ಕನ್ನಡಿಗರ ಪ್ರಜಾನುಡಿ

Month : September 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಎಲ್ ಸಂತೋಷ್ ಮೊದಲು ಬಿಜೆಪಿಯಲ್ಲಿರುವವರನ್ನ ಉಳಿಸಿಕೊಳ್ಳಲಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಹುಬ್ಬಳ್ಳಿ:  ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ಸಂಘಟನಾಕಾರ್ಯದರ್ಶಿ ಬಿಎಲ್ ಸಂತೋಷ್ ಗೆ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ. ಈ ಕುರಿತು ಮಾತನಾಡಿದ ಜಗದೀಶ್ ಶೆಟ್ಟರ್,  ಮೊದಲು ಬಿಜೆಪಿಯಲ್ಲಿರುವವರನ್ನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೈಸೂರು ದಸರಾ ಮಹೋತ್ಸವ:  ಗಜಪಯಣಕ್ಕೆ ವಿದ್ಯುಕ್ತ ಚಾಲನೆ.

ಮೈಸೂರು:  ವಿಶ್ವ ವಿಖ್ಯಾತ ಮಯಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದು ಸಾಂಪ್ರದಾಯಕವಾಗಿ  ಗಜಪಯಣಕ್ಕೆ ವಿಧ್ಯುಕ್ತ ಚಾಲನೆ  ದೊರೆಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎಲೆ ಮರೆಯ ಕಾಯಿಯಂತಹ ಸಾಧಕರನ್ನು ಗುರುತಿಸುವ ಕೆಲಸ ಪರಿಷತ್ತು ಮಾಡುತ್ತಿದೆ-ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಸಾಧಕರನ್ನು ನಾವು ಗುರುತಿಸಬೇಕು. ಸಾಧಕರು ಯಾವುದೇ ಕಾರಣಕ್ಕೂ ತಮ್ಮ ಸಾಧನೆಯ ಪರಿಚಯ ಹೇಳಿಕೊಳ್ಳುವ ಸ್ಥಿತಿ ಬಂದರೆ, ಅದು ಸಾಧಕರಿಗೆ ಮಾಡುತ್ತಿರುವ ಅಪಚಾರ. ಸಾಧಕರ ಸಾಧನೆಗೆ ಗೌರವ ನೀಡುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ತು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಲಕ್ಷಾಂತರ ಹೋರಾಟಗಾರರ ಶ್ರಮದಿಂದ ದೇಶ ಸ್ವತಂತ್ರ- ಜ್ಯೋತಿಕುಮಾರಿ ಕೆ.ವಿ. 

ಶಿವಮೊಗ್ಗ: ಲಕ್ಷಾಂತರ ಹೋರಾಟಗಾರ ತ್ಯಾಗ, ಪರಿಶ್ರಮದ ಫಲವಾದ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ಸಮಾನತೆಯ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕಿ ಜ್ಯೋತಿಕುಮಾರಿ...