ಕನ್ನಡಿಗರ ಪ್ರಜಾನುಡಿ

Month : September 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಲ್ಲ..

ನವದೆಹಲಿ: ವೋಟರ್ ಐಡಿಗೆ ಆಧಾರ್  ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ಗೆ ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..

ನವದೆಹಲಿ :ಇದು ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿದವರಿಗೆ ಯುಎಸ್, ಕೆನಡಾ ಮತ್ತು ಸ್ವಿಟ್ಜರ್ಲೆಂಡ್ ನಂತಹ ದೇಶಗಳಲ್ಲಿ ನೇರವಾಗಿ ವೈದ್ಯಕೀಯ ಸೇವೆಗಳನ್ನು ಒದಗಿಸಲು ದಾರಿ ಮಾಡಿಕೊಟ್ಟಿದೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣವನ್ನು ನಿಯಂತ್ರಿಸುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಉಭಯ ದೇಶಗಳ ನಡುವೆ ಉದ್ವಿಗ್ನತೆ: ಕೆನಡಾಗೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರಾ.

ಮುಂಬೈ: ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು,  ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಕೆನಡಾಗೆ ದೊಡ್ಡ ಹೊಡೆತ ನೀಡಿದ್ದಾರೆ. ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಮಹೀಂದ್ರಾ ಮತ್ತು ಮಹೀಂದ್ರಾದ ಅಂಗಸಂಸ್ಥೆಯಾದ ರೇಸನ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಭಯೋತ್ಪಾದನೆಗೆ ಸಂಬಂಧಿಸಿದ ವ್ಯಕ್ತಿಗಳಿಗೆ ವೇದಿಕೆ ಕೊಡಬೇಡಿ- ಟಿವಿ ಚಾನೆಲ್ ಗಳಿಗೆ ಕೇಂದ್ರ ಸರ್ಕಾರ ಸೂಚನೆ.

ನವದೆಹಲಿ: ಭಯೋತ್ಪಾದನೆಗೆ ಸಂಬಂಧಿಸಿದ ವ್ಯಕ್ತಿಗಳಿಗೆ ವೇದಿಕೆ ಕೊಡಬೇಡಿ ಎಂದು ಟಿವಿ ಚಾನೆಲ್ ಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೌದು, ಭಯೋತ್ಪಾದನೆಗೆ ಸಂಬಂಧಿಸಿದ ವ್ಯಕ್ತಿಗಳನ್ನು ಸಂದರ್ಶಿಸದಂತೆ ಕೇಂದ್ರ ಸರ್ಕಾರ ಖಾಸಗಿ ಟೆಲಿವಿಷನ್ ಚಾನೆಲ್ ಗಳಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ -ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ತರಾಟೆ

ಬೆಂಗಳೂರು:  ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಾಯ್ಯ ಅವರು ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ ಲೀಗಲ್ ಟೀಂ ಸರಿಯಾಗಿ ವಾದ ಮಾಡಿಲ್ಲ- ಮಾಜಿ ಸಿಎಂ ಬೊಮ್ಮಾಯಿ.

  ಬೆಂಗಳೂರು:  ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಎಡವಿದೆ.  ರಾಜ್ಯದ ಲೀಗಲ್ ಟೀಂ ಸರಿಯಾಗಿ ವಾದ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಬಸವರಾಜ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮಹಿಳಾ ಮೀಸಲಾತಿ ಬಿಲ್ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕ- ಪ್ರಧಾನಿ ಮೋದಿ ನುಡಿ

ನವದೆಹಲಿ:   ಮಹಿಳಾ ಮೀಸಲಾತಿ ಮಸೂದೆ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು. ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ  ಮಸೂದೆ ಅಂಗೀಕಾರವಾದ ಹಿನ್ನಲೆಯಲ್ಲಿ  ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಿಫಾ ವೈರಸ್ ಭೀತಿ: ನಮ್ಮ ರಾಜ್ಯದಲ್ಲಿ ಅಂತ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮೈಸೂರು:ರಾಜ್ಯದಲ್ಲಿ ನಿಫಾ ವೈರಸ್ ಭೀತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ಅಂತ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮೈಸೂರಿನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘದಿಂದ ಸದಸ್ಯರಿಗೆ ಶೇ.23ರಷ್ಟು ಲಾಭಾಂಶ ಘೋಷಣೆ.

ಶಿವಮೊಗ್ಗ: ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ, ನಿಯಮಿತವು ತನ್ನ ಸದಸ್ಯರಿಗೆ 2022-23ನೇ ಸಾಲಿಗೆ ಶೇ.23ರಷ್ಟು ಲಾಭಾಂಶ ಘೋಷಣೆ ಮಾಡಿದೆ ಎಂದು ಸಂಘದ ಅಧ್ಯಕ್ಷ ಯೋಗೇಶ ಎಸ್.ಪ್ರಕಟಿಸಿದರು.  ಅವರು ಭಾನುವಾರ ನಗರದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಂಭ್ರಮ ಸಡಗರದಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ರಾಜಬೀದಿ ಉತ್ಸವ: ತುಂಗಾ ನದಿಯಲ್ಲಿ ವಿಸರ್ಜನೆ.

ಶಿವಮೊಗ್ಗ: ನ್ಯೂಮಂಡ್ಲಿಯಲ್ಲಿರುವ ಅನ್ನಪೂರ್ಣೇಶ್ವರಿ ಬಡಾವಣೆಯ ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ರಾಜಬೀದಿ ಉತ್ಸವ ಅತ್ಯಂತ ಸಂಭ್ರಮ ಸಡಗರದಿಂದ ನಡೆದು ಗಣಪತಿಯನ್ನು ಅರಕೆರೆಯ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಗಣಪತಿ ಪ್ರತಿಷ್ಠಾಪನೆ ನಂತರ ಪ್ರತಿದಿನವೂ ವಿಶೇಷ...