ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಥೆ, ಕವನ, ಕಾದಂಬರಿಗಳ ಮೂಲಕ ವೈದ್ಯ ಸಾಹಿತ್ಯವನ್ನು ಜನರಿಗೆ ತಲುಪಿಸಿ: ಡಾ.ಶ್ರೀಧರ್ ಕರೆ

ಶಿವಮೊಗ್ಗ: ರೋಗಿಗಳ ಅನುಭವ ಕಥನಗಳನ್ನು ಬರೆಸುವುದು, ವೈದ್ಯರು ತಮ್ಮ ವೃತ್ತಿ ಅನುಭವಗಳನ್ನು ಕಥೆ, ಕವನ ಹಾಗೂ ಕಾದಂಬರಿಗಳ ಮೂಲಕ ವೈದ್ಯ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು 4ನೆಯ ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸೂರ್ಯನತ್ತ ಚಿಮ್ಮಿದ  ಆದಿತ್ಯ L-1: ಇಸ್ರೋದಿಂದ ಯಶಸ್ವಿ ಉಡಾವಣೆ.

ಆಂಧ್ರಪ್ರದೇಶ: ಚಂದ್ರಯಾನ-3 ಯಶಸ್ವಿ ಬಳಿಕ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO)  ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಭಾರತದ ಮೊದಲ ಸೂರ್ಯಯಾನದ ಆದಿತ್ಯ ಎಲ್‌1 ಮಿಷನ್(Aditya L1 Mission) ಯಶಸ್ವಿಯಾಗಿ ಲಾಂಚ್ ಆಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆದಿತ್ಯ L-1​​​​ ನೌಕೆ ಉಡಾವಣೆ ಹಿನ್ನೆಲೆ: ಇಸ್ರೋಗೆ ಶುಭಕೋರಿದ ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ L-1​​​​ ನೌಕೆ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿಇಸ್ರೋಗೆ ಡಿಸಿಎಂ ಡಿ.ಕೆ ಶಿವಕುಮಾರ್ ಶುಭಕೋರಿದ್ದಾರೆ. ಇಸ್ರೋ ವಿಜ್ಞಾನಿಗಳು ಭಾರತಕ್ಕೆ ಗೌರವ ತರುವ ಕೆಲಸ ಮಾಡ್ತಿದ್ದಾರೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕ ಎನ್ನುವ ಹೆಸರು ಬರುವಲ್ಲಿ ನಾಡೋಜ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳ ಪಾತ್ರ ಪ್ರಮುಖವಾದದ್ದು-ನಾಡೋಜ ಡಾ ಮಹೇಶ ಜೋಶಿ

ಬೆಂಗಳೂರು: ʻವಿಶಾಲ ಮೈಸೂರುʼ ಎಂದಿದ್ದ ನಮ್ಮ ನಾಡಿನ ಹೆಸರು ʻಕರ್ನಾಟಕʼ ಎಂದು ಹೆಸರಾಗಲು ನಾಡೋಜ ಡಾ. ಟಿ.ವಿ.ವೆಂಕಟಾಚಲಶಾಸ್ತ್ರಿಗಳು ಬರೆದ ʻನಮ್ಮ ಕರ್ನಾಟಕʼ ಎನ್ನುವ ಕೃತಿಯ ಪ್ರಭಾವವಿದೆ. ಕರ್ನಾಟಕದ ಪದದ ಮೂಲವನ್ನು ಶಾಸನ-ಶಾಸ್ತ್ರೀಯ ಗ್ರಂಥಗಳಾದಿಯಾಗಿ ಅವರು ಹುಡುಕಿದ ಕ್ರಮ ಮಾದರಿಯಾಗಿದೆ ಈ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ್ದು ಹೆಮ್ಮೆಯ ಸಂಗತಿ . ಪ್ರೊ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳು ನಮ್ಮ ನಾಡು ನುಡಿಗಳ  ಹಿರಿಮೆ ಗರಿಮೆಗಳ ಪ್ರವರ್ತಕರಾಗಿ ನಿರಂತರ ಕಂಗೊಳಿಸುತ್ತಾ ಬಂದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಬಣ್ಣಿಸಿದರು. ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ʻಡಾ. ಟಿ. ವಿ. ವೆಂಕಟಾಚಲಶಾಸ್ತ್ರೀ ವಿದ್ವತ್‌ ದತ್ತಿ ಪ್ರಶಸ್ತಿ ಮತ್ತು ಶ್ರೀಮತಿ ಟಿ. ಗಿರಿಜ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪತ್ರಿಕೆಯ ನೂರನೇ ಸಂಪುಟದ ವಿಶೇಷ ಸಂಚಿಕೆ ಬಿಡುಗಡೆ ಜೊತೆಗೆ ೯೦ ವರ್ಷಗಳನ್ನು ಪೂರೈಸಿದ ಹಿರಿಯ ವಿದ್ವಾಂಸರಾದ ನಾಡೋಜ ಡಾ. ಟಿ.ವಿ ವೆಂಕಟಾಚಲಶಾಸ್ತ್ರೀ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮತ್ತೊಂದು ಇತಿಹಾಸ ಸೃಷ್ಠಿಸಲು ಇಸ್ರೋ ಸಜ್ಜು:  ಇಂದು ಆದಿತ್ಯ ಎಲ್-1 ಉಡಾವಣೆ.

ಶ್ರೀಹರಿಕೋಟಾ: ಚಂದ್ರಯಾನ-3 ಯಶಸ್ವಿ ಬಳಿಕ  ಮತ್ತೊಂದು ಸಾಧನೆ ಮಾಡಲು ಇಸ್ರೋ ಮುಂದಾಗಿದ್ದು,  ಚಂದ್ರಯಾನ ಸಕ್ಸಸ್ ಬೆನ್ನಲ್ಲೇ  ಇದೀಗ ಸೂರ್ಯಯಾನಕ್ಕೆ ಸಜ್ಜಾಗಿದೆ. ಸೂರ್ಯನ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ ಆದಿತ್ಯ ಎಲ್‌-1 ನೌಕೆಯನ್ನು ಇಂದು ರಂದು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

2024ರ ಲೋಕಸಭೆ ಚುನಾವಣೆ: ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ನಿರ್ಧಾರ.

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟೂ ಒಟ್ಟಾಗಿ ಹೋರಾಡಲು INDIA ಮೈತ್ರಿಕೂಟ ನಿರ್ಧರಿಸಿದೆ. ಮುಂಬೈನಲ್ಲಿ ತನ್ನ ಮೂರನೇ ಸಭೆಯನ್ನು ನಡೆಸುತ್ತಿರುವ ವಿರೋಧ ಪಕ್ಷ  ಇಂಡಿಯಾ ಮೈತ್ರಿಕೂಟ 14 ಸದಸ್ಯರನ್ನು ಒಳಗೊಂಡಿರುವ ಸಮನ್ವಯ ಸಮಿತಿಯನ್ನು ರಚಿಸಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕುಡಿಯೋದನ್ನೆ ಬಿಟ್ಟುಬಿಟ್ಟರೇ ಮದ್ಯಪ್ರಿಯರು..? ಮದ್ಯದಂಗಡಿ, ಪಬ್ ಗಳಲ್ಲಿ ಮಾರಾಟ ಕುಸಿತ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದ್ದು ಆದಾಯ ಸಂಗ್ರಹಣೆಗಾಗಿ ಮದ್ಯದ ಮೇಲೆ ಶೇ. 20ರಷ್ಟು ತೆರಿಗೆ ಏರಿಕೆ ಮಾಡಿದೆ. ಇದರಿಂದಾಗಿ ಮದ್ಯ ಮಾರಾಟದಲ್ಲಿ ಭಾರೀ ಕಡಿಮೆಯಾಗಿದೆ. ರಾಜ್ಯ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆ ಆದಿತ್ಯ- ಎಲ್ 1′ ಉಡಾವಣೆಗೆ `ಇಸ್ರೋ’ ಸಜ್ಜು.

ಬೆಂಗಳೂರು : ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಇಳಿದು ಅನ್ವೇಷಣೆ ಮಾಡುತ್ತಿದ್ದು ಇದು ಯಶಸ್ವಿಯಾದ ಬೆನ್ನಲ್ಲೇ  ಭಾರತೀಯ ಬಾಹ್ಯಕಾಶ ಸಂಸ್ಥೆISRO) ಇದೀಗ ಸೂರ್ಯಯಾನಕ್ಕೆ ಮುಂದಾಗಿದೆ. ನಾಳೆ ಅಂದರೇ ಸೆಪ್ಟೆಂಬರ್ 2 ರ ಬೆಳಗ್ಗೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಒಂದು ರಾಷ್ಟ್ರ, ಒಂದು ಚುನಾವಣೆ: ಪರಿಶೀಲನೆಗೆ ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಮಿತಿ ರಚನೆ.

ನವದೆಹಲಿ: ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸಲು ಸಜ್ಜಾಗುತ್ತಿದ್ದು ಈ ಮಧ್ಯೆ ಇದರ ಸಾಧ್ಯತೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಟ್ವಿಟ್ಟರ್ ಬಳಕೆದಾರರೇ ಗಮನಿಸಿ : ಇನ್ಮುಂದೆ ಸಿಗುತ್ತೆ ಆಡಿಯೋ ವಿಡಿಯೋ ಕಾಲ್ ಸೌಲಭ್ಯ..

ನವದೆಹಲಿ : ಟ್ವಿಟರ್ ‘X’ ಬಳಕೆದಾರರಿಗೆ ಸಂಸ್ಥೆಯ ಮಾಲೀಕ ಉದ್ಯಮಿ ಎಲಾನ್ ಮಸ್ಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವಿಡಿಯೊ-ಆಡಿಯೊ ಕಾಲ್ ಸೌಲಣ್ಯ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ನಡುವೆ ಈಗಾಗಲೇ ‘ಟ್ವಿಟರ್ ಹೆಸರನ್ನು...