ಕನ್ನಡಿಗರ ಪ್ರಜಾನುಡಿ

Month : October 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ನವೆಂಬರ್ , ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ  ಸಲ್ಲಿಕೆ: ವರದಿ ಸ್ವೀಕಾರಕ್ಕೆ ಬದ್ಧ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಅಗ್ನಿ ಅವಘಡ : ಬೆಂಕಿ ಕೆನ್ನಾಲಿಗೆ 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 10ಕ್ಕೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದೀಪಾವಳಿಗೆ ಶಿವಮೊಗ್ಗದಲ್ಲಿ ಅಂಟಿಗೆ ಕಲಾ ಪ್ರದರ್ಶನ.

ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಸಹಯೋಗದಲ್ಲಿ ನವೆಂಬರ್ 21 ರ ಭಾನುವಾರ ಸಂಜೆ ದೀಪಾವಳಿ ಪ್ರಯುಕ್ತ ಮಲೆನಾಡಿನ ವಿಶಿಷ್ಟ ಜನಪದ ಕಲೆ ಅಂಟಿಗೆ ಪಂಟಿಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೈತರಿಗೆ ಆಯುರ್ವೇದ ಕುರಿತ ಕಾರ್ಯಾಗಾರ ನವೆಂಬರ್‌ 7ಕ್ಕೆ

ಶಿವಮೊಗ್ಗ: ಆಯುರ್ವೇದ ದಿನಾಚರಣೆ 2023ರ ಪ್ರಯುಕ್ತ ಔಷಧ ಗಿಡಮೂಲಿಕೆಗಳ ಕೃಷಿ ಮತ್ತು ವ್ಯಾಪಾರೋದ್ಯಮದ ಮಾಹಿತಿಯನ್ನು ರೈತರಿಗೆ ತಿಳಿಸಲು “ರೈತರಿಗೆ ಆಯುರ್ವೇದ ಒಂದು ದಿನದ ಕಾರ್ಯಾಗಾರವನ್ನು ನವೆಂಬರ್ 7 ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಡವರಿಗೆ ನಿವೇಶನ ನೀಡುವವರೆಗೂ ಖಾಸಗಿಯವರಿಗೆ ಲೇಔಟ್ ನಿರ್ಮಿಸಲು ಅನುಮತಿ ನೀಡದಂತೆ ಸಚಿವ ಬೈರತಿ ಸುರೇಶ್  ಖಡಕ್ ಸೂಚನೆ-: ಕೃತಜ್ಞತೆ ಸಲ್ಲಿಸಿದ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ 

ಶಿವಮೊಗ್ಗ:  ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ  ಶೀಘ್ರವೇ ನಗರದಲ್ಲಿ  ಸರ್ಕಾರಿ ಲೇಔಟ್ ಸಿದ್ದಪಡಿಸಿ, ಬಡವರು, ಮಧ್ಯಮ ವರ್ಗದವರಿಗೆ ನಿವೇಶನ ನೀಡಬೇಕು, ಅಲ್ಲಿಯವರೆಗೆ ಖಾಸಗಿ  ಲೇಔಟ್ ಗಳಿಗೆ ಯಾವುದೇ ಅನುಮತಿ ನೀಡಬಾರದು ಎಂದು ಶಿವಮೊಗ್ಗ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ

ಶಿವಮೊಗ್ಗ: ಭೂಮಿ ಹುಣ್ಣಿಮೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾದ್ಯಂತ ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರು ಹೊಲ ಗದ್ದೆಗಳಲ್ಲಿ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆ ಆಗುವಂತೆ ಪ್ರಾರ್ಥಿಸಿದರು. ಶಿವಮೊಗ್ಗದ ಮಲ್ಲಿಕಾರ್ಜುನ್ ಕಾನೂರು ಅವರ ತೋಟದಲ್ಲಿ ಪೂಜೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಚಾರಣದಿಂದ ಬದುಕಿನಲ್ಲಿ ವಿಶೇಷ ಮನೋಲ್ಲಾಸ-ಎಸ್.ಎಸ್.ವಾಗೇಶ್

ಶಿವಮೊಗ್ಗ: ಪ್ರತಿಯೊಬ್ಬರು ಚಾರಣ ಪ್ರವಾಸದಲ್ಲಿ ಕಾಲ ಕಾಲಕ್ಕೆ ಪಾಲ್ಗೊಳ್ಳುವುದು ಅತ್ಯಂತ ಮುಖ್ಯ ಆಗಿದ್ದು, ನಿತ್ಯದ ಕಾರ್ಯಗಳಿಂದ ಬಿಡುವು ಮಾಡಿಕೊಂಡು ಚಾರಣಗಳಲ್ಲಿ ಭಾಗವಹಿಸುವುದರಿಂದ ಬದುಕಿನಲ್ಲಿ ವಿಶೇಷ ಮನೋಲ್ಲಾಸ, ಉತ್ಸಾಹ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

  ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್:  ರಾಜ್ಯದ ಹಲವು ಜಿಲ್ಲೆಗಳಲ್ಲಿ  ಲೋಕಾಯುಕ್ತ  ದಿಢೀರ್ ದಾಳಿ.

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ  ಇಂದು ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳ ನಿವಾಸದಲ್ಲಿ  ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯದ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ.

ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಅಪ್ಪು ಪುಣ್ಯಸ್ಮರಣೆ: ತಮ್ಮನನ್ನು ನೆನದು ಭಾವುಕರಾದ ನಟ ಶಿವಣ್ಣ…

ಬೆಂಗಳೂರು :   ನಟ ಪವರ್ ಸ್ಟಾರ್  ಪುನೀತ್ ರಾಜ್‌ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಆದರ ಇನ್ನೂ  ಅಭಿಮಾನಿಗಳ ಮನದಲ್ಲಿ ಎಂದಂದೂ ಶಾಶ್ವತವಾಗಿ ನೆಲೆಸಿರುತ್ತಾರೆ. ಇನ್ನು ಪುನೀತ್ ಕುಮಾರ್ ಅವರ...