ಕನ್ನಡಿಗರ ಪ್ರಜಾನುಡಿ

Month : August 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಜಕಾರಣದಲ್ಲಿ ಬದಲಾವಣೆಗಳು ಅನಿವಾರ್ಯ:ಪಕ್ಷ ಗಟ್ಟಿಗೊಳಿಸುವುದು ನನ್ನ ಮುಖ್ಯ ಉದ್ದೇಶ-ಆಯನೂರು ಮಂಜುನಾಥ್

ಶಿವಮೊಗ್ಗ: ರಾಜಕಾರಣದಲ್ಲಿ ಬದಲಾವಣೆಗಳು ಅನಿವಾರ್ಯ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರಿ ಇಂದು ಸದಸ್ಯತ್ವ ಪಡೆದಿದ್ದೇನೆ. ಪಕ್ಷವನ್ನು ಗಟ್ಟಿಗೊಳಿಸುವುದು ನನ್ನ ಮುಖ್ಯ ಉದ್ದೇಶ ಎಂದು ಕಾಂಗ್ರೆಸ್ ಪಕ್ಷ ಸೇರಿದ ಮಾಜಿ ಸಂಸದ ಆಯನೂರು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿವಮೊಗ್ಗ ವಿಮಾನ ಹಾರಾಟ ಪ್ರಕ್ರಿಯೆ ಆ. 31ರಿಂದ ಅಧಿಕೃತ ಆರಂಭ- ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗದ ಬಹುದಿನದ, ಬಹುಜನರ ಕನಸಿನ ವಿಮಾನ ಹಾರಾಟ ಪ್ರಕ್ರಿಯೆ ಆ. 31ರಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ವಿಮಾನ ನಿಲ್ದಾಣಕ್ಕೆ ಪತ್ರಕರ್ತರೊಂದಿಗೆ ಭೇಟಿ ನೀಡಿ, ವೀಕ್ಷಿಸಿ ನಂತರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಲೋಕಸಭೆ ಚುನಾವಣೆ: ಬಿಜೆಪಿ ಮತದಾರ ಚೇತನ ಮಹಾಭಿಯಾನ ಆಯೋಜನೆ-ಸದಸ್ಯ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಮತದಾರ ಚೇತನ ಮಹಾಭಿಯಾನ ಹಮ್ಮಿಕೊಂಡಿದ್ದು, ಅದರ ಸಿದ್ಧತೆಗಳು ಈಗಾಗಲೇ ನಡೆದಿವೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು. ಅವರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಯಾವುದೇ ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗಲ್ಲ –ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ

ಬೆಂಗಳೂರು:  ಜೆಡಿಎಸ್​ನ ಯಾವುದೇ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. JDS ಶಾಸಕರು ಪಕ್ಷ ಬಿಡುತ್ತಾರೆನ್ನುವುದು ಊಹಾಪೋಹ ಅಷ್ಟೇ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್​.ಡಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ತಿಂಗಳು 10ನೇ ತಾರೀಖು ಒಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

10 ರಿಂದ 30 ಜನ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಮಯ ಬಂದಾಗ ಹೆಸರೇಳುತ್ತೇನೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ:  ದಿನೇ ದಿನೇ ಬಿಜೆಪಿ ಅದೋಗತಿಗೆ ತಲುಪುತ್ತಿದ್ದು, ಬಿಜೆಪಿಯಿಂದ 10 ರಿಂದ 30 ಜನ ಕಾಂಗ್ರೆಸ್ ಸೇರ್ಪಡೆಯಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

101 ಅಡಿಗೆ ಕುಸಿದ ಕೆಆರ್ ಎಸ್ ಡ್ಯಾಂ ನೀರಿನ ಪಟ್ಟ: ಕಾವೇರಿ ಕೊಳ್ಳದ ರೈತರಲ್ಲಿ ಭೀತಿ.

ಮಂಡ್ಯ: ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಹಲವು ಜಲಾಶಯಗಳು ಭರ್ತಿಯಾಗದೇ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟವೂ ಸಹ ಕಡಿಮೆಯಾಗಿದ್ದು ರೈತರಲ್ಲಿ ಆತಂಕ ಮನೆ ಮಾಡಿದೆ. ಮಂಡ್ಯ ಜಿಲ್ಲೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಆಗಸ್ಟ್ 29ಕ್ಕೆ

ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 29ರ ಬೆಳಗ್ಗೆ 10ಕ್ಕೆ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚಾಕುವಿನಿಂದ ಇರಿದು ಅಪ್ರಾಪ್ತೆ ಕಿಡ್ನಾಪ್ : ಸಿನಿಮೀಯ ರೀತಿ ಚೇಸ್ ಮಾಡಿ ಯುವಕನನ್ನ ಹೆಡೆಮುರಿ ಕಟ್ಟಿದ ಪೊಲೀಸರು. 

ರಾಮನಗರ,: ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕಿಯನ್ನ ಇನ್ನೋವಾ ಕಾರಿನಲ್ಲಿ ಬಂದು ಅಪಹರಿಸಿ ಹೋಗುತ್ತಿದ್ದ ಯುವಕನನ್ನು ಪೊಲೀಸರು ಸಿನಿಮೀಯ ರೀತಿ ಚೇಸ್ ಮಾಡಿ ಬಂಧಿಸಿದ್ದಾರೆ. ರಾಮನಗರದ ಜ್ಯೂನಿಯರ್ ಕಾಲೇಜು ಬಳಿ  ಸಂಜನಾ ಎಂಬ ಅಪ್ರಾಪ್ತ ಬಾಲಕಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಬಿಜೆಪಿ ದಿವಾಳಿ: ಕಾಂಗ್ರೆಸ್ ಗೆ ಯಾರೇ ಬಂದರೂ ಸ್ವಾಗತ- ಸಿಎಂ ಸಿದ್ಧರಾಮಯ್ಯ.

ಮೈಸೂರು: ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದ್ದು,  ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು. ಮೈಸೂರಿನಲ್ಲಿ ಇಂದುಂ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದು 3...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ದಾವಣಗೆರೆ ಎಸ್ ಎಸ್ ಮಲ್ಲಿಕಾರ್ಜುನ ಸಾಂಸ್ಕøತಿಕ ಕೇಂದ್ರದಲ್ಲಿ ನಡೆದ ‘ತುಮ್ಹಾರೆ ಸಿವಾ ಔರ್ ಕೋಯಿ ನಹೀ

ದಾವಣಗೆರೆ : ಇಲ್ಲಿನ ಎಸ್ ಎಸ್ ಮಲ್ಲಿಕಾರ್ಜುನ ಸಾಂಸ್ಕøತಿಕ ಕೇಂದ್ರದಲ್ಲಿ ನಡೆದ ‘ತುಮ್ಹಾರೆ ಸಿವಾ ಔರ್ ಕೋಯಿ ನಹೀ’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಪೇಟೆ ಮಕ್ಕಳಿಗಿಂತ ಹಳ್ಳಿಮಕ್ಕಳಿಗೆ ವಚನ...