ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಇಂದು ಸಂಜೆ ಶಂಕರಘಟ್ಟದಲ್ಲಿ 217 ನೇ ಸಾಹಿತ್ಯ ಹುಣ್ಣಿಮೆ ಸಂಭ್ರಮ

*ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಪ್ರತಿ ತಿಂಗಳು ಹುಣ್ಣಿಮೆಯ ದಿನ ಏರ್ಪಡಿಸುವ* *ಮನೆ-ಮನ-ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ಹುಣ್ಣಿಮೆ ಇಂದು ಸಂಜೆ ಸೆಪ್ಟೆಂಬರ್ 28* *ರಂದು ಗುರುವಾರ ಸಂಜೆ ಏರ್ಪಡಿಸಲಾಗಿದೆ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಸೇರ್ಪಡೆಗೆ ಮುಖಂಡರ ಒಲವು:  ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಗೆ ಆನೇಕ ಮುಖಂಡರು ಒಲವು ತೋರಿಸಿದ್ದಾರೆ. ಹೀಗಾಗಿ  ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ: ಬಡವರು ದುಬಾರಿ ಮದುವೆ ಮಾಡಿಕೊಳ್ಳಬೇಡಿ – ಸಿಎಂ ಸಿದ್ದರಾಮಯ್ಯ ಕಿವಿಮಾತು

ಚಾಮರಾಜನಗರ :  ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ.  ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ . ಬಡವರು ಯಾವುದೇ ಕಾರಣಕ್ಕೂ ದುಬಾರಿ ಮದುವೆ ಮಾಡಿಕೊಳ್ಳಬೇಡಿ. ಹಾಸಿಗೆ ಇದ್ದಷ್ಟು ಕಾಲು ಚಾಚಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಂದು ನಾನು ಒಪ್ಪಿದ್ರೆ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು:  ಬಿಜೆಪಿ ಜೊತೆ ಆಗಲೇ ಮೈತ್ರಿ ಮಾಡಿಕೊಂಡಿದ್ದರೆ ನಾನು 5 ವರ್ಷ ಸಿಎಂ ಆಗುತ್ತಿದ್ದೆ ಎಂದು ಮಾಜಿ ಸಿಎಂ ಹೆಚ್​. ಡಿ ಕುಮಾರಸ್ವಾಮಿ ತಿಳಿಸಿದರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಸಿಎಂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಛತಾ  ಸೇವಾ ಅಭಿಯಾನ .

ಶಿವಮೊಗ್ಗ:  ಸ್ವಚ್ಛತಾ ಹಿ ಸೇವಾ ಅಭಿಯಾನದ ಅಡಿಯಲ್ಲಿ ದಿನಾಂಕ : 27-09-2023 ರಂದು ಆನೆಗಳ ಬಿಡಾರ ಸಕ್ರೈಬೈಲು ಇಲ್ಲಿ ಏರ್ಪಡಿಸಿದ್ದ ಸ್ವಚ್ಛತಾ ಅಭಿಯಾನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾದ ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹಿಂದೂ ಮಹಾಸಭಾ ಗಣೇಶ ರಾಜಬೀದಿ ಉತ್ಸವ ಶಾಂತಿಯುತವಾಗಿ ನಡೆಯಲು ಎಲ್ಲಾ ರೀತಿಯ ಬಂದೋಬಸ್ತ್- ಎಸ್ಪಿ ಮಿಥುನ್ ಕುಮಾರ್

ಶಿವಮೊಗ್ಗ: ನಾಳೆ ನಡೆಯಲಿರುವ ಹಿಂದೂ ಮಹಾಸಭಾ ಗಣೇಶನ ರಾಜಬೀದಿ ಉತ್ಸವ ಶಾಂತಿಯುತವಾಗಿ ನೆರವೇರಲು ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್ ತಿಳಿಸಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ: ಸೌಹಾರ್ದ ಸಾರಿದ ಹಿಂದೂ-ಮುಸ್ಲೀಂ ಮುಖಂಡರು.

ಶಿವಮೊಗ್ಗ: ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಗೆ ಮುಸ್ಲಿಂ ಮುಖಂಡರು ಸೇರಿದಂತೆ “ಸೌಹಾರ್ದವೇ ಹಬ್ಬ” ಶಾಂತಿ ನಡಿಗೆ ಸಮಿತಿ ವತಿಯಿಂದ ಇಂದು ಸಮಿತಿಯ ಪ್ರಮುಖರು ಮಾಲಾರ್ಪಣೆ ಮಾಡುವ ಮೂಲಕ ಸೌಹಾರ್ದ ಸಾರಲಾಯಿತು. ಈ ಸಂದರ್ಭದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾಳೆ ಹಿಂದು ಮಹಾಸಭಾ ಗಣಪತಿಯ ಮೆರವಣಿಗೆ: ಇಡೀ ಶಿವಮೊಗ್ಗ ನಗರ ಕೇಸರಿಮಯ.

ಶಿವಮೊಗ್ಗ: ನಾಳೆ ನಡೆಯುವ ಹಿಂದು ಮಹಾಸಭಾ ಗಣಪತಿಯ ಮೆರವಣಿಗೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ನಗರದ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ತೋರಣಗಳು. ಭಗವಾಧ್ವಜಗಳು, ಬಂಟಿಂಗ್ಸ್‍ಗಳು ರಾರಾಜಿಸುತ್ತಿವೆ. ಗಾಂಧಿ ಬಜಾರ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ನೀರಿನ ಸಂಕಷ್ಟ: ಮಳೆಗಾಗಿ ಮಲೆ ಮಹದೇಶ್ವರ ಮೊರೆ ಹೋದ ಸಿಎಂ ಸಿದ್ಧರಾಮಯ್ಯ

ಚಾಮರಾಜನಗರ,:  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ಜಲಾಶಯಗಳಲ್ಲಿ ನೀರಿಲ್ಲದೇ ರೈತರು ಕಂಗಾಲಾಗಿದ್ದಾರೆ. ಈ ಮಧ್ಯೆಯೂ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುವ ಪರಿಸ್ಥಿತಿ ರಾಜ್ಯಸರ್ಕಾರಕ್ಕೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಮಳೆಗಾಗಿ ಹಾಗೂ ಸಂಕಷ್ಟ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಿಂದೂಗಳನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕೆಲಸ ಹಿಂದಿನಿಂದಲೂ ಮಾಡುತ್ತಿದೆ-ಕೆ.ಆರ್. ಸುನೀಲ್

ಸೊರಬ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಿಂದೂಗಳನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕೆಲಸ ಹಿಂದಿನಿಂದಲೂ ಮಾಡುತ್ತಿದೆ. ತ್ಯಾಗದ ಪರಂಪರೆ ನಮ್ಮದು ಎನ್ನುವುದನ್ನು ಇಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಕೆ.ಆರ್....