ಕನ್ನಡಿಗರ ಪ್ರಜಾನುಡಿ

Month : September 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾವೇರಿ ನದಿ ನೀರು ವಿವಾದ: ವಿಚಾರಣೆ ಸೆ.6ಕ್ಕೆ ಮುಂದೂಡಿಕೆ.

ನವದೆಹಲಿ:  ಕಾವೇರಿ  ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೆಪ್ಟಂಬರ್ 6ಕ್ಕೆ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣೆ ಇಂದು ನಡೆಯುವುದೇ ಅನುಮಾನವಾಗಿತ್ತು. ನ್ಯಾಯಮೂರ್ತಿ ಗವಾಯಿ ನೇತೃತ್ವದ ಪೀಠದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಎಲ್  ಸಂತೋಷ್ ಪರ ಒಂದು ಗ್ಯಾಂಗ್ ಇದೆ: ಬಿಜೆಪಿ ಸೋಲಿಗೆ ಬಿಎಸ್ ವೈ  ಶಾಪವೇ ಕಾರಣ- ಎಂ.ಪಿ ರೇಣುಕಾಚಾರ್ಯ.

ಬೆಂಗಳೂರು:  ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಸಭೆ ಮಾಡಿದವರು ಬಿಜೆಪಿ ಕಟ್ಟಿ ಬೆಳೆಸಿದವರಲ್ಲ. ಬಿಜೆಪಿಯಲ್ಲಿ ಲಿಂಗಾಯತರನ್ನೆಲ್ಲಾ ಮುಗಿಸಿದ್ರು....
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯಿಂದ ಲಕ್ಷಾಂತರ ರೂ. ವಂಚನೆ.

ಶಿವಮೊಗ್ಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷಲನ್ ಆಂಟಿ ಕ್ರೈಮ್ ಮತ್ತು ಹ್ಯೂಮನ್ ರೈಟ್ಸ್ ಆಫ್ ಇಂಡಿಯಾ ವiತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಆಗ್ರಹಿಸಿ ಪ್ರತಿಭಟನೆ.

ಶಿವಮೊಗ್ಗ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಿವೃತ್ತರಾದ ಎ. ಹಾಲೇಶಪ್ಪರಿಗೆ ಬೀಳ್ಕೊಡುಗೆ

ಶಿವಮೊಗ್ಗ: ಸಾಗರದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ನಿವೃತ್ತರಾದ ಎ. ಹಾಲೇಶಪ್ಪ ಅವರನ್ನು ನಿನ್ನೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಸಾಗರ ಗಂಗಾಮತ ಸಮಾಜ, ಸೇರಿದಂತೆ ವಿವಿಧ ತಾಲೂಕುಗಳ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಚಕ್ರವರ್ತಿ ಸೂಲಿಬೆಲೆ ಒಬ್ಬ ಬಾಡಿಗೆ ಭಾಷಣಕಾರ-ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಒಬ್ಬ ಬಾಡಿಗೆ ಭಾಷಣಕಾರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಕ್ರವರ್ತಿ ಸೂಲಿಬೆಲೆಯವರ ಕೆಲಸ ಎಂದರೆ ಸುಳ್ಳು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂಸದ ಸ್ಥಾನದಿಂದ ಜೆಡಿಎಸ್ MP ಪ್ರಜ್ವಲ್ ರೇವಣ್ಣ ಅನರ್ಹ:  ಹೈಕೋರ್ಟ್ ಆದೇಶ.

ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ...
ಕ್ರೀಡೆಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೆ.2 ಮತ್ತು 3ರಂದು ವಾಲಿಬಾಲ್ ಪಂದ್ಯಾವಳಿ

ಶಿವಮೊಗ್ಗ: ಯುನೈಟೆಡ್ ಸ್ಪೋಟ್ರ್ಸ್ ಅಂಡ್ ಕಲ್ಚರ್ ಕ್ಲಬ್ ವತಿಯಿಂದ ಶಿವಮೊಗ್ಗ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ವಾಲಿಬಾಲ್ ಪಂದ್ಯಾವಳಿಯನ್ನು ನೆಹರು ಕ್ರೀಡಾಂಗಣದಲ್ಲಿ ಸೆ.2 ಮತ್ತು 3ರಂದು ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಕೆ.ಎಸ್....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್:  ಬಿಎಲ್ ಸಂತೋಷ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಟೀಕೆ

ಬೆಂಗಳೂರು:  ಕಾಂಗ್ರೆಸ್ ನ 40 ರಿಂದ 45 ಮಂದಿ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಈ ಕುರಿತು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಾಮಾಜಿಕ ಸ್ವಾಸ್ಥ್ಯವೇ ಧರ್ಮ ಮತ್ತು ಸಾಹಿತ್ಯದ ಆಶಯ-ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಮಹಾಸ್ವಾಮೀಜಿ

ಶಿವಮೊಗ್ಗ : ಮನುಷ್ಯನ ಒಳಿತನ್ನು ಬಯಸುವುದು ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವುದೇ ಧರ್ಮ ಮತ್ತು ಸಾಹಿತ್ಯದ ಮೂಲ ಆಶಯವಾಗಿದೆ ಎಂದು ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ನಗರದ ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ  ಜಿಲ್ಲಾ...