ಕನ್ನಡಿಗರ ಪ್ರಜಾನುಡಿ

Month : October 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

7ನೇ ವೇತನ ಆಯೋಗ: ವಾರಕ್ಕೆ 5 ದಿನದ ಕೆಲಸ ಸೇರಿ ಹಲವು ಬೇಡಿಕೆಗಳನ್ನ ಮುಂದಿಟ್ಟ ಸಚಿವಾಲಯದ ಸಿಬ್ಬಂದಿ.

ಬೆಂಗಳೂರು,: ಕರ್ನಾಟಕ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗವನ್ನು ರಚನೆ ಮಾಡಿದ್ದು,  ನವೆಂಬರ್ನಲ್ಲಿ ಈ ಆಯೋಗ ಸರ್ಕಾರಕ್ಕೆ ವರದಿ ನೀಡುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರೈಲುಗಳಿಗೆ ಚಾಲನೆ ನೀಡುವುದರಲ್ಲಿ ಇರುವ ಉತ್ಸಾಹ ಸುರಕ್ಷತೆಯಲ್ಲಿ ಯಾಕಿಲ್ಲ…? ಕೇಂದ್ರ ಸರ್ಕಾರ ತರಾಟೆಗೆ ತೆಗೆದುಕೊಂಡ ಮಲ್ಲಿಕಾರ್ಜುನ ಖರ್ಗೆ.

ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ. ರೈಲುಗಳಿಗೆ ಚಾಲನೆ ನೀಡುವುದರಲ್ಲಿ ಇರುವ ಉತ್ಸಾಹ ಸುರಕ್ಷತೆಯಲ್ಲಿ ಯಾಕಿಲ್ಲ…? ಎಂದು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗೂಗಲ್ ಮ್ಯಾಪ್ ನಲ್ಲೂ ತ್ರಿವರ್ಣ ಧ್ವಜ ಜೊತೆ ಭಾರತ ಹೆಸರು..!

ನವದೆಹಲಿ: ದೇಶದಲ್ಲಿ ಇಂಡಿಯಾ ಬದಲಾಗಿ ಭಾರತ್ ಎಂಬ ವಿಚಾರ ಭಾರಿ ಚರ್ಚೆಯಲ್ಲಿದೆ. ಈ ಮಧ್ಯೆ ಗೂಗಲ್ ಮ್ಯಾಪ್ ಇದೀಗ ಭಾರತ ಹೆಸರನ್ನು ಉಲ್ಲೇಖಿಸಿದೆ. ಗೂಗಲ್ ಮ್ಯಾಪ್ನಲ್ಲಿ ಭಾರತ ಎಂದು ಸರ್ಚ್ ಮಾಡಿದರೆ ತ್ರಿವರ್ಣ ಧ್ವಜ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಅಪಾರ್ಟ್ ಮೆಂಟ್ ಒಳಗೆ, ಸುತ್ತಾಮುತ್ತಾ ಬೀದಿಗಳಲ್ಲಿ ಓಡಾಟ:  ಜನರಲ್ಲಿ ಆತಂಕ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ನಗರದ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಚಿರತೆ ಪ್ರತ್ಯಕ್ಷ ಹಿನ್ನೆಲೆ ಬೊಮ್ಮನಹಳ್ಳಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ ಅವಧಿ ನಿಗದಿ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆಕಾಶವಾಣಿ ಭದ್ರಾವತಿಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ.

ಶಿವಮೊಗ್ಗ:  ಆಕಾಶವಾಣಿ ಭದ್ರಾವತಿ  ನವೆಂಬರ್ ತಿಂಗಳ ಪೂರ್ತಿ ಶಿವಮೊಗ್ಗ ದಾವಣಗೆರೆ ಹಾಗು ಚಿಕ್ಕಮಗಳೂರು ಜಿಲ್ಲೆಯ ಹೊರನಾಡ ಕನ್ನಡಿಗರ ಅನಿಸಿಕೆ ಧ್ವನಿಮುದ್ರಿಸಿ ಅವರಿಗಿರುವ ಕನ್ನಡದ ಪ್ರೀತಿ ಕುರಿತಂತೆ ‘ಹೊರನಾಡ ಕನ್ನಡಿಗರ ಕನ್ನಡ ಪ್ರೀತಿ’ ಕಾರ್ಯಕ್ರಮ ಸರಣಿಯನ್ನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹುಲಿ ಉಗುರು ಪ್ರಕರಣ:  ನಟ ಹಾಗೂ ಸಂಸದ ಜಗ್ಗೇಶ್ ಗೆ ರಿಲೀಫ್ 

ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ  ನಟ ಹಾಗೂ ಸಂಸದ ಜಗ್ಗೇಶ್ ಗೆ ರಿಲೀಫ್ ಸಿಕ್ಕಿದೆ. ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ. ಹುಲಿ ಉಗುರು ಲಾಕೆಟ್ ಧರಿಸಿದ್ದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭಿಕ್ಷೆ ಬೇಡುವುದು ಬಿಟ್ಟು ಗೌರವಯುತವಾದ ಜೀವನ ನಡೆಸಿ-ಸಮುದಾಯ ಸಂಘಟನಾ ಅಧಿಕಾರಿ ಅನುಪಮಾ ಕರೆ

ಶಿವಮೊಗ್ಗ: ಭಿಕ್ಷೆ ಬೇಡುವುದು ಬಿಟ್ಟು ಗೌರವಯುತವಾದ ಜೀವನ ನಡೆಸಿ ಎಂದು ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಲೈಂಗಿಕ ಕಾರ್ಯಕರ್ತೆಯರಿಗೆ ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾ ಅಧಿಕಾರಿ ಅನುಪಮಾ ಕರೆ ನೀಡಿದರು. ಅವರು ಇಂದು ರಕ್ಷಾ ಸಮುದಾಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕೆಳ ಹಾಗೂ ಶೋಷಿತ ಸಮುದಾಯಗಳಿಗಾಗಿ ಕಾಂತರಾಜ್ ವರದಿ ಜಾರಿಗೆ ಬರಬೇಕಾಗಿದೆ-ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್

ಶಿವಮೊಗ್ಗ: ಕೆಳ ಹಾಗೂ ಶೋಷಿತ ಸಮುದಾಯಗಳ ಬಾಳು ಬೆಳಕಾಗಲು ಸರ್ಕಾರದ ಸೌಲತ್ತುಗಳು ಸಮಾನವಾಗಿ ಸಿಗಲು ಕಾಂತರಾಜ್ ವರದಿ ಜಾರಿಗೆ ಬರಬೇಕಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಲವಗೊಪ್ಪದಲ್ಲಿ ಆರೋಗ್ಯ ಶಿಬಿರ: ನೂರಕ್ಕೂ ಹೆಚ್ಚು ಜನರಿಗೆ ವೈದ್ಯಕೀಯ ತಪಾಸಣೆ

ಶಿವಮೊಗ್ಗ: ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಹಾಗೂ ಸಿಹಿಮೊಗ್ಗೆ ಸ್ವಾಸ್ಥ್ಯ ಸೇವಾಯಾತ್ರೆ ಇವರ ಸಹಯೋಗದಲ್ಲಿ ಮಲವಗೊಪ್ಪದಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ಡಾ.ಐಯಣ್ಣ,...