ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲಾ ಮಟ್ಟದ ಖೋ – ಖೋ :  ತಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರಿಗೆ ಪ್ರಥಮ ಸ್ಥಾನ. 

ಶಿವಮೊಗ್ಗ:  ಶಾಲಾ ಶಿಕ್ಷಣ ಇಲಾಖೆ,  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ಶಿವಮೊಗ್ಗ. ಹಾಗೂ ತಾಲ್ಲೂಕು ದೈಹಿಕ  ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ.  ಇವರ   ಸಂಯುಕ್ತ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿ ಯೊಳಗಿನ ಪ್ರೌಢ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆ ಕರ್ನಾಟಕ ಬಂದ್ :  ಬೀದಿ ಬದಿ ವ್ಯಾಪಾರಿಗಳು ಸೇರಿ ವಿವಿಧ ಸಂಘಟನೆಗಳಿಂದ ಬೆಂಬಲ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ನಾಳಿನ ಬಂದ್ ಗೆ ರೂಪ್ಸಾ, ಬೀದಿ ಬದಿ ವ್ಯಾಪಾರಿಗಳು ಸೇರಿ ವಿವಿಧ ಸಂಘಟನೆಗಳಿಂದ ಬೆಂಬಲ ನೀಡಿವೆ ಕರ್ನಾಟಕ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು ಕುರಿತ ಕಾರ್ಯಕ್ರಮ ಸೆ. 30ಕ್ಕೆ

ಶಿವಮೊಗ್ಗ: ಚಿಕ್ಕಮಗಳೂರಿನ ಎವಿಎಸ್ ಶಿಕ್ಷಣ ಕಾಲೇಜು ಮತ್ತು ಕುವೆಂಪು ವಿಶ್ವವಿದ್ಯಾಲಯ ಬಿಎಡ್ ಕಾಲೇಜಿನ ಪ್ರಾಚಾರ್ಯರು ಮತ್ತು ಶಿಕ್ಷಕರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 30ಕ್ಕೆ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಫ್ರೈಡ್‍ ಯುರೋ: ಕ್ರೀಡಾವಿಜೇತರಿಗೆ ಅಭಿನಂದನೆ.

ಚಿಕ್ಕ್ಕಮಗಳೂರು: ತಾಲ್ಲೂಕು ಕ್ರೀಡೋತ್ಸವದ 800ಮೀಟರ್ ಓಟ ಸ್ಪರ್ಧೆಯಲ್ಲಿ ನಗರದ ಫ್ರೈಡ್ ಯುರೋ ಶಾಲೆಯ ಯೋಗಿತಾ ಪ್ರಥಮಸ್ಥಾನ ಗಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಸೆ.22 ಮತ್ತು 23ರಂದು ಪ್ರೌಢಶಾಲಾ ತಾಲ್ಲೂಕುಮಟ್ಟದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು:ರಾಷ್ಟ್ರ ಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು   2023 ರ  ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆ ಕರ್ನಾಟಕ ಬಂದ್ : ಸಾರಿಗೆ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಲು ಸೂಚನೆ. 

ಬೆಂಗಳೂರು,: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ವಿವಿಧ ಸಂಘಟನೆಗಳು ಸಂಸ್ಥೆಗಳು ಬೆಂಬಲ ಸೂಚಿವೆ. ಈ ಮಧ್ಯೆ ನಾಳೆ ಸಾರಿಗೆ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

25ನೇ ವರ್ಷ ಪೂರೈಸಿದ ಸರ್ಚ್ ಇಂಜಿನ್ ದೈತ್ಯ ಗೂಗಲ್

ಬೆಂಗಳೂರು: ಜಾಗತಿಕವಾಗಿ ಇಂಟರ್ನೆಟ್ ಅಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಸರ್ಚ್ ಎಂಜಿನ್ ಗೂಗಲ್ 25 ವರ್ಷವನ್ನು ಪೂರೈಸಿದೆ. ವಿಭಿನ್ನವಾದ ಡೂಡಲ್ನೊಂದಿಗೆ ಗೂಗಲ್ ತನ್ನ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಮೈಲಿಗಲ್ಲನ್ನು ಆಚರಿಸಲು, ಸರ್ಚ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ- ಮನೇಕಾ ಗಾಂಧಿ

ನವದೆಹಲಿ: ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ದ ಆರೋಪಿಸಿ ನೀಡಿರುವ ಹೇಳಿಕೆಯೊಂದು ಭಾರೀ  ಚರ್ಚೆಗೆ ಕಾರಣವಾಗಿದೆ. ಹೌದು, ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್)...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಶೀಘ್ರದಲ್ಲೇ ಕೋವಿಡ್ ಗಿಂತಲೂ ಭೀಕರ ಸಾಂಕ್ರಾಮಿಕ ರೋಗ ಅಪ್ಪಳಿಸಲಿದೆಯಂತೆ..

ಲಂಡನ್ : ಕಳೆದ ಎರಡ್ಮೂರು ವರ್ಷಗಳ ಹಿಂದೆ ಕಾಣಿಸಿಕೊಂಡು ಇಡೀ ವಿಶ್ವದಲ್ಲೇ ತಲ್ಲಣ ಮೂಢಿಸಿದ್ಧ ಕೋವಿಡ್ -19 ರೋಗದ ಹಾವಳಿ ಇದೀಗ ಕಡಿಮೆಯಾಗಿದೆ. ಈ ಮಧ್ಯೆ ಶೀಘ್ರದಲ್ಲೇ ಕೊರೋನಾಗಿಂತಲೂ ಮತ್ತೊಂದು ಭೀಕರ ಸಾಂಕ್ರಾಮಿಕ ರೋಗ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪಠ್ಯಗಳ ಪುನರ್ ಪರಿಶೀಲನೆಗೆ ಮಹತ್ವದ ಕ್ರಮ : 37 ತಜ್ಞರ ಸಮಿತಿ ರಚಿಸಿದ ಸರ್ಕಾರ

ಬೆಂಗಳೂರು: ಪಠ್ಯಗಳ ಪುನರ್ ಪರಿಶೀಲನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 37 ತಜ್ಞರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಈ ಸಾಲಿನ ಮಟ್ಟಿಗೆ ಪುಸ್ತಕಗಳ ಪರಿಷ್ಕರಣೆಯನ್ನು ಕೈಬಿಟ್ಟು, ತಿದ್ದೋಲೆ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಆ...