ಕನ್ನಡಿಗರ ಪ್ರಜಾನುಡಿ

Month : September 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

2 ಸಾವಿರ ರೂ. ಮುಖಬೆಲೆಯ ನೋಟು ಬದಲಾವಣೆಗೆ ಗಡುವು ವಿಸ್ತರಿಸಿದ ಆರ್ ಬಿಐ

ನವದೆಹಲಿ:   2 ಸಾವಿರ ರೂಪಾಯಿ ಮುಖಬೆಲೆಯ ನೋಟು ಬದಲಾವಣೆಗೆ ಗಡುವು ವಿಸ್ತರಣೆ ಮಾಡಲಾಗಿದೆ. 2 ಸಾವಿರ ನೋಟು ಬದಲಾವಣೆಗೆ  ಇಂದು ಕಡೆಯ ದಿನವಾಗಿತ್ತು. ಇದೀಗ ಅಕ್ಟೋಬರ್ 7ರವರೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅವಕಾಶ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಚುನಾವಣಾ ಬಾಂಡ್: ‘ಕಾನೂನುಬದ್ಧ ಲಂಚ: ಮಾಜಿ ಕೇಂದ್ರಸಚಿವ ಚಿದಂಬರಂ ಆರೋಪ

ನವದೆಹಲಿ: ಚುನಾವಣಾ ಬಾಂಡ್ ಎಂಬುದು ‘ಕಾನೂಬು ಬದ್ಧ ಲಂಚ. ಅಕ್ಟೋಬರ್ 4ರಂದು ಇದು ಮತ್ತೆ ತೆರೆಯಲಿದ್ದು ಬಿಜೆಪಿಗೆ ಚಿನ್ನದ ಫಸಲನ್ನೇ ನೀಡಲಿದೆ  ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಜೀವನ ಶೈಲಿ, ಕೋವಿಡ್ ಪ್ರೇರಿತ ಬದಲಾವಣೆಗಳೇ ಹೆಚ್ಚಿನ ಹೃದಯಾಘಾತದ ಸಾವುಗಳಿಗೆ ಕಾರಣ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ  ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಯುವಕರು, ಮಧ್ಯವಯಸ್ಸಿನವರು ಹಿರಿಯರು ಸೇರಿದಂತೆ ಎಲ್ಲರಿಗೂ ಹೃದಯಾಘಾತವಾಗುವ ಘಟನೆಗಳನ್ನ ಸಾಕಷ್ಟು ಕೇಳಿದ್ದೇವೆ. ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಕೆಲವರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂಬುದರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಹಳೆಯ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಲು ಅನುಮತಿ ನೀಡಿ ಆದೇಶ

ಬೆಂಗಳೂರು: 15 ವರ್ಷ ಪೂರ್ಣಗೊಂಡ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲು ಅನುಮತಿ ನೀಡಿ ಆದೇಶಿಸಲಾಗಿದೆ. ಹೌದು. 15 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಇನ್ನ ತಿಂಗಳು ಬಾಕಿ: ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಸಿಗುತ್ತಾ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರರಿಗೆ ಶೀಘ್ರದಲ್ಲೇ ವೇತನ ಹೆಚ್ಚಳದ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ.  ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ವರದಿ ಸಲ್ಲಿಕೆಗೆ ಒಂದು ತಿಂಗಳು ಬಾಕಿ ಉಳಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್- ಸಿಎಂ ಸಿದ್ಧರಾಮಯ್ಯ ನುಡಿ

ಬೆಂಗಳೂರು :  ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಹೆಚ್ ಬಿ ಆರ್ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿರುವ ಬ್ಯಾರೀಸ್ ಸೌಹಾರ್ದ ಭವನವನ್ನು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪರೀಕ್ಷೆ ಬರೆಯುವಾಗಲೇ ಹೃದಯಾಘಾತ: 9ನೇ ತರಗತಿ ವಿದ್ಯಾರ್ಥಿ ಸಾವು.

ಬಾಗಲಕೋಟೆ:  ಪರೀಕ್ಷೆ ಬರೆಯುವಾಗಲೇ ಎದೆನೋವು ಕಾಣಿಸಿಕೊಂಡು  ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ಇನಾಂ ಹಂಚಿನಾಳ ಗ್ರಾಮದ ರಾಹುಲ್ ಮೃತಪಟ್ಟ ವಿದ್ಯಾರ್ಥಿ. ಹುಲ್ಯಾಳ ಗ್ರಾಮದ ಖಾಸಗಿ ಪ್ರೌಢಶಾಲೆಯಲ್ಲಿ ರಾಹುಲ್ 9ನೇ ತರಗತಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಫಲಾನುಭವಿಗಳಿಗೆ ಸೋಲಾರ್ ದೀಪ ವಿತರಣೆ.

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ಶೇಕಡ 24.1 ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬಡ ಕುಟುಂಬದ ಮನೆಗಳಿಗೆ ಸೋಲಾರ್ ದೀಪ ವಿತರಿಸುತ್ತಿದ್ದು, ಇದರ ಅಂಗವಾಗಿ ಇಂದು ವಾರ್ಡ್ ನಂಬರ್ 4ರ ಶಾಂತಿನಗರದ ಫಲಾನುಭವಿಗಳಿಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌರವ ಅಭಿನಂದನೆ.

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಆರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಎಂ. ಮಂಜುನಾಥ ಗೌಡರಿಗೆ ಪುಷ್ಪ ಗುಚ್ಛ ನೀಡುವ ಮೂಲಕ ಗೌರವ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸ್ಥಾಯಿ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಬಿಗುವಿನ ವಾತಾವರಣ: ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ.

ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತ ಹಾಗೂ ಎಎ ವೃತ್ತದಲ್ಲಿ ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಶುಕ್ರವಾರ ರಾತ್ರಿ ಎರಡು ಕೋವಿನನವರು ಸ್ಥಳದಲ್ಲಿ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ನಗರದ...