ಕನ್ನಡಿಗರ ಪ್ರಜಾನುಡಿ

Month : September 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳು

8ನೇ ಖಂಡವನ್ನು ಪತ್ತೆಹಚ್ಚಿದ ವಿಜ್ಞಾನಿಗಳು: ಇದರ ವಿಶೇಷತೆ ಏನು…?

ನವದೆಹಲಿ: ಕಳೆದ 375 ವರ್ಷಗಳಿಂದ ಕಾಣೆಯಾಗಿದ್ದ ಜಗತ್ತಿನ 8ನೇ ಖಂಡವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದು, ಈ ಹೊಸ ಖಂಡದ ಬಹುತೇಕ ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಭೂವಿಜ್ಞಾನಿಗಳು ಮತ್ತು ಭೂಕಂಪಶಾಸ್ತ್ರಜ್ಞರ ಸಣ್ಣ ತಂಡವು ಹೊಸದಾಗಿ ಪತ್ತೆಹಚ್ಚಿದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕತ್ತಲೆಯಲ್ಲಿ ಮೊಬೈಲ್ ಫೋನ್ ನೋಡೋ ಅಭ್ಯಾಸವಿದ್ರೆ ಎಚ್ಚರ: ಬ್ರೈನ್ ಟ್ಯೂಮರ್ ಬರುತ್ತೆ ಹುಷಾರ್.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರ ಕೈಯಲ್ಲೂ ಮೊಬೈಲ್ ಇದ್ದೇ ಇರುತ್ತದೆ ಬೆಳಿಗ್ಗೆ ಎದ್ದ ತಕ್ಷಣದಿಂದ ಹಿಡಿದು ರಾತ್ರಿ ಮಲಗುವವರೆಗೂ ಮೊಬೈಲ್ ಬಳಕೆ ಮಾಡುತ್ತಲೇ ಇರುತ್ತೇವೆ. ಆದರೆ ಕತ್ತಲೆ ಸಮಯದಲ್ಲಿ ಹೆಚ್ಚು ಹೆಚ್ಚು ಮೊಬೈಲ್ ಫೋನ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ಮುಂದೆ ಭೂಕಂಪಕ್ಕೂ ಮುನ್ನ ಮೊಬೈಲ್ ಗೆ ಬರುತ್ತೆ ಎಚ್ಚರಿಕೆ ಸಂದೇಶ.

ನವದೆಹಲಿ: ಜಗತ್ತಿನಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುವುದು ಸಹಜ. ಅತಿವೃಷ್ಠಿ, ಅನಾವೃಷ್ಠಿ, ಭೂಕಂಪಕ್ಕೆ ಸಿಲುಕಿ ಹಲವಾರು ದೇಶಗಳು ತತ್ತರಿಸಿವೆ. ಪ್ರಕೃತಿ ವಿಕೋಪಗಳನ್ನ ತಡೆಯಲು ಸಾಧ್ಯವಾಗುವುದಿಲ್ಲ. ಆದರೆ ಅವುಗಳು ಸಂಭವಿಸುವ ಮುನ್ನ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳಬಹುದಷ್ಟೆ. ಹೀಗಾಗಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ನಾಳೆ ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್  ಬೆಂಬಲ: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ.

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಫಿಲ್ಮಂ ಚೇಂಬರ್ ಬೆಂಬಲ ವ್ಯಕ್ತಪಡಿಸಿದೆ. ಈ ಸಂಬಂಧ ಇಂದು ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಫಿಲ್ಮಂ ಚೇಂಬರ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಂದ್ ಮಾಡಲು ಯಾವುದೇ ಅವಕಾಶವಿಲ್ಲ: ಜವಾಬ್ದಾರಿ ಇದ್ದವರು ಕೋರ್ಟ್ ಆದೇಶ ಪಾಲಿಸಬೇಕು-ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ಬಂದ್ ಮಾಡದಂತೆ ಡಿಸಿಎಂ ಡಿ.ಕೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ವೈಭವದ ಚಾಲನೆ.

ಶಿವಮೊಗ್ಗ: ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದಲ್ಲಿ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ಇಂದು ವೈಭವದ ಚಾಲನೆ ದೊರೆಯಿತು. ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಾಸಕ ಎಸ್.ಎನ್. ಚನ್ನಬಸಪ್ಪ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾಳಿನ ಕರ್ನಾಟಕ ಬಂದ್ ಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಬೆಂಬಲ

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.29ರಂದು ಕರೆನೀಡಿರುವ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿಯೂ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭಾರತದ ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್ ನಿಧನ

ಚೆನ್ನೈ : ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದು ಎಂಎಸ್ ಸ್ವಾಮಿನಾಥನ್ ಇಂದು ನಿಧನರಾಗಿದ್ದಾರೆ ಚೆನ್ನೈನಲ್ಲಿ  ಎಂಎಸ್ ಸ್ವಾಮಿನಾಥನ್ ನಿಧನರಾಗಿದ್ದು ಅವರಿಗೆ 98 ವರ್ಷ ವಯಸ್ಸಾಗಿತ್ತು.. ಸ್ವಾಮಿನಾಥನ್ ಅವರು ಎಂಎಸ್ ಸ್ವಾಮಿನಾಥನ್ ರಿಸರ್ಚ್ ಫೌಂಡೇಶನ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಂದ್ ಗೆ  ಅವಕಾಶವಿಲ್ಲ: ಕೋರ್ಟ್ ಆದೇಶ ಮೀರಿದ್ರೆ ಕಾನೂನು ಕ್ರಮ- ಎಚ್ಚರಿಕೆ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಮತ್ತು ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ಧ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ನಾಳೆ ಸಂಪೂರ್ಣ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಂ.ರಮೇಶ್ ಶೆಟ್ಟಿ ಅವರಿಂದ ಆತ್ಮೀಯ ಸನ್ಮಾನ.

 ಶಿವಮೊಗ್ಗ:  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ  ಎಸ್. ಮಧು ಬಂಗಾರಪ್ಪ ಅವರನ್ನ  ಸನ್ಮಾನಿಸಲಾಯಿತು. ಇಂದು ತರೀಕೆರೆ ತಾಲ್ಲೂಕ್ ಭಾವಿಕೆರೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ...