ಕನ್ನಡಿಗರ ಪ್ರಜಾನುಡಿ

Month : October 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮಹಿಳೆಯರಿಗೆ ಗುಡ್ ನ್ಯೂಸ್: ಉದ್ಯೋಗದಲ್ಲಿ ಶೇ 35ರಷ್ಟು ಮೀಸಲಾತಿ.

ಭೋಪಾಲ್: ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಬಿಲ್ ಸಂಸತ್ತಿನಲ್ಲಿ ಅಂಗೀಕಾರವಾಗಿ ಈಗಾಗಲೇ ರಾಷ್ಟ್ರಪತಿಗಳ ಅಂಕಿತ ಬಿದ್ದಿದೆ. ಈ ಮಧ್ಯೆ ಮಧ್ಯಪ್ರದೇಶದಲ್ಲಿ ಸರ್ಕಾರ ವಿಧಾನಸಭೆ ಚುನಾವಣೆಗೂ ಮುನ್ನ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ. ಹೌದು ಇದೀಗ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಖುಲಾಯಿಸಿದ ಅದೃಷ್ಟ: ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದ್ರು ಇಬ್ಬರು ಸ್ನೇಹಿತರು

ಪಂಜಾಬ್: ಯಾವ ಸಮಯದಲ್ಲಿ ಯಾರಿಗೆ ಅದೃಷ್ಟ ಒಲಿದು ಬರುತ್ತದೆ ಎಂಬುದನ್ನ ಹೇಳಲು ಅಸಾಧ್ಯ. ಜೀವನ ನಿರ್ವಹಿಸಲು ಕಷ್ಟಪಡುವಂತಹ ಬಡಜನರು ಲಕ್ಷಾಧಿಪತಿಗಳು, ಕೋಟ್ಯಾಧಿಪತಿಗಳಾದ ಘಟನೆಯನ್ನ ಹಲವು ಬಾರಿ ನಾವು ಕೇಳಿದ್ದೇವೆ ಇದೀಗ ಅಂತಹದ್ದೇ ಘಟನೆಯೊಂದು ಪಂಜಾಬ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕ ನಾಮಕರಣಗೊಂಡು 50 ವರ್ಷ: ವರ್ಷವಿಡೀ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ನಿರ್ಧಾರ.

ಬೆಂಗಳೂರು: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವರ್ಷವಿಡೀ ಸುವರ್ಣ ಸಂಭ್ರಮ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅನುಕಂಪ’ದ ಉದ್ಯೋಗಕ್ಕೆ ವಿವಾಹಿತ ಪುತ್ರಿ ಅರ್ಹಳಲ್ಲ- ಹೈಕೋರ್ಟ್ ತೀರ್ಪು.

ಬೆಂಗಳೂರು: ಅನುಕಂಪ ಆಧಾರಿತ ಉದ್ಯೋಗಕ್ಕೆ ಮದುವೆಯಾದ ಪುತ್ರಿ ಅರ್ಹಳಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆಯ ಎಲ್ ಐಸಿ ಉದ್ಯೋಗ ತನಗೆ ಕೊಡಬೇಕೆಂದು ವಿವಾಹಿತ ಪುತ್ರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರ ತಂಡದ ಜೊತೆ ಮೀಟಿಂಗ್:   ರಾಜ್ಯದ ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಸಿಎಂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಶೇ 28ರಷ್ಟು ಮಳೆ ಕೊರತೆ: 4800 ಕೋಟಿ ರೂ. ಪರಿಹಾರಕ್ಕೆ ಮನವಿ- ಕಂದಾಯ ಸಚಿವ ಕೃಷ್ಣಭೈರೇಗೌಡ.

ಬೆಂಗಳೂರು: ರಾಜ್ಯದಲ್ಲಿ ಶೇ 28ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಬಳಿ 4800 ಕೋಟಿ ರೂ. ಪರಿಹಾರ ಕೇಳಿದ್ದೇವೆ ಎಂದು  ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಇಂದಿನಿಂದ ಮೂರು ದಿನಗಳ ಕಾಲ 11...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಈದ್ ಮಿಲಾದ್ ವೇಳೆ ಕಲ್ಲು ತೂರಾಟ ಹಲ್ಲೆ ಘಟನೆ ನ್ಯಾಯಾಂಗ ತನಿಖೆಗೆ ವಹಿಸಿ- ನಳೀನ್ ಕುಮಾರ್ ಕಟೀಲ್ ಆಗ್ರಹ.

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಸಂದರ್ಭದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಹಾಗೂ ಹಲ್ಲೆಯ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು. ಅವರು ಇಂದು ರಾಗಿಗುಡ್ಡದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಸಂಸದ ಡಿ.ಕೆ ಸುರೇಶ್ ಭೇಟಿ : ಎಂ. ರಮೇಶ್ ಶೆಟ್ಟಿ ಅವರಿಗೆ ಪರಿಷತ್ ಟಿಕೆಟ್ ನೀಡುವಂತೆ ಮನವಿ.

ಶಿವಮೊಗ್ಗ/ಬೆಂಗಳೂರು: ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಇವರನ್ನು ಭೇಟಿ ಮಾಡಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಂ. ರಮೇಶ್ ಶೆಟ್ಟಿ ಇವರಿಗೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೋರಲಾಯಿತು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪಾಲಿಕೆಯ ವಶದಲ್ಲಿರುವ ಜಾಗ ಸಿದ್ಲಿಪುರ ಗ್ರಾಮಕ್ಕೆ ಹಸ್ತಾಂತರಿಸುವಂತೆ ಆಗ್ರಹ.

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ವಶದಲ್ಲಿರುವ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಗೆ ಸೇರಿದ ಸಿದ್ಲಿಪುರ ಗ್ರಾಮದ ಸರ್ವೆ ನಂ.28ರ 16.15 ಎಕರೆ ಜಾಗವನ್ನು ಸಿದ್ಲಿಪುರ ಗ್ರಾಮಕ್ಕೆ ಹಸ್ತಾಂತರಿಸಬೇಕು ಎಂದು ಸಿದ್ಲಿಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇಂದು ಮೀಡಿಯಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅ.7ರಂದು ಗಾನಸಂಜೆ `ಕಾವ್ಯ ಸಲ್ಲಾಪ’ ಕಾರ್ಯಕ್ರಮ

ಶಿವಮೊಗ್ಗ: ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಅ.7ರಂದು ಸಂಜೆ ಗಂಟೆಗೆ ಕುವೆಂಪು ರಂಗಮAದಿರದಲ್ಲಿ ಕನ್ನಡ ಕವಿಗಳ ಕಾವ್ಯಾಧಾರಿತ ಚಲನಚಿತ್ರಗೀತೆಗಳ ಗಾನಸಂಜೆ `ಕಾವ್ಯ ಸಲ್ಲಾಪ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಜೋಯಿಸ್ ರಾಮಾಚಾರ್ ಹೇಳಿದರು. ಅವರು...