ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್.ಎಂ, ಮಂಜುನಾಥ ಗೌಡ 10ನೆ ಬಾರಿಗೆ ಅವಿರೋಧ ಆಯ್ಕೆ.

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್.ಎಂ, ಮಂಜುನಾಥ ಗೌಡ 10ನೆ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆರ್.ಎಂ. ಮಂಜುನಾಥ ಗೌಡ ಅವರು ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂಕೂಡ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ ಸ್ಯಾಂಡಲ್ ವುಡ್ : ನಟ ಶಿವಣ್ಣ ನೇತೃತ್ವದಲ್ಲಿ ಧರಣಿ:  ಹಿರಿಯ ಕಿರಿಯ ಕಲಾವಿದರು ಭಾಗಿ.

ಬೆಂಗಳೂರು:  ರಾಜ್ಯದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಕರ್ನಾಟಕ ಬಂದ್ ಆಗಿದ್ದು ಇದೀಗ ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್ ಸಾಥ್ ನೀಡಿದೆ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಾಮರಸ್ಯ ಹರಡಲು ಗಣೇಶ ಸೃಷ್ಟಿಯ ರೂಪಕ-ಡಾ.ಪ್ರಶಾಂತ ನಾಯಕ್‌ 

ಶಿವಮೊಗ್ಗ: ಗಣಪನ ಕಥೆ ಸೃಷ್ಟಿಯಾಗಿದ್ದೆ ಮನುಷ್ಯ ಪ್ರಾಣಿಗಳ ಒಡನಾಟದ ಬದುಕನ್ನು ಕುರಿತು, ಈ ಮೂಲಕ ಗಣೇಶನ ಸೃಷ್ಟಿಯ ರೂಪಕ ನೋಡಿದಾಗ ಆತ ಜಗತ್ತಿಗೆ ಬರುವುದೇ ಸಾಮರಸ್ಯ ಹರಡುವ ಸಲುವಾಗಿ ಎಂದು ಪ್ರಾಧ್ಯಾಪಕರಾದ ಡಾ.ಪ್ರಶಾಂತ ನಾಯಕ್‌...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಡಿ.ಎಂ.ಶಂಕರಪ್ಪ

ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ ಆಯ್ಕೆಯಾಗಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಗೆ ನಡೆದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆ ಪಿ ಎಸ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು : ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆ ಪಿ ಎಸ್ ಶಾಲೆಗಳನ್ನು ಮಂಜೂರು  ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಸರಿಯಾಗಿ ಓದಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾವೇರಿ ಹೋರಾಟ: ಬೆಂಗಳೂರು ಏರ್ ಪೋರ್ಟ್ ಗೆ ಮುತ್ತಿಗೆಗೆ ಯತ್ನಿಸಿದ  ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಬೆಂಗಳೂರು: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಏರ್ ಪೋರ್ಟ್ ಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಗೈಡ್ಸ್ ಸಹಕಾರಿ- ಪಿ.ಜಿ.ಆರ್.ಸಿಂಧ್ಯಾ

ಶಿವಮೊಗ್ಗ: ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ. ಪ್ರತಿಯೊಂದು ಮನೆಯಲ್ಲೂ ಮಕ್ಕಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸಲು ಪೋಷಕರು ಮುಂದಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತೀವ್ರಗೊಂಡ ಕಾವೇರಿ ಹೋರಾಟ: ಅಖಂಡ ಕರ್ನಾಟಕ ಬಂದ್: ಬೀದಿಗಳಿದು ಪ್ರತಿಭಟನೆ..

ಬೆಂಗಳೂರು:   ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ತಲೆದೂರಿದ್ದು ಹೀಗಿದ್ದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಅಖಂಡ ಕರ್ನಾಟಕ ಬಂದ್ ಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಲ್ಲ ಇಲಾಖೆ, ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನ ಪೂರ್ಣಗೊಳಿಸಿ: ಹೈಕೋರ್ಟ್ ನಿರ್ದೇಶನ

ಬೆಂಗಳೂರು : ರಾಜ್ಯದ ಎಲ್ಲಾ ಇಲಾಖೆಗಳು  ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಆರು ತಿಂಗಳಲ್ಲಿ  ಭರ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭಾರತ-ಕೆನಡಾ ನಡುವೆ ವಿವಾದದ ಎಫೆಕ್ಟ್: ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆ!

ನವದೆಹಲಿ: ಭಾರತ-ಕೆನಡಾ ನಡುವೆ ವಿವಾದ ತೀವ್ರಗೊಂಡಿದ್ದು ಇದರ ಪರಿಣಾಮ ಇದೀಗ ಬೆಲೆ ಏರಿಕೆಯ ಮೇಲೂ ಬೀರುವ ಸಾಧ್ಯತೆ ಇದೆ. ಭಾರತ ಮತ್ತು ಕೆನಡಾ ನಡುವೆ ವಿವಾದ ಉಂಟಾದ ಹಿನ್ನೆಲೆ  ಕೆನಡಾದ ಪ್ರಜೆಗಳಿಗೆ ವೀಸಾ ನೀಡುವುದನ್ನು...