ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ನೇತೃತ್ವದಲ್ಲಿ ನಾಳೆ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ….

ಶಿವಮೊಗ್ಗ : ಸೆಪ್ಟಂಬರ್ 24 :  ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರ ಜನದ್ರೋಹ ಎಸಗಿದೆ: ಬಿ.ವಿ.ಶ್ರೀನಿವಾಸ್

ಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರೊಬ್ಬರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಕಡ್ಡಾಯ.

ಬೆಂಗಳೂರು: ಮಕ್ಕಳ ಕಲಿಕಾ ದೃಷ್ಟಿಯಿಂದ ಕಲಿಕಾ ಬಲವರ್ಧನೆ ಮಾಡಲು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕುಗ್ಗುತ್ತಿದೆ ಚೀನಾ ಪ್ರಭಾವ: ಪ್ರಮುಖ ಉತ್ಪಾದನ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಭಾರತ

ನವದೆಹಲಿ: ಭಾರತ ದೇಶ ಪ್ರಮುಖ ಉತ್ಪಾದನ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಹಾಗೆಯೇ ಚೀನದಿಂದ ಆಮದು ಮಾಡಿಕೊಳ್ಳುವ ಪ್ರಮಾಣವೂ ಗಣನೀಯವಾಗಿ ಕುಸಿಯುತ್ತಿದೆ ಎಂದು ಹಾರ್ನೆಸ್ಸಿಂಗ್ ದ ಟೆಕ್ಟೋನಿಕ್ ಶಿಫ್ಟ್ ಇನ್ ಗ್ಲೋಬಲ್ ಮ್ಯಾನ್ಯುಫ್ಯಾಕ್ಚರಿಂಗ್’ ಎಂಬ ಅಧ್ಯಯನ ವರದಿಯಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಕಾಶ್ಮೀರ ನಮ್ಮ ಅವಿಭಾಜ್ಯ ಅಂಗ: ಮೊದಲು POK ತೆರವು ಮಾಡಿ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು.

ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಗೆ ಭಾರತ ತಕ್ಕ  ತಿರುಗೇಟು ನೀಡಿದೆ. ಯುಎನ್ಜಿಎಯಲ್ಲಿ ಭಾರತದ ಮೊದಲ ಕಾರ್ಯದರ್ಶಿ ಪೆಟಲ್ ಗೆಹ್ಲೋಟ್,...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಭಾರತದ ಸಂಸ್ಥೆಗಳನ್ನು ಆರ್ ಎಸ್ ಎಸ್ ವಶಪಡಿಸಿಕೊಳ್ಳಲು ಬಿಡುವುದಿಲ್ಲ- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ:  ಆರ್ ಎಸ್ ಎಸ್ ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ  ಬಿಡುವುದಿಲ್ಲ. ಪ್ರಜಾಪ್ರಭುತ್ವದ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದಲ್ಲಿ ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,:  ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಶಿವಮೊಗ್ಗದಲ್ಲಿ ಕರವೇ ಪ್ರತಿಭಟನೆ.

ಶಿವಮೊಗ್ಗ: ತಮಿಳು ನಾಡಿಗೆ ಯಾವುದೇ ಕಾರಣಕ್ಕೂ  ಕಾವೇರಿ ನದಿ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿ ಜೈಲು  ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಪ್ರತಿಭಟನೆ ನೆಡೆಯಿತು. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ ಕಾವೇರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜನರ ಸ್ವಸ್ಥ ಕಾಪಾಡುವ ಉದ್ದೇಶದಿಂದ ಪೌರಕಾರ್ಮಿಕರ ಸೇವೆ ಅಪಾರವಾದದ್ದು- ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ತಮ್ಮ ಆರೋಗ್ಯವನ್ನು ಲೆಕ್ಕಿಸದೆ ನಗರದ ಜನರ ಸ್ವಸ್ಥ ಕಾಪಾಡುವ ಉದ್ದೇಶದಿಂದ ಪೌರಕಾರ್ಮಿಕರು ಸಲ್ಲಿಸುತ್ತಿರುವ ಸೇವೆ ಅಪಾರವಾದದ್ದು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ನಗರದ ಕುರವೆಂಪುರಂಗ ಮಂದಿರದಲ್ಲಿ ಮಹಾನಗರ ಪಾಲಿಕೆವತಿಯಿಂದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾವೇರಿ ನೀರಿಗಾಗಿ ಹೋರಾಟ:   ಸೆ.26 ರಂದು ಬೆಂಗಳೂರು ಬಂದ್.

ಬೆಂಗಳೂರು,: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಇಂದು ಮಂಡ್ಯ ಮತ್ತು ಬೆಂಗಳೂರಿನಲ್ಲಿ  ವಿವಿಧ  ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ...