ಕನ್ನಡಿಗರ ಪ್ರಜಾನುಡಿ

Month : August 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ತಾಯಿ ಚಾಮುಂಡೇಶ್ವರಿ ಸನ್ನಿದಾನದಲ್ಲಿ ಹರಕೆ ತೀರಿಸಿದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ  ಹರಕೆ ಸಲ್ಲಿಸಿದರು. ಸಿಎಂ ಮತ್ತು ಡಿಸಿಎಂ ಗ್ಯಾರಂಟಿ ಕಾರ್ಡ್‌ ಇಟ್ಟು ಪೂಜೆ ಸಲ್ಲಿಸುವಾಗ ಗ್ಯಾರಂಟಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾರ್ವಜನಿಕರೇ ಎಚ್ಚರ: ರಾಜ್ಯಾದ್ಯಂತ ಮತ್ತೆ ಹೆಚ್ಚಳವಾಗಿದೆ ಡೆಂಗ್ಯೂ ಹಾವಳಿ..

ಬೆಂಗಳೂರು : ರಾಜ್ಯಾದ್ಯಂತ ಇದೀಗ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದ್ದು,  ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಚಾಕೊಲೇಟ್ ತಯಾರಿಕಾ ಫ್ಯಾಕ್ಟರಿ ಭೇಟಿ: ಖುದ್ಧು ತಾವೇ ಚಾಕೊಲೇಟ್ ತಯಾರಿಸಿ ಸವಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ಊಟಿ: ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ದೇಶದ ವಿವಿಧ ಕಡೆಗಳಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಊಟಿಯಲ್ಲಿನ ಚಾಕೊಲೇಟ್ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಭೇಟಿ ನೀಡಿ, ಖುದ್ದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶೈಕ್ಷಣಿಕ ಸಾಲ ಪಡೆಯುವುದು ಹೇಗೆ..? ಬಡ್ಡಿದರವೆಷ್ಟು..? ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಬೆಂಗಳೂರು: ಬಡತನದಲ್ಲಿ ಹುಟ್ಟಿ ಉನ್ನತ ವ್ಯಾಸಂಗ ಮಾಡಬೇಕೆಂಬ ಹೆಬ್ಬಯಕೆ ಹೊಂದಿರುವ ವಿದ್ಯಾರ್ಥಿಗಳು ಸಾಕಷ್ಟಿದ್ದಾರೆ.  ಮನೆಯ ಆರ್ಥಿಕ ಪರಿಸ್ಥಿತಿ ಇನ್ನಿತರೇ ಕಾರಣಗಳು ಉನ್ನತ ವ್ಯಾಸಂಗ ಮಾಡಲು ಅಡೆತಡೆಗಳಾಗುತ್ತವೆ. ಪ್ರಸ್ತುತ ದಿನಗಳಲ್ಲಿ ಉನ್ನತ ಶಿಕ್ಷಣವು ಬಹಳ ದುಬಾರಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ಪ್ಲಾನ್: ಇನ್ಮುಂದೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರು..

ಬೆಂಗಳೂರು:  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ಹೊಸ ಪ್ಲಾನ್ ರೂಪಿಸಿದ್ದು, ಇನ್ಮುಂದೆ ಮೇಲ್ವಿಚಾರಕರಾಗಿ ಪ್ರೌಢ ಸಾಲಾ ಶಿಕ್ಷಕರ ಬದಲಾಗಿ ಪ್ರಾಥಮಿಕ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಕ್ತಿ ಯೋಜನೆ ಎಫೆಕ್ಟ್: ತುಂಬಿ ತುಳುಕುತ್ತಿರುವ ದೇವಸ್ಥಾನಗಳು: ಆನ್ ಲೈನ್ ಸೇವೆಗೆ ಮುಂದಾದ ಸರ್ಕಾರ.

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ  ಶಕ್ತಿ ಯೋಜನೆ ಜಾರಿಗೊಳಿಸಿದ್ದು ಇದರ ಪರಿಣಾಮ ಹೆಚ್ಚಿನ  ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನಗಳಿಗೆ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನಕ್ಕೆ ಕಾಲಿಟ್ಟರೂ ತುಂಬಿ ತುಳುಕುತ್ತಿವೆ. ದೇವಸ್ಥಾನಗಳಿಗೆ ಕಾಣಿಕೆ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭಕ್ಕೆ ಕ್ರಮ- ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ: ಮುಂದಿನ ದಿನಗಳಲ್ಲಿ ಸರ್ಕಾರ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಸಚಿವ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೈಕ್ ಹಾಗೂ‌ ಆಟೋ ನಡುವೆ ಅಪಘಾತ:  ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಾಮರಾಜನಗರ:  ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಮನವಿ ಸಲ್ಲಿಕೆ.

ಶಿವಮೊಗ್ಗ: ಗ್ರಾಪಂ ಮುಖ್ಯ ಪುಸ್ತಕ ಬರಹಗಾರರ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಹಾಗೂ ಸ್ಥಳೀಯ ಸಂಪನ್ಮೂಲಗಳ ಮಹಾ ಒಕ್ಕೂಟದಿಂದ ಜಿಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸರ್ಕಾರಿ ಜಾಗಗಳಲ್ಲಿ ಅಂಗನವಾಡಿಗಳನ್ನು ನಿರ್ಮಿಸಬೇಕು:ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮನವಿ

ಶಿವಮೊಗ್ಗ: ಸರ್ಕಾರಿ ಜಾಗಗಳಲ್ಲಿ ಅಂಗನವಾಡಿಗಳನ್ನು ನಿರ್ಮಿಸಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಜೇಷನ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಿದೆ. ನಗರದ ವಾರ್ಡ್‍ಗಳಲ್ಲಿ...