ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ಕಾರಣ- ಕೆಎಸ್ ಈಶ್ವರಪ್ಪ ಆರೋಪ.

ಶಿವಮೊಗ್ಗ: ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ. ಅವರನ್ನು ತಕ್ಷಣವೇ ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೆಎಸ್ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಎಸ್ಪಿಗೆ ಮನವಿ.

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರೈತರ  ಕಾವೇರಿ ನದಿ ನೀರು ಹೋರಾಟಕ್ಕೆ ನಿರ್ಮಲಾನಂದನಾಥ ಶ್ರೀಗಳು ಸಾಥ್.

ಮಂಡ್ಯ,: ಕೆಆರ್ ಎಸ್ ಜಲಾಶಯದಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ  ಸುಪ್ರೀಂಕೋರ್ಟ್ ಆದೇಶಿಸಿರುವುದನ್ನ ಖಂಡಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು ರೈತರ ಹೋರಾಟಕ್ಕೆ ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಶ್ರೀಗಳು ಸಾಥ್ ನೀಡಿದ್ದಾರೆ. ಸುಪ್ರೀಂಕೋರ್ಟ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಉತ್ಸವ :  ರಕ್ತದಾನ ಮಾಡಿ ವೈಶಿಷ್ಟ್ಯ ಮೆರೆದ ಸಿಬ್ಬಂದಿಗಳು.

ಶಿವಮೊಗ್ಗ: ಮೆಗ್ಗಾನ್ ನರ್ಸ್ ಕ್ವಾಟ್ರರ್ಸ್ನಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಪ್ರತಿ ವರ್ಷ ಕೇವಲ ಅನ್ನ ಸಂತರ್ಪಣೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹೃದಯ ದಿನ: ಸೆ.25ರಿಂದ ಸೆ.29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ.

ಶಿವಮೊಗ್ಗ : ರೇಡಿಯೋ ಶಿವಮೊಗ್ಗ ಹಾಗೂ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ವಿಶೇಷ ಬಾನುಲಿ ಸರಣಿ ಮಾತುಕತೆ ರೂಪುಗೊಂಡಿದೆ. ಈ ಸರಣಿ ಸೆ.25ರಿಂದ ಸೆ.29ರವರೆಗೆ ರೇಡಿಯೋ ಶಿವಮೊಗ್ಗದಲ್ಲಿ ಪ್ರತಿದಿನ ಬೆಳಗ್ಗೆ 9...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಾವಿರಾರು ಅರಣ್ಯವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ-ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು:   ಕಾಡಿನಲ್ಲಿ 1978ಕ್ಕೆ ಮುನ್ನ ವಾಸಿಸುತ್ತಿದ್ದ ಅರಣ್ಯವಾಸಿಗಳು, ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದವರು ಸ್ಪಷ್ಟ ದಾಖಲೆ ಸಹಿತ ನಿಯಮಾನುಸಾರ ನಿಗದಿತ ಕಾಲಮಿತಿಯಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಕರಣ ಇತ್ಯರ್ಥವಾಗದೇ ಬಾಕಿ ಉಳಿದಿರುವ 10...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ ಪರಿಸ್ಥಿತಿ ಹಿನ್ನೆಲೆ: ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧಾರ.

ಬೆಂಗಳೂರು:  ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಎಲ್ಲಾ ಜಲಾಶಯಗಳು ಭರ್ತಿಯಾಗದೇ ಬರಪರಿಸ್ಥಿತಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ವಿಶ್ವವಿಖ್ಯಾತ ಮೈಸೂರು ದಸರಾ 2023 ಆಚರಣೆಗೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾವೇರಿ ನದಿ ವಿಚಾರವಾಗಿ ನನ್ನ ಸಲಹೆ ಸಹಕಾರ ಇರುತ್ತೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನುಡಿ

ನವದೆಹಲಿ: ಕಾವೇರಿ ನದಿ ವಿಚಾರವಾಗಿ ನನ್ನ ಸಲಹೆ ಸಹಕಾರ ಇರುತ್ತದೆ.  ಸರ್ಕಾರ ಕಾನೂನು ಹೋರಾಟ ಮಾಡಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ದೇವೇಗೌಡರು,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವ್ಯಾಪಾರ ನಡೆಸಲು ಕಾರ್ಮಿಕರ ಲೈಸೆನ್ಸ್ ಕಡ್ಡಾಯ

ಶಿವಮೊಗ್ಗ: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಹಾಸನ ಪ್ರಾದೇಶಿಕ ಕಚೇರಿ ಆಯುಕ್ತ ಸೋಮಣ್ಣ ಹೇಳಿದರು. ಶಿವಮೊಗ್ಗ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಹಮಾಲರ ಜೊತೆ ಕೂಲಿ ಡ್ರೆಸ್ ಹಾಕಿಕೊಂಡು ಲಗೇಜ್ ಹೊತ್ತು ಹೆಜ್ಜೆ ಹಾಕಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಜನರ ನಡುವೆ ಭೇಟಿ ನೀಡುವ ಮೂಲಕ  ಸರಳತೆ ಮೆರೆಯುತ್ತಿದ್ದ ಕಾಂಗ್ರೆಸ್  ನಾಯಕ ರಾಹುಲ್ ಗಾಂಧಿ ಅವರು ಮತ್ತೆ ಇದೀಗ ತಮ್ಮ ಸಿಂಪ್ಲಿಸಿಟಿ ತೋರಿಸಿದ್ದಾರೆ. ಹೌದು  ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕಾಂಗ್ರೆಸ್...