿಕ್ಷಣ ಟ್ರಸ್ಟ್ ಮುಖ್ಯಸ್ಥ ನಂದಕುಮಾರ್ ನುಡಿದರು. ಮಾಧ್ಯಮ ಸಂಸ್ಕøತಿ ಪ್ರತಿಷ್ಠಾನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದೊಂದಿಗೆ ಶ್ರಾವಣಮಾಸದ...