ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ಶಿವಮೊಗ್ಗ: ತಾಲೂಕಿನ ಮತ್ತೊಡು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಮತ್ತೋಡು ಮತ್ತದರ ಸುತ್ತಮುತ್ತಲ ಗ್ರಾಮದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ವಿಶೇಷವಾಗಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿವಮೊಗ್ಗದಲ್ಲಿ ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ನ ಜಿಲ್ಲಾ ಶಾಖೆ ಅಸ್ತಿತ್ವಕ್ಕೆ.

ಶಿವಮೊಗ್ಗ: ಮಾನವ ಹಕ್ಕುಗಳ ರಕ್ಷಣೆಗಾಗಿ ಶಿವಮೊಗ್ಗದಲ್ಲಿ ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ನ ಜಿಲ್ಲಾ ಶಾಖೆ ಇಂದಿನಿಂದ ಅಸ್ತಿತ್ವಕ್ಕೆ ಬಂದಿದೆ ಎಂದು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಹೇಳಿದರು. ಅವರು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸೆ.26ರಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ.

ಶಿವಮೊಗ್ಗ: ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ಎಂ. ಶ್ರೀಕಾಂತ್ ಸೆ. 26 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈ ಕುರಿತು ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಐತಿಹಾಸಿಕ ತೀರ್ಮಾನ-ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ನಾರಿ ಶಕ್ತಿಗೆ ಒತ್ತು ಕೊಡುವ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿ ಅನುಮೋದನೆಗೊಂಡಿರುವುದು ಐತಿಹಾಸಿಕ ತೀರ್ಮಾನವಾಗಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ಇಚ್ಛಾಶಕ್ತಿ ಕಾರಣ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಬಿಜೆಪಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾವೇರಿ ಪ್ರತಿಭಟನೆ: ಮಾಜಿ ಸಿಎಂ ಬಿಎಸ್ ವೈ, ಬೊಮ್ಮಾಯಿ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ..

ಬೆಂಗಳೂರು :  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ  ಮುಂದಾದ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ‌, ಗೋವಿಂದ ಕಾರಜೋಳ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎನ್ ಡಿಎಗೆ ಜೆಡಿಎಸ್ ಸೇರ್ಪಡೆ ದೊಡ್ಡ ಶಕ್ತಿ  ಬಂದಂತಾಗಿದೆ-ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು:, ಎನ್ ಡಿಎಗೆ ಜೆಡಿಎಸ್ ಸೇರ್ಪಡೆ ದೊಡ್ಡ ಶಕ್ತಿ  ಬಂದಂತಾಗಿದೆ. ಎಚ್ ಡಿಕೆ ನಿರ್ಧಾರದಿಂದ ದೊಡ್ಡ ಶಕ್ತಿ ಬಂದಿದೆ. ಮೈತ್ರಿಯಿಂದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲೂ ಗೆಲ್ಲಲು ಸಹಕಾರಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಸೀಟು ಹೊಂದಾಣಿಕೆ ಬಗ್ಗೆ ಭಿನ್ನಾಭಿಪ್ರಾಯವಿಲ್ಲ- ಮಾಜಿ ಸಿಎಂ ಹೆಚ್.ಡಿಕೆ.

ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತ: ಸೀಟು ಹೊಂದಾಣಿಕೆ ಬಗ್ಗೆ ಭಿನ್ನಾಭಿಪ್ರಾಯವಿಲ್ಲ- ಮಾಜಿ ಸಿಎಂ ಹೆಚ್.ಡಿಕೆ. ಬೆಂಗಳೂರು: -ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ:  ಮಂಡ್ಯ ಜಿಲ್ಲೆ ಬಂದ್: ಹಲವೆಡೆ ಪ್ರತಿಭಟನೆ ಆಕ್ರೋಶ.

ಮಂಡ್ಯ:  ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸ್ಥಿತಿ ನಿರ್ಮಾಣವಾಗಿದ್ದರೂ ಸಹ  ಕೃಷಿಗೆ ನೀರು ಕೇಳುತ್ತಿರುವ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನ ಖಂಡಿಸಿ ಇಂದು ಮಂಡ್ಯ ಜಿಲ್ಲೆ ಬಂದ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೆ.26ರಿಂದ ಆಕಾಶವಾಣಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಉಪನ್ಯಾಸ ಮಾಲಿಕೆ ಪ್ರಸಾರ.

ಶಿವಮೊಗ್ಗ ಸೆಪ್ಟೆಂಬರ್ 22, (ಕರ್ನಾಟಕ ವಾರ್ತೆ) : ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಿಂದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂವಿಧಾನ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದ ಕಿತ್ತುಹಾಕಿರುವುದು ದೇಶದ್ರೋಹ ಕೃತ್ಯ-ಸಿಎಂ ಸಿದ್ಧರಾಮಯ್ಯ ಕಿಡಿ.

ಬೆಂಗಳೂರು: ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತುಹಾಕಿರುವುದು ಭಾರತೀಯ ಜನತಾ ಪಕ್ಷದ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ...