ಕನ್ನಡಿಗರ ಪ್ರಜಾನುಡಿ

Month : September 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಸ್ರೋಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ- ಎಂಎಲ್ ಸಿ ಬಿ.ಕೆ ಹರಿಪ್ರಸಾದ್.

ಕಲ್ಬುರ್ಗಿ:  ಚಂದ್ರಯಾನ-3 ಬಳಿಕ ಇದೀಗ ಇಂದು ಸೂರ್ಯಯಾನ ಆದಿತ್ಯ ಎಲ್-1 ಉಡಾವಣೆ ಮಾಡುವ ಮೂಲಕ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸುತ್ತಿದೆ.  ಈ ಮಧ್ಯೆ ಇಸ್ರೋಗೆ  ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಎಂಎಲ್ ಸಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೊದಲು ಕುಡಿಯುವ ನೀರಿಗೆ ಆದ್ಯತೆ: ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ- ಡಿಸಿಎಂ ಡಿ.ಕೆ ಶಿವಕುಮಾರ್

ವಿಜಯಪುರ:  ಸರಿಯಾಗಿ ಮಳೆಯಾಗದೆ ಕೆಆರ್ ಎಸ್ ಭರ್ತಿಯಾಗದಿದ್ದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದ್ದು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ಯಾರೂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮಹಿಳೆಯರಿಗೆ ಫ್ರೀ ಬಸ್ ಎಫೆಕ್ಟ್ : ಮತ್ತೆ ಕೋಟ್ಯಾಧಿಪತಿಯಾದ ಮಾದಪ್ಪ.

ಚಾಮರಾಜನಗರ:  ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಮಾದಪ್ಪ ಮತ್ತೆ ಕೋಟ್ಯಾಧಿಪತಿಯಾಗಿದ್ದು, ಮಹಿಳೆಯರಿಗೆ ಫ್ರೀ ಬಸ್ ಎಫೆಕ್ಟ್ ನಿಂದಾಗಿ ಹುಂಡಿಯಲ್ಲಿ ಗಣನೀಯ ಏರಿಕೆಯಾಗಿದೆ ನಿನ್ನೆ ಬೆಳಗ್ಗೆಯಿಂದ ರಾತ್ರಿವರೆಗೆ ಪ್ರಾಧಿಕಾರ ಮತ್ತು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತೆ ಉತ್ತರಿಸಲಿ – ಬಿಎಲ್ ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು.

ಬೆಂಗಳೂರು :   ಕಾಂಗ್ರೆಸ್ ನ 40 ರಿಂದ 45 ಶಾಸಕರು ಬಿಜೆಪಿ ಸರ್ಕಾರದಲ್ಲಿದ್ದಾರೆ ಎಂದ  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ  ಬಿಎಲ್ ಸಂತೋಷ್ ಗೆ  ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ-ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಪಾರ್ಲಿಮೆಂಟ್ ಚುನಾವಣೆಯ ಒಳಗೆ ಅಥವಾ ಬಳಿಕ ಕಾಂಗ್ರೆಸ್ ಅಧಿಕಾರದಲ್ಲಿರಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ನಾಯಕ ಬಿ.ಎಲ್ ಸಂತೋಷ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವ: ವಿಜೃಂಭಣೆಯ ರಥೋತ್ಸವ.

ಶಿವಮೊಗ್ಗ: ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ ಮೂರನೇ ದಿನದ ಆರಾಧನಾ ಮಹೋತ್ಸವದ ಅಂಗವಾಗಿ ಇಂದು ರಥೋತ್ಸವ ವಿಜೃಂಭಣೆಯಿಂದ ನಡೆಯಿತು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆದಿತ್ಯ ಎಲ್ -1 ಉಡಾವಣೆ ವೀಕ್ಷಿಸಿ ಖುಷಿಪಟ್ಟು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ ಶಾಲೆಯ ವಿದ್ಯಾರ್ಥಿಗಳು

ಶಿವಮೊಗ್ಗ: ಸೂರ್ಯನ ಅಧ್ಯಯನಕ್ಕೆ ತೆರಳಿದ ಬಾಹ್ಯಾಕಾಶ ನೌಕೆಯನ್ನು ಇಂದು ಇಸ್ರೋಯಿಂದ ಉಡಾವಣೆ ಮಾಡಲಾಯಿತು. ಪ್ರಿಯದರ್ಶಿನಿ ಶಾಲೆಯ ವಿದ್ಯಾರ್ಥಿಗಳು ಆದಿತ್ಯ ಎಲ್ -1 ಬಾಹ್ಯಾಕಾಶ ನೌಕೆಯ ಉಡಾವಣೆ ವೀಕ್ಷಿಸಿ ಸಂತಸ ಪಟ್ಟರು ಹಾಗೂ ಈ ನೌಕೆಯ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಏಕದಿನ ಏಷ್ಯಾಕಪ್ 2023: ಇಂಡೋ- ಪಾಕ್ ಕದನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ.

ಪಲ್ಲೆಕೆಲೆ: ಬಹುನಿರೀಕ್ಷಿತ ಭಾರತ-ಪಾಕಿಸ್ತಾನ್ ನಡುವಿನ  ಹೈವೋಲ್ಟೇಜ್ ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಕ್ಯಾಂಡಿಯ (ಶ್ರೀಲಂಕಾ) ಪಲ್ಲೆಕೆಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಔಷಧಗಳ ಜಾಗತಿಕ ಸ್ಪರ್ಧೆಗೆ ಪೇಟೆಂಟ್ ಅತ್ಯಗತ್ಯ-ಕೆ.ಎಲ್.ಶಿವಕುಮಾರ್

ಶಿವಮೊಗ್ಗ : ಭಾರತದಲ್ಲಿ ಪ್ರತಿ ತಿಂಗಳು ಇನ್ನೂರ ಐವತ್ತಕ್ಕೂ ಹೆಚ್ಚು ಹೊಸ ಔಷಧೀಯ ಬ್ರಾಂಡ್ ಗಳು ಹೊರಬರುತ್ತಿದ್ದು ನಾವೀನ್ಯತೆ ಮತ್ತು ಪೇಟೆಂಟ್ ಇದ್ದಾಗ ಮಾತ್ರ ಜಾಗತೀಕವಾಗಿ ಸ್ಪರ್ಧೆ ನೀಡಲು ಸಾಧ್ಯ ಎಂದು ಜಗದಾಲೆ ಇಂಡಸ್ಟ್ರೀಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಮ್ಮಲ್ಲಿರುವ ಆತ್ಮವಿಶ್ವಾಸ ಎಂದಿಗೂ ಸೋಲಬಾರದು-ಶೋಭಾ ವೆಂಕಟರಮಣ

ಶಿವಮೊಗ್ಗ : ನಮ್ಮಲ್ಲಿರುವ ಆತ್ಮವಿಶ್ವಾಸ ಎಂದಿಗೂ ಸೋಲಬಾರದು ಎಂದು ರಾಮಕೃಷ್ಣ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಹೇಳಿದರು. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ  ಗುರುಪುರದಲ್ಲಿರುವ ಬಿಜಿಎಸ್ ಶಾಲೆಯಲ್ಲಿ ಶಿಕ್ಷಣ  ಇಲಾಖೆ...