ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆದೇಶಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು

ಶಂಕರಘಟ್ಟ : ಅಮೇರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸತತ ಮೂರನೇಯ ವರ್ಷ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಇಂದಿನಿಂದ ಏಕದಿನ ವಿಶ್ವಕಪ್ ಸಮರ: ಇಂದು ಅಂಗ್ಲೋ-ಕಿವಿಸ್ ಕದನ.

ಬೆಂಗಳೂರು : ಇಂದು ವಿಶ್ವಕಪ್ ಕ್ರಿಕೆಟ್’ಗೆ ಅಧಿಕೃತ ಚಾಲನೆ ಸಿಗಲಿದೆ. ಪ್ರಶಸ್ತಿಗಾಗಿ 10 ತಂಡಗಳು ಸೆಣಸಾಡಲಿವೆ. ನವೆಂಬರ್ 19 ರವರೆಗೆ ಕ್ರಿಕೆಟ್ ಕದನ ನಡೆಯಲಿದೆ. ಇಂದು ವಿಶ್ವಕಪ್ ಪಂದ್ಯಕ್ಕೆ ಸರಳವಾಗಿ ಚಾಲನೆ ನೀಡಲಾಗುತ್ತಿದೆ. ಹಾಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಫಾರ್ಮಸಿ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಜೀವ ಉಳಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ-ಎಸ್.ಎನ್.ನಾಗರಾಜ 

ಶಿವಮೊಗ್ಗ : ರಕ್ತದಾನ ಮಾಡುವುದರ ಮೂಲಕ ಜೀವ ಉಳಿಸುವ ಉತ್ತಮ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ಗುರುವಾರ ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಹಾಗೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಿಳೆಯರ ಋತುಬಂಧದ ಕುರಿತು ಜಾಗೃತಿ ಹೆಚ್ಚಬೇಕು : ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ

ಶಿವಮೊಗ್ಗ  : ಋತುಬಂಧದ ವೇಳೆ ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹೇಳಿದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು, ಆತ್ಮಸ್ಥೈರ್ಯ ದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ-ಪಿ.ನಾಗರಾಜ್

ಶಿವಮೊಗ್ಗ:  ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು, ಆತ್ಮಸ್ಥೈರ್ಯ ದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯವಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಹೇಳಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ  ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ  ಕಚೇರಿ, ಶಿವಮೊಗ್ಗ. ಹಾಗೂ...
ಜಿಲ್ಲೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಪಟ್ಲರ ಗಾಯನದಲ್ಲಿ ದೈವಿಕ ಶಕ್ತಿ‌ : ಜಮ್ಮು-ಕಾಶ್ಮೀರದ ಕನ್ನಡಿಗ ಅಧಿಕಾರಿ ಮೆಚ್ಚುಗೆ

ನವದೆಹಲಿ: ಸಂಪೂರ್ಣ ಕಲೆಗಾರಿಕೆಯನ್ನು ಯಕ್ಷಗಾನದಲ್ಲಿ ಮಾತ್ರ ಕಾಣಲು ಸಾಧ್ಯ. ಅದೊಂದು ಅದ್ಭುತ ಲೋಕ. ಇಂದು ಯಕ್ಷಗಾನ ಕೇವಲ ದೇಶ ಮಾತ್ರವಲ್ಲ, ಜಾಗತಿಕವಾಗಿ ತನ್ನ ಹೆಜ್ಜೆಗುರುತನ್ನು ಮೂಡಿಸಿದೆ. ಭಾಗವತ ಪಟ್ಲ ಸತೀಶ್‌ ಶೆಟ್ಟಿಯವರು ತಾವು ಮಾತ್ರ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಬಸ್ ಡಿಕ್ಕಿಯಾಗಿ ಯುವಕ ಬಲಿ.

ಬೆಂಗಳೂರು,:  ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ನಗರದ ಅಟ್ಟೂರು ಬಳಿಯ  ಮದರ್ ಡೈರಿ ಸಮೀಪ ಈ ಘಟನೆ ನಡೆದಿದೆ.  ಭರತ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಡಿ.ಕೆ ಶಿವಕುಮಾರ್ ಆಪ್ತ ಆರ್.ಎಂ ಮಂಜುನಾಥ್ ಗೌಡ ಅವರ ನಿವಾಸದ ಮೇಲೆ ಇಡಿ ದಾಳಿ.

ಶಿವಮೊಗ್ಗ:  ಶಿವಮೊಗ್ಗದಲ್ಲಿ  ಡಿಸಿಸಿ ಬ್ಯಾಂಕ್ ಅಧ್ಯಕ್ಷ  ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ ಮಂಜುನಾಥಗೌಡರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ED) ಅಧಿಕಾರಿಗಳು   ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಇಂದುಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕರ್ನಾಟಕ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿ ಸಿದ್ದತೆ ಕುರಿತು ಡಿಸಿ ಸೂಚನೆ

ಶಿವಮೊಗ್ಗ: ಅರ್ಹತಾ ದಿನಾಂಕ 01.11.2023 ಕ್ಕೆ ಕರ್ನಾಟಕ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಎಲ್ಲ ಅರ್ಹ ಶಿಕ್ಷಕರು ಮತ್ತು ಪದವೀಧರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ತಾಯಿ ಸೋನಿಯಾಗಾಂಧಿಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಮನೆಗೆ ಹೊಸ ಅತಿಥಿ ಕರೆತಂದಿದ್ದಾರೆ. ವಿಶ್ವ ಪ್ರಾಣಿಗಳ ದಿನದಂದು ತಮ್ಮ ಕುಟುಂಬಕ್ಕೆ ಹೊಸ ಸದಸ್ಯರನ್ನು ಸೇರಿಸಿದ್ದಾರೆ. ಈ ನಾಯಿ ಮರಿಯ...