ಕನ್ನಡಿಗರ ಪ್ರಜಾನುಡಿ

Month : September 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ ಎರಡು ಕಡೆ ಆರ್ & ಡಿ ಕೇಂದ್ರ ತೆರೆಯಲು ಆಪ್ಟೀವ್ ಕಂಪನಿಗೆ ಆಹ್ವಾನ.

ಬೋಸ್ಟನ್: ಆಟೋಮೋಟೀವ್ ತಂತ್ರಜ್ಞಾನ ಕ್ಷೇತ್ರದ ದೈತ್ಯ ಕಂಪನಿ ಆಪ್ಟೀವ್ ಪಿಎಲ್ಸಿ ರಾಜ್ಯದ ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ತನ್ನ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವಂತೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅ.1ರಿಂದ ಆನ್ ಲೈನ್ ಗೇಮಿಂಗ್ ದುಬಾರಿ.

ನವದೆಹಲಿ : ತಂತ್ರಜ್ಞಾನ ಡಿಜಿಟಲ್ ಮಾಧ್ಯಮ ಬೆಳೆವಣಿಗೆಯಾದಂತೆ ಆನ್ಲೈ ನ್ ಗೇಮಿಂಗ್ ಗಳು ಲಗ್ಗೆ ಇಟ್ಟಿದ್ದು ಇದಕ್ಕೆ ಸಾಕಷ್ಟು ಜನ ಮಾರು ಹೋಗಿದ್ದಾರೆ. ಆನ್ ಲೈನ್ ಗೇಮಿಂಗ್ ನಲ್ಲಿ ತೊಡಗಿಸಿಕೊಳ್ಳುವವರಿಗೆ ಇದೀಗ ಶಾಕಿಂಗ್ ನ್ಯೂಸ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ.

ನವದೆಹಲಿ: ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಲು ಇಚ್ಛಿಸುವ ಆಭರಣಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ದರದಲ್ಲಿ 650...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಕೇಂದ್ರ ಸರ್ಕಾರ ನಮ್ಮ ಯೋಜನೆಗಳನ್ನು ಪ್ಯಾನ್ ಇಂಡಿಯಾಗೆ ಪರಿಚಯಿಸಲಿ: ಅಶೋಕ್ ಗೆಹ್ಲೋಟ್.

ಜೈಪುರ:  ರಾಜಸ್ಥಾನದಲ್ಲಿ ನಮ್ಮ ಸರ್ಕಾರವು ಜಾರಿಗೊಳಿಸುತ್ತಿರುವ ಯೋಜನೆಗಳನ್ನು ಕೇಂದ್ರ ಸರ್ಕಾರವು ಪ್ಯಾನ್ ಇಂಡಿಯಾಗೆ ಪರಿಚಯಿಸಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಲೇವಡಿ ಮಾಡಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಅಶೋಕ್ ಗೆಹ್ಲೋಟ್, ‘ನಮ್ಮ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು:  ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನ ನಿಲ್ಲಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಗೆ ಮಾಡಲಾಗಿದ್ದು ವಿವಿಧ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದವು. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಇವತ್ತು ಕರ್ನಾಟಕ ಬಂದ್...
ಪ್ರಧಾನ ಸುದ್ದಿ

ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ: ತಮಿಳುನಾಡಿಗೆ ನೀರು ಹರಿಸುವಂತೆ CWMA ಆದೇಶ.

ನವದೆಹಲಿ:  ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಜಲಾಶಯಗಳಲ್ಲಿ ನೀರಿಲ್ಲದೇ ಕುಡಿಯುವ ನೀರಿಗೂ ಸಂಕಷ್ಟಪಡುವ ಪರಿಸ್ಥಿತಿ ಇದೆ. ಹೀಗಿದ್ದರೂ ಸಹ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತೆ ಆದೇಶ ಹೊರಡಿಸಿದೆ. ಕಾವೇರಿ ನೀರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಸಿಎಂ ಸಿದ್ದರಾಮಯ್ಯ ಅಭಯ

ಬೆಂಗಳೂರು:   ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾವೇರಿ ಹೋರಾಟಕ್ಕೆ ಬೆಂಬಲಿಸಿ ಶಿವಮೊಗ್ಗದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ.

ಶಿವಮೊಗ್ಗ: ಕಾವೇರಿ ನೀರಿಗಾಗಿ ರೈತರ ಹೋರಾಟಕ್ಕೆ ಬೆಂಬಲಿಸಿ ಇಂದು ಜಯ ಕರ್ನಾಟಕ ಜನಪರ ವೇದಿಕೆ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಕಾವೇರಿ ನದಿ ನೀರು ವಿಚಾರವಾಗಿ ಕಾವೇರಿ ನದಿ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್‍ನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿ,ಸುವ್ಯವಸ್ಥೆ, ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ಗುರುವಾರ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಸೌಹಾರ್ದಯುತವಾಗಿ ಮುಕ್ತಾಯಗೊಂಡಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಡಿಸಿಸಿ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಸಿಬ್ಬಂದಿ ನೇಮಕಾತಿ ಅವ್ಯವಹಾರ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು- ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಡಿಸಿಸಿ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಸಿಬ್ಬಂದಿ ನೇಮಕಾತಿ ಅವ್ಯವಹಾರವನ್ನು ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು ಎಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಇಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಆರ್.ಎಮ್. ಮಂಜುನಾಥ...