ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿ-ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿಗಳು ಹಿಂದುತ್ವ ಮರೆಯುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ಹೊಸ ಶಾಖೆ ಆರಂಭ-ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ.

ಶಿವಮೊಗ್ಗ: ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ಹೊಸ ಶಾಖೆಗಳನ್ನು ಆರಂಭಿಸುವುದಾಗಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷಗಳ ನಂತರ ಡಿಸಿಸಿ ಬ್ಯಾಂಕ್...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಓರ್ವ ಸ್ವಾಮೀಜಿ ಮತ್ತು ರಾಜ್ಯದ ಮೂವರು ಸಚಿವರಿಗೆ ಜೀವಬೆದರಿಕೆ ಪತ್ರ.

ಬೆಳಗಾವಿ:   ರಾಜ್ಯದ ಮೂವರು ಸಚಿವರು ಮತ್ತು ಸ್ವಾಮೀಜಿಯೊಬ್ಬರಿಗೆ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಮತ್ತು ಪ್ರೀಯಾಂಕ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆಧುನಿಕ ತಂತ್ರಜ್ಞಾನದ ಕೌಶಲ್ಯ ಉಪನ್ಯಾಸಕರಿಗೆ ಅವಶ್ಯಕ-ಡಾ. ಕೆ.ಎ.ವಿಷ್ಣು ಮೂರ್ತಿ

ಶಿವಮೊಗ್ಗ: ಉಪನ್ಯಾಸಕರು  ಆಧುನಿಕ ತಂತ್ರಜ್ಞಾನ ಹಾಗೂ ಕಾಲಘಟ್ಟಕ್ಕೆ ಪೂರಕವಾಗಿ ಪಠ್ಯಕ್ರಮ ಬೋಧಿಸುವ ಕೌಶಲಗಳನ್ನು ಕಲಿಯುವುದು ಅತ್ಯಂತ ಅವಶ್ಯಕ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣು ಮೂರ್ತಿ ಹೇಳಿದರು. ಚಿಕ್ಕಮಗಳೂರಿನ ಎವಿಎಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾಳೆ ಉಚಿತ ದಂತ ತಪಾಸಣೆ ಮತ್ತು ಸಲಹೆ.

ಶಿವಮೊಗ್ಗ: ಗೋಪಾಳದ ಚಾಲುಕ್ಯ ನಗರ ಸರ್ಕಲ್ ಬಳಿಯ ಪೃಥ್ವಿ ಡೆಂಟಲ್ ಕ್ಲಿನಿಕ್‌ನ ವತಿಯಿಂದ ನಾಳೆ ಬೆಳಗ್ಗೆ ೧೦ರಿಂದ ಮದ್ಯಾಹ್ನ ೧ ಗಂಟೆಯವರೆಗೆ ಹಾಗೂ ಸಂಜೆ ೫.೩೦ರಿಂದ ರಾತ್ರಿ ೮ರವರೆಗೆ  ಉಚಿತ ದಂತ ತಪಾಸಣೆ ಮತ್ತು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಸರ್ಕಾರ ಬೀಳಿಸೋಕೆ ಅಲ್ಲಿಕೆ ಹೋಗಿದ್ದೀರಾ..? ಮಾಜಿ ಸಿಎಂ ಹೆಚ್ ಡಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು.

ಬೆಂಗಳೂರು:  ಇನ್ನ ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಉದ್ಯಮದ ಜತೆಯಲ್ಲಿ ಸೇವಾ ಕಾರ್ಯವು ಅತ್ಯಂತ ಮುಖ್ಯ- ಎಂಎಲ್ ಸಿ  ಎಸ್.ರುದ್ರೇಗೌಡ

ಶಿವಮೊಗ್ಗ: ಯುವ ಉದ್ಯಮಿಗಳು ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸುವ ಜತೆಯಲ್ಲಿ ಸಮಾಜದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ವಿಶೇಷ ಆಂದೋಲನ – ಡಾ. ಗೋಪಾಲಕೃಷ್ಣ

ಚಿಕ್ಕಮಗಳೂರು:  ಈ ಬಾರಿಯ ಮಹಾತ್ಮ ಗಾಂಧಿ ಜನ್ಮ ದಿನವನ್ನು ಸ್ವಚ್ಛ ಭಾರತ ದಿನ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸ್ವಚ್ಛತೆ ಬಗ್ಗೆ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಆರೋಪಿ ಅಂದರ್.

ಬೆಂಗಳೂರು: ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಶಿವಾಜಿರಾವ್ ಜಾಧವ್ ಬಂಧಿತ ಆರೋಪಿ.  ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು,  ಶಿವಾಜಿರಾವ್ ನನ್ನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿಗಳಿಂದ ಬಿತ್ತು ಅಂತಿಮ ಮುದ್ರೆ.

ನವದೆಹಲಿ:  ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ  ಮಹಿಳಾ ಮೀಸಲಾತಿ  ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ)...