ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎಲ್ಲ ಸದಸ್ಯರ ಸಹಕಾರಿಂದ ಸಂಘಟನೆ ಸದೃಢ-ಎನ್.ಗೋಪಿನಾಥ್

ಶಿವಮೊಗ್ಗ: ಸಂಸ್ಥಾಪಕರು ದೂರದೃಷ್ಠಿಯಿಂದ ಸಂಘಟನೆ ಪ್ರಾರಂಭಿಸಿರುತ್ತಾರೆ. ಎಲ್ಲ ಸದಸ್ಯರ ಸಹಕಾರದಿಂದ ಸಂಘಟನೆ ಸದೃಢ ಆಗಿಸುವ ಜತೆಯಲ್ಲಿ ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕು ಎಂದು ಯೂತ್ ಹಾಸ್ಟೆಲ್ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ:

ಶಿವಮೊಗ್ಗ:  ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾವೇರಿ ಹೋರಾಟದ ಅಖಾಡಕ್ಕಿಳಿದ ಮಾಜಿ ಪಿಎಂ ಹೆಚ್.ಡಿ ದೇವೇಗೌಡರು: ಮಧ್ಯಸ್ಥಿಕೆ ವಹಿಸುವಂತೆ  ಪ್ರಧಾನಿ ಮೋದಿಗೆ ಪತ್ರ .

ಬೆಂಗಳೂರು: ಕಾವೇರಿ ಹೋರಾಟದ ಅಖಾಡಕ್ಕಿಳಿದ ಮಾಜಿ ಪಿಎಂ ಹೆಚ್.ಡಿ ದೇವೇಗೌಡರು. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಮಳೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸರ್ಕಾರಿ ಶಾಲೆಗಳಿಗೆ ಸಂಘ ಸಂಸ್ಥೆಗಳ ನೆರವು ಅಗತ್ಯ-ಸತೀಶ್ ಚಂದ್ರ

ಶಿವಮೊಗ್ಗ: ಗ್ರಾಮಾಂತರ ಪ್ರದೇಶ ಸೇರಿದಂತೆ ಶಾಲೆಗಳಿಗೆ ಸರ್ಕಾರದ ಅನುದಾನ ಇದ್ದರೂ ಕೆಲ ಮೂಲ ಸೌಕರ್ಯಗಳಿಂದ ವಂಚಿತ ಆಗಿರುತ್ತವೆ. ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಲು ಸಂಘ ಸಂಸ್ಥೆಗಳು ಮುಂದಾಗಬೇಕು ಎಂದು ರೋಟರಿ ಶಿವಮೊಗ್ಗ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲಾ ಮಟ್ಟದ  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ: ವಿವಿಧ ಪ್ರಶಸ್ತಿ ಮುಡಿಗೇರಿಸಿಕೊಂಡ ವಿದ್ಯಾರ್ಥಿಗಳು.

ಶಿವಮೊಗ್ಗ:   ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ದಿನಾಂಕ 23-09-2023 ಹಾಗೂ 24-9-2023 ರಂದು ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು ಕ್ರೀಡಾಕೂಟದಲ್ಲಿ ಶ್ರಿ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ  ಕಾಲೇಜಿನ  ವಿದ್ಯಾರ್ಥಿಗಳು  ವಿವಿಧ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುಡಿತದಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಬೆಳೆಯುತ್ತಿದ್ದರೂ ಜನಪ್ರತಿನಿಧಿಗಳು ಗಮನಿಸದಿರುವುದು ವಿಷಾದನೀಯ-ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

 ಸಾಣೇಹಳ್ಳಿ : ಇಂದಿನ ಪತ್ರಿಕೆಗಳಲ್ಲಿ ಅಬಕಾರಿ ಇಲಾಖೆಯ ಮತ್ತು ಅಬಕಾರಿ ಮಂತ್ರಿಗಳ ಹೊಸ ಅಜಂಡಾ ನೋಡಿ ತುಂಬಾ ವೇದನೆಯಾಯ್ತು. ಇವರಿಗೆ ಯಾರು ಬುದ್ಧಿ ಹೇಳಬೇಕು ಎನ್ನುವುದೇ ತಿಳಿಯದಾಗಿದೆ. ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿಸಿ ತಮ್ಮ ಅಧಿಕಾರವನ್ನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆ ಬೆಂಗಳೂರು ಸಂಪೂರ್ಣ ಬಂದ್‌: ನೂರಾರು ಸಂಘ ಸಂಸ್ಥೆಗಳಿಂದ ಬೆಂಬಲ.

ಬೆಂಗಳೂರು,:  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಾಳೆ ಬೆಂಗಳೂರು ಸಂಪೂರ್ಣ ಬಂದ್ ಆಗಲಿದೆ. ನೂರಾರು ಸಂಘಸಂಸ್ಥೆಗಳು ಬಂದ್ ಗೆ ಬೆಂಬಲಿಸಿವೆ ಎಂದು ಕಬ್ಬುಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು  ಶಾಂತಕುಮಾರ್ ತಿಳಿಸಿದ್ದಾರೆ. ಈ ಕುರಿತು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿ.ಎಸ್.ವೈ ಮನೆಗೆ ಭೇಟಿ ನೀಡಿ ಉಪಹಾರ ಸವಿದ ನಿಖಿಲ್ ಕುಮಾರಸ್ವಾಮಿ…

ಬೆಂಗಳೂರು :   ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.  ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನ ಜೆಡಿಎಸ್ ಸೇರಿಕೊಂಡಿದೆ. 2024ರ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಮೈತ್ರಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ನಿಖಿಲ್ ಕುಮಾರಸ್ವಾಮಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ ವಿವಿಧ ‘ಸಹಕಾರಿ ಬ್ಯಾಂಕ್’ಗಳಲ್ಲಿ ಸಾಲ ಪಡೆದು ‘2,888 ಮಂದಿ’ ನಾಪತ್ತೆ.

ಬೆಂಗಳೂರು: ದೇಶದ ವಿವಿಧ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಕೋಟಿ ಕೋಟಿ ಸಾಲ ಪಡೆದು ದೇಶದಿಂದಲೇ ಪರಾರಿಯಾಗಿ ಬೇರೆ ದೇಶಗಳಲ್ಲಿ ತಲೆಮರಿಸಿಕೊಂಡಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ. ಅದರಂತೆಯೇ ಇದೀಗ ರಾಜ್ಯದ ವಿವಿಧ ಸಹಕಾರಿ ಬ್ಯಾಂಕ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ರಾಜ್ಯದ 28 ಕ್ಷೇತ್ರಗಳಿಗೆ ಸಚಿವರನ್ನ ‘ವೀಕ್ಷಕ’ರಾಗಿ ನೇಮಿಸಿದ ಕಾಂಗ್ರೆಸ್: ದಕ್ಷಿಣ ಕನ್ನಡಕ್ಕೆ ಮಧು ಬಂಗಾರಪ್ಪ ನೇಮಕ.

ಬೆಂಗಳೂರು:  ಲೋಕಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಇದೀಗ  ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನ ವೀಕ್ಷಕರಾಗಿ ನೇಮಿಸಿದೆ. 28 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಮುಖಂಡರನ್ನು ಸಂಪರ್ಕಿಸಿ, ಸಂಭಾವ್ಯ...