ಕನ್ನಡಿಗರ ಪ್ರಜಾನುಡಿ

Month : September 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜನತಾ ದರ್ಶನ : ಜಿಲ್ಲೆಯಲ್ಲಿ 328 ಅರ್ಜಿ ಸ್ವೀಕಾರ

ಶಿವಮೊಗ್ಗ : ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಶುಸಂಗೋಪನೆ ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ ಆರ್ಥಿಕತೆ ಪ್ರಗತಿ : ಸಿಎಂ ಸಿದ್ದರಾಮಯ್ಯ ನುಡಿ.

ಮೈಸೂರು :  ಪಶುಸಂಗೋಪನೆ, ಗೋ ಸಂಪತ್ತು ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ ನಾಡಿನ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

18 ದಿನಗಳ ಕಾಲ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ.

ಬೆಂಗಳೂರು,:  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಜಲಾಶಯಗಳು ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಇದೆ. ಈ ನಡುವೆಯೂ ಸಹ ಇದೀಗ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆಮ್ ಆದ್ಮಿ ಪಕ್ಷದ ಹೆಸರು ದುರುಪಯೋಗಪಡಿಸಿ ಪಕ್ಷ ಒಡೆಯುತ್ತಿದ್ದಾರೆ- ಶಶಿಕುಮಾರ್ ಗೌಡ ಆರೋಪ

ಶಿವಮೊಗ್ಗ: ಆಮ್ ಆದ್ಮಿ ಪಕ್ಷದ ಹೆಸರನ್ನು ಕೆಲವರು ದುರುಪಯೋಗಪಡಿಸಿಕೊಂಡು ಪಕ್ಷವನ್ನು ಒಡೆಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ನಿಯೋಜಿತ ಜಿಲ್ಲಾಧ್ಯಕ್ಷ ಶಶಿಕುಮಾರ್ ಗೌಡ ಆರೋಪಿಸಿದರು. ಅವರುಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಚೆಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡದಂತೆ ಆಗ್ರಹ: ರಸ್ತೆ ತಡೆದು ಪ್ರತಿಭಟನೆ.

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಯಾವಾಗಲೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹಿಂದೂ ಮಹಾಸಭಾ ಗಣಪತಿ ದರ್ಶನ ಪಡೆದ ಸಚಿವ ಮಧು ಬಂಗಾರಪ್ಪ: ಶಾಸಕ ಎಸ್.ಎನ್. ಚನ್ನಬಸಪ್ಪ ಉಪಸ್ಥಿತಿ

ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಭದ್ರಾವತಿಯಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಸಭಾ ಗಣಪತಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಅಪೆಕ್ಸ್ ಬ್ಯಾಂಕ್ಸ್ ಮಾಜಿ ಅಧ್ಯಕ್ಷ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಚಿವ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಬಿ. ಏಸುದಾಸ್ ಸೇರಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ.

ಶಿವಮೊಗ್ಗ:  ಜಿಲ್ಲಾ ಕಾಂಗ್ರೆಸ್  ಸಮಿತಿ ಶಿವಮೊಗ್ಗ ಇದರ ಆಶ್ರಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಜಿಲ್ಲಾ ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾದ ಬಿ. ಏಸುದಾಸ್ ಹಾಗೂ ವಿವಿಧ ಪಕ್ಷಗಳ ಪ್ರಮುಖರು ನಿನ್ನೆ ನಗರದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಾಜಿ ಸಂಸದ ಆಯನೂರು ಮಂಜುನಾಥ್ ನಿವಾಸಕ್ಕೆ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ

ಶಿವಮೊಗ್ಗ: ಮಾಜಿ ಸಂಸದ ಆಯನೂರು ಮಂಜುನಾಥ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಜುನಾಥ್ ಅವರ ಕುಟುಂಬದಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು ಜಿಲ್ಲಾ ಕಾಂಗ್ರೆಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಗೆಲ್ಲಲೇಬೇಕು, ಸೋತಾಗ ನಾಳೆ ಗೆಲುವು ಸಿಗುತ್ತೆ-ಕ್ರೀಡಾಕೂಟದಲ್ಲಿ ಶಾಸಕ ಚನ್ನಬಸಪ್ಪ ಇಂಗಿತ

ಶಿವಮೊಗ್ಗ: ಆಟದಲ್ಲಿ ಎಲ್ಲರೂ ಗೆಲ್ಲಲೇಬೇಕು. ಇದು ಕ್ರೀಡಾಪಟುವಿನ ಮನದಿಂಗಿತದ ಬಯಕೆ. ಆದರೆ ಕೆಲ ತೊಡರುಗಳಿಂದ ಸೋತಾಕ್ಷಣ ಯಾವುದೇ ಕ್ರೀಡಾಪಟುಗಳು ನೊಂದುಕೊಳ್ಳಬಾರದು, ಇಂದಿನ ಸೋಲು ನಾಳಿನ ಗೆಲುವಿಗೆ ಮುನ್ನುಡಿಯಾಗುತ್ತದೆ ಎಂದು ಶಾಸಕ ಚನ್ನಬಸಪ್ಪ ಇಂದಿಲ್ಲಿ ಹೇಳಿದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಕಾವೇರಿ ನೀರಿಗೆ  ಮತ್ತೆ ಖ್ಯಾತೆ ತೆಗೆದ ತಮಿಳುನಾಡು:  ಪ್ರತಿನಿತ್ಯ 12,500 ಕ್ಯೂಸೆಕ್ ನೀರು ಹರಿಸುವಂತೆ CWRC ಸಭೆಯಲ್ಲಿ  ಬೇಡಿಕೆ

ನವದೆಹಲಿ: ಕಾವೇರಿ ನದಿ ನೀರು ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿಲೇ ಇರುವ ತಮಿಳುನಾಡು ಇದೀಗ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಬೇಡಿಕೆ ಇಟ್ಟಿದೆ. ಕಾವೇರಿ ನೀರು ಹರಿಸಲು...