ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಡವರ ಕಲ್ಯಾಣಕ್ಕೆ ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳೇ ತಳಹದಿ-ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್.

ಶಿವಮೊಗ್ಗ: ಬಡವರ ಕಲ್ಯಾಣಕ್ಕಾಗಿ ಎಲ್ಲಾ ಸರ್ಕಾರಗಳು ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳನ್ನೇ ತಳಹದಿಯನ್ನಾಗಿ ಇಟ್ಟುಕೊಂಡಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಉತ್ತಮ ಬದುಕಿಗೆ ಸ್ವಂತ ದುಡಿಮೆ ಸೃಷ್ಠಿ ಅಗತ್ಯ- ಅಶ್ವಿನಿ ಎಸ್.ಎಂ

ಶಿವಮೊಗ್ಗ,: ಸ್ವ ಉದ್ಯೋಗ, ಸ್ವಂತ ದುಡಿಮೆಯನ್ನ ಸೃಷ್ಠಿಸಿಕೊಳ್ಳುವ ಜೊತೆಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಅಶ್ವಿನೀಸ್ ಮೇಕೋವರ್ ಸಂಸ್ಥೆಯ ಮುಖ್ಯಸ್ಥೆ ಅಶ್ವಿನಿ ಎಸ್. ಎಂ ಅವರು ಹೇಳಿದರು. ನಗರದಲ್ಲಿ ನಡೆದ ಫೋರ್ಟ್ ಫೋಲಿಯೋ ಮುಕ್ತಾಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ: ಆದ್ರೆ ಕೇಂದ್ರದಿಂದ ಪರಿಹಾರ ಕೊಡಿಸಲಿ-ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರ ತಂಡದಿಂದ ಬರ ಅಧ್ಯಯನ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ  ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ ಬರ  ಅಧ್ಯಯನ ಮಾಡಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಶಿವಮೊಗ್ಗದ ಪುಟಾಣಿ ವಿರಾಟ್

ಶಿವಮೊಗ್ಗ: ಇಂಡಿಯಾ ಬುಕ್ ಆಫ್ ರೆಕಾರ್ಡ್, ಮ್ಯಾಜಿಕ್ ಬುಕ್ ಆಫ್ ರೆಕಾರ್ಡ್, ಇಂಟರ್ ನ್ಯಾಷನಲ್  ಸ್ಟಾರ್ ಕಿಡ್ ಅವಾರ್ಡ್ ಶಿವಮೊಗ್ಗದ ಪುಟಾಣಿ ವಿರಾಟ್ ಪಡೆದಿದ್ದಾರೆ. ಈ ಪುಟಾಣಿ ವಿರಾಟ್ ೨೯ಸೆಂಕೆಂಡಿನಲ್ಲಿ ರಾಷ್ಟ್ರೀಯ ಚಿನ್ನೆ ಗುರುತಿಸುವುದು,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿನೂತನ ಚಟುವಟಿಕೆಗಳಿಂದ ರಾಜ್ಯ ಮಟ್ಟದ ಅತ್ಯುತ್ತಮ  ಗರಿ ಮುಡಿಗೇರಿಸಿದೆ ಶಿವಮೊಗ್ಗ ಐಎಂಎ ಶಾಖೆ

ಶಿವಮೊಗ್ಗ:  ಬೀದರಿನಲ್ಲಿ  ಅಕ್ಟೋಬರ್ 28,29 ರಂದು ನಡೆದ ರಾಜ್ಯ ಮಟ್ಟದ ಭಾರತೀಯ ವೈದ್ಯ ಸಮ್ಮೇಳನದಲ್ಲಿ ಐಎಂಎ ಶಿವಮೊಗ್ಗ ಶಾಖೆಗೆ ಅತ್ಯುತ್ತಮ ದೊಡ್ಡ ಶಾಖೆಯ ಪ್ರಶಸ್ತಿ ದೊರೆತಿದೆ . ಕಳೆದ ಸೆಪ್ಟೆಂಬರ್ 2022 ರಿಂದ ಅಧ್ಯಕ್ಷರಾಗಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹೆಸರಾಯಿತು ಕರ್ನಾಟಕ-50 ಸಂಭ್ರಮವನ್ನು ಐದು ವಿಶೇಷ ಪ್ರಶಸ್ತಿಗಳ ಮೂಲಕ ಆಚರಣೆ-ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕದ  ಏಕೀಕರಣ ಮತ್ತು ನಾಮಕರಣದಲ್ಲಿ ಪ್ರಮುಖ ಪಾತ್ರವಹಿಸಿದೆ. ಪರಿಷತ್ತು ಹುಟ್ಟಿದ್ದೇ ಮೊದಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಲ್ಲಿಂದ ಮುಂದೆ ಪ್ರತಿ ಅಖಿಲ ಭಾರತ ಸಮ್ಮೇಳನಗಳೂ ಈ ನಿಟ್ಟಿನಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾಳೆ ಕರಾಳ ದಿನಾಚಾರಣೆಗೆ ನಿರ್ಧರಿಸಿದ್ದ ಎಂಇಎಸ್ ಗೆ ಶಾಕ್: ಬೆಳಗಾವಿ ಗಡಿ ಪ್ರವೇಶಿಸದಂತೆ ಮಹಾರಾಷ್ಟ್ರದ 3 ಸಚಿವರು, ಓರ್ವ ಎಂಪಿಗೆ ನಿರ್ಬಂಧ.

ಬೆಳಗಾವಿ:  ನಾಳೆ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮವಾಗಿದ್ದು, ಮೈಸೂರು ರಾಜ್ಯ ಕರ್ನಾಟಕವೆಂದು ಮರುನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆ ಈ ಬಾರಿ ಅದ‍್ಧೂರಿಯಾಗಿ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಮಧ್ಯೆ   ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ)...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಕರ್ನಾಟಕ ರಾಜ್ಯೋತ್ಸವ ವಿಶಿಷ್ಟ ಆಚರಣೆ – ಯಶಸ್ವಿಗೊಳಿಸಲು ಡಿಸಿ ಮನವಿ

ಶಿವಮೊಗ್ಗ : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು `ಅಮಾನತು’ಗೊಳಿಸುವಂತಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು ಅಮಾನತು ಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವುದೇ ಸರ್ಕಾರಿ ನೌಕರನ ವಿರುದ್ಧ ಚಾರ್ಜ್ ಶೀಟ್ ಅನುಪಸ್ಥಿತಿಯಲ್ಲಿ ಅವರನ್ನು 90 ದಿನಗಳು ಅಥವಾ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತದ ಮಹಿಳೆಯರು.

ನವದೆಹಲಿ: ಭಾರತದ ಯುವಕರು ವಾರಕ್ಕೆ 70 ಗಂಟೆ ದುಡಿಯಬೇಕು ಎಂಬ ಇನೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ  ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿತ್ತು. ಈ ವಿಚಾರವಾಗಿ  ಮಾತನಾಡಿರುವ ಎಡೆಲ್ವೀಸ್ ಮ್ಯೂಚಯಲ್ ಫಂಡ್ನ ಸಿಇಒ ರಾಧಿಕಾ...