ಕನ್ನಡಿಗರ ಪ್ರಜಾನುಡಿ

Month : September 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ತೆಲಂಗಾಣ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅತಿ ದೊಡ್ಡ ಪಕ್ಷ- ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಹಿರಂಗ.

ತೆಲಂಗಾಣ: ಈ ವರ್ಷದ ಅಂತ್ಯದಲ್ಲಿ ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಯೊಂದು ಪ್ರಕಟವಾಗಿದ್ದು, ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು  ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. 119 ಸದಸ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ: ಗೈಡ್ ಲೈನ್ಸ್ ಬಿಡುಗಡೆ..

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳವಾಗಿದ್ದು ಈ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಸರ್ಕಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ರಾಜ್ಯಾದ್ಯಂತ ಮಲೇರಿಯಾ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೌಲ್ಯಾಂಕನ ವಿಶ್ಲೇಷಣೆ ಬಿಡುಗಡೆ: ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್..!

ಬೆಂಗಳೂರು: 5 ಮತ್ತು 8ನೇ ತರಗತಿ ಮಕ್ಕಳಿಗೆ ಕಳೆದ ಮಾರ್ಚ್/ಏಪ್ರಿಲ್ನಲ್ಲಿ ನಡೆಸಿದ ಮೌಲ್ಯಾಂಕನ (ಸಂಕಲನಾತ್ಮಕ ಮೌಲ್ಯಮಾಪನ-2) ವಿಶ್ಲೇಷಣಾತ್ಮಕ ವರದಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ  ಮುಂದಿದ್ದಾರೆ ಎಂಬ ಅಂಶ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ರಾಜಸ್ಥಾನ ವಿಧಾನಸಭೆ ಚುನಾವಣೆ ಗೆಲ್ಲಲು ‘ಕೈ’ ತಂತ್ರ: 80 ಶಾಸಕರಿಗೆ ಕೋಕ್ ಕೊಡಲು ಪ್ಲಾನ್.

ಜೈಪುರ: ಸದ್ಯದಲ್ಲೇ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಐದು ರಾಜ್ಯಗಳಲ್ಲೂ  ಗೆಲ್ಲಲು ಕಾಂಗ್ರೆಸ್ ರಣತಂತ್ರ ಹೆಣೆಯುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕೃಷಿಕರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ

ಶಿವಮೊಗ್ಗ:  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು. ಕೆಳದಿ ಶಿವಪ್ಪನಾಯಕ ಕೃಷಿ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಕೇಸ್ : 8 ಆರೋಪಿಗಳ ಬಂಧನ: 2 ಕೋಟಿ ಹಣ ಜಪ್ತಿ.

  ಬೆಂಗಳೂರು: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ಪಡೆದು ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಆರೋಪಿಗಳನ್ನ ಬಂಧಿಸಿ  2 ಕೋಟಿ ರೂ. ಹಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸೆ.23 ರಂದು ಮಂಡ್ಯ ಜಿಲ್ಲಾ ಬಂದ್ ಗೆ ಕರೆ.

ಮಂಡ್ಯ:  ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯದಲ್ಲಿ ನೀರಿಲ್ಲದೇ ಇದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇದನ್ನ ಖಂಡಿಸಿ ಸೆಪ್ಟಂಬರ್ 23ಕ್ಕೆ ಮಂಡ್ಯ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ....
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರು

ಚಿಕ್ಕಮಗಳೂರು: ಸೆ. ೨೧: ೨೦೨೩-೨೪ನೇ ಸಾಲಿನಲ್ಲಿ ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರನ್ನು ಹರಿಸುವ ಬಗ್ಗೆ ದಿನಾಂಕ: ೦೬-೦೯-೨೦೨೩ ರಂದು ನಡೆದ ೮೩ನೇ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಬಲದಂಡೆ ನಾಲೆಗೆ ಸೆಪ್ಟೆಂಬರ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಸರ್ಕಾರ  ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ- ಮಾಜಿ ಸಿಎಂ ಬಿಎಸ್ ವೈ ಸಲಹೆ.

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆ ಈ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿಎಸ್ ವೈ,  ಮಿತ್ರ ಪಕ್ಷ ಡಿಎಂಕೆ ಜೊತೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪದವೀಧರರು-ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ -ಡಿಸಿ ಡಾ. ಆರ್.ಸೆಲ್ವಮಣಿ

ಶಿವಮೊಗ್ಗ  : ಮುಂದಿನ ಕೆಲವು ತಿಂಗಳುಗಳಲ್ಲಿ ನಡೆಯಲಿರುವ ವಿಧಾನ ಪರಿಷತ್  ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಹ ಪದವೀಧರರು ಹಾಗೂ...