ಕನ್ನಡಿಗರ ಪ್ರಜಾನುಡಿ

Month : October 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಸರ್ಕಾರಿ ಪ್ರಾಯೋಜಿತದ ದಾಳಿಕೋರರಿಂದ ನಮ್ಮ ಫೋನ್ ಗಳ ಹ್ಯಾಕ್ ಮಾಡಲು ಯತ್ನ: ವಿಪಕ್ಷಗಳಿಂದ ಗಂಭೀರ ಆರೋಪ

ನವದೆಹಲಿ: ಸರ್ಕಾರಿ ಪ್ರಾಯೋಜಿತದ ದಾಳಿಕೋರರು ತಮ್ಮ ಫೋನ್ ಗಳ ಹ್ಯಾಕ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ಸಂಸದರು ಹಾಗೂ ನಾಯಕರು ಇಂದು ಗಂಭೀರ ಆರೋಪ ಮಾಡಿದ್ದಾರೆ. ”ರಾಜ್ಯ ಪ್ರಾಯೋಜಿತ ದಾಳಿಕೋರರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶಕ್ತಿ ಯೋಜನೆ ಯಶಸ್ವಿ ಬೆನ್ನಲ್ಲೆ ಸಾರಿಗೆ ನೌಕರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿ ಸರ್ಕಾರಿ ಬಸ್ ಗಳಲ್ಲಿ ಮಹಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿ ಯಶಸ್ವಿಯಾದ ಬೆನ್ನಲ್ಲೆ ಇದೀಗ ಸಾರಿಗೆ  ನೌಕರರಿಗೆ ಗುಡ್ ನ್ಯೂಸ್ ನೀಡಿದೆ ದೇಶದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಾಮಾನ್ಯ ವರ್ಗದಲ್ಲಿ ಹುದ್ದೆಗಳಿಗೆ ಆಯ್ಕೆಯಾದವರಿಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಿಲ್ಲ.

ಬೆಂಗಳೂರು: ರಾಜ್ಯ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿಯ ರಿಯಾಯಿತಿ ಪಡೆಯದೆ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದವರಿಗೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಗಗನಕ್ಕೇರಿದ ಈರುಳ್ಳಿ ಬೆಲೆ: ದರ ನಿಯಂತ್ರಣಕ್ಕೆ ಸರಕಾರದ ಕಸರತ್ತು.

ಬೆಂಗಳೂರು: ದೇಶದಲ್ಲಿ ನವರಾತ್ರಿ ಹಬ್ಬ ದಸರಾ ಮುಗಿಯುತ್ತಿದ್ದಂತೆ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ವಾರದ ಹಿಂದೆ ಕೆ.ಜಿ. ಈರುಳ್ಳಿಗೆ 30-40 ರೂ. ಬೆಲೆ ಇದ್ದರೆ ಈಗ 80-90ರೂ.ಗಳಿಗೆ ಏರಿಕೆಯಾಗಿದೆ. ರಾಜ್ಯದಲ್ಲೂ ಸಹ ಈರುಳ್ಳಿ ಬೆಲೆ ಕೆ.ಜಿ.ಗೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದೇಶದ ಜನತೆಗೆ ಶಾಕ್: ಡಾರ್ಕ್ ವೆಬ್ ನಲ್ಲಿ 81.5 ಕೋಟಿ ‘ಆಧಾರ್ ಕಾರ್ಡ್’ ಬಳಕೆದಾರರ ಡೇಟಾ ಸೋರಿಕೆ.

ನವದೆಹಲಿ : ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಬಳಿ ಇದ್ದ ಸುಮಾರು 81.5 ಕೋಟಿ ಭಾರತೀಯ ನಾಗರಿಕರ Covid-19 ಪರೀಕ್ಷಾ ಮಾಹಿತಿ ಮಾರಾಟವಾಗಿದೆ ಎಂಬ ರಹಸ್ಯ ಬಹಿರಂಗವಾಗಿದೆ. ಇದುವರೆಗೆ ಭಾರತದಲ್ಲಿ ನಡೆದಿರಬಹುದಾದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ.  

ಬೆಂಗಳೂರು :  ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಡಿಸಿಎಂ  ಡಿ.ಕೆ ಶಿವಕುಮಾರ್  ಬಗ್ಗೆ ಆರೋಪಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು.

ಬೆಂಗಳೂರು : ಡಿಸಿಎಂ  ಡಿ.ಕೆ ಶಿವಕುಮಾರ್  ಗೆ  ಏಕವಚನದಲ್ಲಿ ಮಾತನಾಡಿದ   ಆರೋಪದ ಮೇಲೆ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದೇವರು ಕೊಟ್ಟ ದೇಹವನ್ನು ಎಲ್ಲರೂ ರಕ್ಷಿಸುವುದು ಅಗತ್ಯವಿದೆ- ಡಾ. ಧನಂಜಯ್ ಸರ್ಜಿ

ಶಿವಮೊಗ್ಗ: ಮನುಷ್ಯನ ದೇಹದಲ್ಲಿ ಒಂದು ಸದೃಢ ಹೃದಯ ದೇವರು ನೀಡಿದ್ದು, ಒಂದು ದಿನಕ್ಕೆ ಒಂದುಲಕ್ಷ ಬಾರಿ ಬಡಿಯುತ್ತದೆ. ಏಳು ಸಾವಿರ ಲೀಟರ್ ರಕ್ತವನ್ನುಪಂಪ್ ಮಾಡುತ್ತದೆ. ಆದರೂ ಆ ವ್ಯಕ್ತಿಗೆ ತಿಳಿಯುವುದೇ ಇಲ್ಲ. ಪ್ರಪಂಚದಲ್ಲಿ 7...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪತ್ರಕರ್ತ, ಸಾಹಿತಿ ಶಿ.ಜು.ಪಾಶ ಅವರಿಗೆ ಡಾ.ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ.

ಶಿವಮೊಗ್ಗ; ಮೈಸೂರಿನ ಸ್ಪಂದನ ಸಾಂಸ್ಕøತಿಕ ಪರಿಷತ್ತು ಇದೇ ಪ್ರಥಮ ಬಾರಿಗೆ ನೀಡಿದ ಡಾ.ಸಿಪಿಕೆ ಕಾವ್ಯ ಪ್ರಶಸ್ತಿಯನ್ನು ಶಿವಮೊಗ್ಗದ ಪತ್ರಕರ್ತ, ಸಾಹಿತಿ ಶಿ.ಜು.ಪಾಶ ಮೈಸೂರಿನ ನೇಗಿಲಯೋಗಿ ಮರುಳೇಶ್ವರ ಸೇವಾ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಸಿನಿಮಾ

 68 ಸಾಧಕರು, 10 ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗರಿ : ಪ್ರಶಸ್ತಿ ಪಡೆದವರ ಪಟ್ಟಿ ಹೀಗಿದೆ ನೋಡಿ..

ಬೆಂಗಳೂರು:ನಾಳೆ  ಕನ್ನಡ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನ ಸರ್ಕಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ...