ಕನ್ನಡಿಗರ ಪ್ರಜಾನುಡಿ

Month : September 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ- ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.

ಮೈಸೂರು: ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧವಾಗಿದೆ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ – ರೈತ ಮುಖಂಡ ಕುರುಬೂರು ಶಾಂತಕುಮಾರ್ ಟೀಕೆ.

ಬೆಂಗಳೂರು:   ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನ ರಾಜ್ಯ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು. ಮೈಸೂರು ಬ್ಯಾಂಕ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೆ ಬ್ಯಾಂಕ್‍ಗಳು ಸಹಕರಿಸಬೇಕು – ಸಂಸದ  ಬಿ.ವೈ.ರಾಘವೇಂದ್ರ.

ಶಿವಮೊಗ್ಗ:  ಕೇಂದ್ರ ಪುರಸ್ಕøತ ಯೋಜನೆಗಳು/ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಹಾಗೂ ಬ್ಯಾಂಕುಗಳು ಇದಕ್ಕೆ ಸಹಕರಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಬ್ಯಾಂಕರ್ಸ್ ಡಿಸಿಸಿ ಮತ್ತು ಡಿಎಲ್‍ಆರ್‍ಸಿ ಸಭೆಯ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸಿ – ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಹಾಗೂ ನಾಗರೀಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಸಮಸ್ಯೆಗಳ ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಬೆಂಗಳೂರು ಬಂದ್:  ಬೀದಿಗಿಳಿದು ಪ್ರತಿಭಟನೆ,  ಕಾರ್ಯಕರ್ತರು ಪೊಲೀಸ ವಶಕ್ಕೆ .

ಬೆಂಗಳೂರು,:  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ರಾಜ್ಯ ರಾಜಧಾನಿ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದ್ದು,  ಬೆಳ್ಳಂಬೆಳಿಗ್ಗೆ ರೈತರು, ಕನ್ನಡ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಶಾಲಾ ವಿದ್ಯಾರ್ಥಿಗಳನ್ನ ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ನಡೆಸಿಕೊಳ್ಳುವುದು ತಪ್ಪು – ಸುಪ್ರೀಂ ಕೋರ್ಟ್.

ನವದೆಹಲಿ: ಶಾಲಾ ವಿದ್ಯಾರ್ಥಿಗಳನ್ನ ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ನಡೆಸಿಕೊಳ್ಳುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ಶಾಲಾ ಬಾಲಕನಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋವನ್ನು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಎದುರಿಸುವ ಪಾಠ ಕರ್ನಾಟಕದಿಂದ ಕಲಿತೆವು, 4 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ- ರಾಹುಲ್ ಗಾಂಧಿ.

ನವದೆಹಲಿ: ಜನರ ಗಮನವನ್ನು ಬೇರೆಡೆ ಹರಿಸಿ ಚುನಾವಣೆ ಗೆಲ್ಲುವ ಬಿಜೆಪಿಯ ತಂತ್ರವನ್ನು ಹೇಗೆ ಎದುರಿಸಬೇಕು ಎಂಬ ಪಾಠವನ್ನು  ಕರ್ನಾಟಕದಿಂದ ಕಲಿತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ರಾಹುಲ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಬೆಲೆ ಹೆಚ್ಚು: ಗೋವಾದಲ್ಲಿ ಅಗ್ಗ..

ಬೆಂಗಳೂರು: ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಬೆಲೆ ಹೆಚ್ಚಾಗಿದ್ದು,  ಗೋವಾದಲ್ಲಿ ಮಾತ್ರ ಮದ್ಯದ ಬೆಲೆ ಅಗ್ಗವಾಗಿದೆ. ಹೌದು ಮದ್ಯದ ಬೆಲೆಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಹಲವಾರು ಪ್ರಯಾಣಿಕರಿಗೆ ಗೋವಾ ತನ್ನ ಕಡಲತೀರಗಳ ಬಗ್ಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಸಾರಿಗೆ ನೌಕರಿಗೆ ಭರ್ಜರಿ ಗುಡ್ ನ್ಯೂಸ್..

ಧಾರವಾಡ : ರಾಜ್ಯ ಸಾರಿಗೆ ನೌಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು,  ಅಪಘಾತ ರಹಿತ ಚಾಲನೆಗಾಗಿ ಮಾಸಿಕ ಭತ್ಯೆ 10 ಪಟ್ಟು ಹೆಚ್ಚಳ ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ಮತ್ತು ಸಾಲ ವಿವರ ಬಹಿರಂಗ..! ಸಂಪೂರ್ಣ ಮಾಹಿತಿ ಹೀಗಿದೆ..

ನವದೆಹಲಿ:  ಮುಂದಿನ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಬಿಜೆಪಿ ತಯಾರಿ ನಡೆಸುತ್ತಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ...