ಕನ್ನಡಿಗರ ಪ್ರಜಾನುಡಿ

Month : September 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಸೆ.29ರಂದು ಅಖಂಡ ಕರ್ನಾಟಕ ಬಂದ್ .

ಬೆಂಗಳೂರು: ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದ್ದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ- ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್  ವಾರ್ನಿಂಗ್.

ಬೆಂಗಳೂರು,: ಸರ್ಕಾರಕ್ಕೆ ಒಳ್ಳೆ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾವೇರಿ ಜಲ ವಿವಾದ: ಮಂಗಳ ವಾರದ  ಬೆಂಗಳೂರು ಬಂದ್ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಬಲ  

ಬೆಂಗಳೂರು: ನಾಳೆ (26 ಸೆಪ್ಟಂಬರ್ , ಮಂಗಳವಾರ) ಕನ್ನಡ ಜಲ ಸಂರಕ್ಷಣಾ ಸಮಿತಿ ನೀಡಿರುವ ಬೆಂಗಳೂರು ಬಂದ್‍ ಕರೆಗೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ ನೀಡಲಿದೆ. ಕನ್ನಡ ಸಾಹಿತ್ಯ ಪರಿಷತ್ತು ನಾಡು-ನುಡಿ-ಜಲ-ನೆಲದ ಪ್ರಶ್ನೆ ಬಂದಾಗ ಸದಾ ಕನ್ನಡಿಗರ ಪರವಾಗಿ  ನಿಲ್ಲಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ – ಸಿಎಂ ಸಿದ್ದರಾಮಯ್ಯ ನುಡಿ

ಬೆಂಗಳೂರು:  ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ನಾಡಿನ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಪ್ರವಾಸೋದ್ಯಮ ಮತ್ತು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಅಹವಾಲು ತಗೊಳ್ಳದು ಮುಖ್ಯವಲ್ಲ. ಉತ್ತರ ಕೊಡೋದು ಮುಖ್ಯ-ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ‌ ಜನತಾದರ್ಶನ ನನಗೆ ಹೊಸದಲ್ಲ. ಜನರ ಸಮಸ್ಯೆ ಅರಿತಾಗ ಮಾತ್ರ ನಮಗೆ ಗೊತ್ತಾಗುತ್ತದೆ. ಅಹವಾಲು ತಗೊಳ್ಳದು ಮುಖ್ಯವಲ್ಲ. ಉತ್ತರ ಕೊಡೋದು ಮುಖ್ಯ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ: ನನಗೆ ಅವಕಾಶ ಸಿಗಬಹುದು- ಆಯನೂರು ಮಂಜುನಾಥ್

ಶಿವಮೊಗ್ಗ: ಮುಂಬರಲಿರುವ ನೈರುತ್ಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸುವ ಅಭಿಲಾಷೆ ಹೊಂದಿದ್ದು, ನನಗೆ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು. ಅವರು ಭಾನುವಾರ ಮಿಷನ್ ಕಾಂಪೌಂಡಿನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸರ್ಕಾರ ಬರ ನಿರ್ವಹಣೆಯನ್ನು ಕೆ.ಎಸ್.ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ-ಜಿಲ್ಲಾ ಕಾಂಗ್ರೆಸ್ ವಕ್ತಾರ ವೈ.ಬಿ.ಚಂದ್ರಕಾಂತ್

ಶಿವಮೊಗ್ಗ: ಸರ್ಕಾರ ಬರ ನಿರ್ವಹಣೆಯನ್ನು ಕೆ.ಎಸ್.ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ವೈ.ಬಿ.ಚಂದ್ರಕಾಂತ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ನಡೆಸುತ್ತಿದೆ. ಘೋಷಣೆಯನ್ನೂ ಮಾಡಿದೆ. ರೈತರ ಹಿತ ಕಾಪಾಡಲು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಿ: ರೈತ ಮುಖಂಡರಿಂದ ಧರಣಿ.

ಶಿವಮೊಗ್ಗ:ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅವರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಆಡಳಿತ ಜನಸ್ನೇಹಿಯಾಗಿರಬೇಕೆಂಬ ದೃಷ್ಟಿಯಿಂದ ಜನತಾ ದರ್ಶನ-ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ: ಆಡಳಿತ ಜನಸ್ನೇಹಿಯಾಗಿರಬೇಕು. ಜನರ ಸಂಕಷ್ಟಗಳಿಗೆ ಉತ್ತರವಾಗಬೇಕು ಎಂಬ ದೃಷ್ಟಿಯಿಂದ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಜನತಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಮಾಜದ ಉನ್ನತಿಗಾಗಿ ತಂತ್ರಜ್ಞಾನ ಬಳಸಿ : ಎಸ್ ಎನ್.ನಾಗರಾಜ

ಶಿವಮೊಗ್ಗ : ತಂತ್ರಜ್ಞಾನದ ಮೂಲ ನೀತಿ ತತ್ವಗಳನ್ನು ಅರಿತು ಸಮಾಜದ ಉನ್ನತಿಗಾಗಿ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ಸೋಮವಾರ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ಲೇಸ್ಮೆಂಟ್...