ಕನ್ನಡಿಗರ ಪ್ರಜಾನುಡಿ

Month : September 2023

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ  ಕಾರು ಡಿಕ್ಕಿ:  ನಾಲ್ವರು  ಮೃತ

ನಾಗಮಂಗಲ,:  ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್ ಹಾಕಿ ನೆಟ್ಟಿಗರಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ.

ಬೆಂಗಳೂರು:  ರಾಜ್ಯದಲ್ಲಿ ಇದೀಗ ಕಾವೇರಿ ಹೋರಾಟ ಜೋರಾಗಿದೆ. ಕೃಷಿಗಿರಲಿ ಕುಡಿಯುವ ನೀರುನ್ನಾದರೂ ಉಳಿಸಿಕೊಳ್ಳಲು ರೈತರು ಕನ್ನಡಪರ ವಿವಿಧ ಸಂಘಟನೆಗಳು ಸಾಮಾನ್ಯ ಜನರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಈ ಮಧ್ಯೆ ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೆ. 28. ಶಂಕರಘಟ್ಟದಲ್ಲಿ 217 ನೇ ಸಾಹಿತ್ಯ ಹುಣ್ಣಿಮೆ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸಾಹಿತ್ಯ ಹುಣ್ಣಿಮೆಯ 217 ನೇ ತಿಂಗಳ ಕಾರ್ಯಕ್ರಮವನ್ನು ಸೆ. 28 ರ ಗುರುವಾರ ಸಂಜೆ 6:00 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯ ಮುಂಭಾಗದಲ್ಲಿರುವ ಶಂಕರಘಟ್ಟದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ  ದಾಳಿ : ದಾಖಲೆ ಪರಿಶೀಲನೆ.

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆ  ಐಟಿ ಅಧಿಕಾರಗಳು ದಾಳಿ ನಡೆಸಿದ್ದಾರೆ. ಐಟಿಬಿಟಿಗೆ ಸೇರಿದ ಕೆಲ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಯುವ ಪೀಳಿಗೆಗೆ ಸಂಸ್ಕೃತಿ ಪರಂಪರೆ ಪರಿಚಯ ಅವಶ್ಯಕ-ಜಿ.ವಿಜಯ್‌ ಕುಮಾರ್ 

ಶಿವಮೊಗ್ಗ: ಜಾನಪದ ಸಂಸ್ಕೃತಿ ಸಾವಿರಾರು ವರ್ಷದ ಇತಿಹಾಸ ಹೊಂದಿದ್ದು, ನಮ್ಮ ಕಲೆ ಸಂಸ್ಕೃತಿ ಉಳಿಸುವ ಕಾರ್ಯ ಹಾಗೂ ಯುವ ಪೀಳಿಗೆಗೆ ಸಂಸ್ಕೃತಿ ಪರಂಪರೆ ಪರಿಚಯಿಸುವ ಅವಶ್ಯಕತೆ ಇದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್,...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾರ್ವಜನಿಕರೇ ಗಮನಿಸಿ: 2 ಸಾವಿರ ರೂ. ಮುಖಬೆಲೆ ನೋಟು ಬದಲಿಸಲು ಸೆ.30 ಕೊನೇ ದಿನ.

ನವದೆಹಲಿ: 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು, ಹೀಗಾಗಿ 2,000 ರೂ.ಗಳ ನೋಟುಗಳ ವಿನಿಮಯಕ್ಕೆ ಕೊನೆಯ ದಿನಾಂಕ ಹತ್ತಿರ ಬಂದಿದೆ. ನೋಟು ಬದಲಾವಣೆಗೆ ಸುಮಾರು 6 ನಾಲ್ಕೈದು ತಿಂಗಳುಗಳ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

2029ರ ವೇಳೆಗೆ ಒಂದು ರಾಷ್ಟ್ರ, ಒಂದು ಚುನಾವಣೆ ನಡೆಸಬಹುದು – 22 ನೇ ಕಾನೂನು ಆಯೋಗ.

ನವದೆಹಲಿ:  ದೇಶದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಪ್ರಸ್ತಾವನೆಗೆ ಅಡಿಪಾಯ ಹಾಕಿದೆ. ಈ ಮಧ್ಯೆ 2029ರ ವೇಳೆಗೆ ಒಂದು ರಾಷ್ಟ್ರ, ಒಂದು ಚುನಾವಣೆ ನಡೆಸಬಹುದು ಎಂದು 22 ನೇ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಮೂವರು ಕೇಂದ್ರ ಸಚಿವರು , 7 ಸಂಸದರು ಕಣಕ್ಕೆ.

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದ್ದು ನವೆಂಬರ್ ನಲ್ಲಿ ನಡೆಯುವ ಚುನಾವಣೆಯಲ್ಲಿ ಮೂವರು ಕೇಂದ್ರ ಸಚಿವರು , 7 ಸಂಸದರನ್ನ ಕಣಕ್ಕಿಳಿಸಲು ಮುಂದಾಗಿದೆ. ವಿಧಾನಸಭಾ ಚುನಾವಣೆಗೆ 39 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಒಪ್ಪಂದಕ್ಕೆ ಸಹಿ: ಇನ್ಮುಂದೆ ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ‘ಪದವಿ’ ಪಡೆಯಲು ಅವಕಾಶ

ಬೆಂಗಳೂರು:  ಪದವಿ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸಿಹಿಸುದ್ಧಿಯೊಂದು ಸಿಕ್ಕಿದ್ದು, ಇನ್ಮುಂದೆ  ಏಕಕಾಲದಲ್ಲಿ ಎರಡು ‘ಪದವಿ’ ಪಡೆಯಲು ಅವಕಾಶ ಸಿಗಲಿದೆ. ಈವರೆಗೆ ಏಕಕಾಲದಲ್ಲಿ ಎರಡು ಎರಡು ಪದವಿ ಪಡೆಯೋದಕ್ಕೆ ಅವಕಾಶ ಇರಲಿಲ್ಲ. ಇದೀಗ ಇಂತಹ ನಿರೀಕ್ಷೆಯಲ್ಲಿದ್ದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರು ಮೂಲದ ವಾಕ್ ಶ್ರವಣ ದೋಷವುಳ್ಳ ವಕೀಲೆ ವಾದ ಮಂಡನೆ: ಸುಪ್ರೀಂ ಕೋರ್ಟ್’ನಲ್ಲಿ ‘ಹೊಸ ಇತಿಹಾಸ’ ದಾಖಲು.

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ವಕೀಲೆಯೊಬ್ಬರು ವಾದ ಮಂಡನೆ ಮಾಡಿದ್ದು ಈ ಮೂಲಕ ದಾಖಲೆ ಸೃಷ್ಠಿಯಾಗಿದೆ. ವಾಕ್ ಶ್ರವಣ ದೋಷವುಳ್ಳ ಸಾರಾ ಸನ್ನಿ...