ಕನ್ನಡಿಗರ ಪ್ರಜಾನುಡಿ

Month : October 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ತನಿಖಾ ಸಂಸ್ಥೆ ಪ್ರತಿಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ: ಜಾರಿ ನಿರ್ದೇಶನಾಲಯಕ್ಕೆ(ED) ಛೀಮಾರಿ ಹಾಕಿದ ಸುಪ್ರೀಂಕೋರ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಬ್ಬರ ಬಂಧನಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ(ED) ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಬ್ಬರ ಬಂಧನವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ ಛೀಮಾರಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕದ ಈ ವಿವಿ ಸೇರಿ ದೇಶದ ಒಟ್ಟು 20 ಯುನಿವರ್ಸಿಟಿಗಳು ನಕಲಿ..!

ನವದೆಹಲಿ: ಕರ್ನಾಟಕದ ಒಂದು ವಿಶ್ವ ವಿದ್ಯಾನಿಲಯ ಸೇರಿ ದೇಶದ ಒಟ್ಟು 20 ಯುನಿವರ್ಸಿಟಿಗಳು ನಕಲಿ ಎಂದು ಯುಜಿಸಿ ಪಟ್ಟಿ ಬಿಡುಗಡೆ ಮಾಡಿದೆ. ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ತನ್ನ ಅಧಿಕೃತ ವೆಬ್ಸೈಟ್ ugc.gov.in ಲಿ ನಕಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ನೀರಲ್ಲಿ ಮುಳುಗಿದ ಬಾಲಕನನ್ನ ಬದುಕಿಸಿದ ಗಣೇಶ: ಹೇಗೆ ಅಂತಿರಾ..?

ಸೂರತ್: ಹಿಂದೂಗಳ ಪವಿತ್ರ ಹಬ್ಬ ಸಡಗರ ಸಂಭ್ರಮದಿಂದ ಆಚರಿಸುವ ಗಣೇಶ ಹಬ್ಬ ಮುಗಿದು 15 ದಿನ ಕಳೆದಿದ್ದು ಈಗಾಗಲೆ ಗಣೇಶಮೂರ್ತಿ ವಿಸರ್ಜನಾ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಸಮುದ್ರಕ್ಕೆ ವಿಸರ್ಜಿಸಲಾಗಿದ್ದ ಗಣೇಶ ಇದೀಗ ಒಬ್ಬ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಳ: ಸರ್ಕಾರಕ್ಕೆ ಶುರುವಾಯ್ತು ಟೆನ್ಷನ್.

ಬೆಂಗಳೂರು: ಬಿಹಾರದಲ್ಲಿ ಜಾತಿಗಣತಿ ವರದಿ ಪ್ರಕಟವಾಗಿದ್ದು ಈ ಬೆನ್ನಲ್ಲೆ, ಕರ್ನಾಟಕದಲ್ಲೂ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಾಗಿದ್ದು ಇದೀಗ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗಿದೆ. ಜಾತಿಗಣತಿ ವರದಿ ಬಿಡುಗಡೆಯಾದರೇ ಮೀಸಲು, ಒಳಮೀಸಲಾತಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು,ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು :  ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ದತ್ತ ಮಾಲೆ, ದತ್ತ ಜಯಂತಿ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ದತ್ತ ಮಾಲೆ ಹಾಗೂ ದತ್ತ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದಸರಾ ಹಬ್ಬದ ಸಮೀಪದಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್.

ನವದೆಹಲಿ: ದಸರಾ ಹಬ್ಬದ ಸಮೀಪದಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಸಬ್ಸಿಡಿಯನ್ನ 200 ರಿಂದ 300 ರೂಪಾಯಿಗೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಸಂಪುಟ ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ.

ಬೆಂಗಳೂರು :   ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ. ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯಗಳನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗೋವಾದಲ್ಲಿ 37ನೇ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿ: ಅ.8ರಂದು ತಂಡದ ಆಯ್ಕೆ ಪ್ರಕ್ರಿಯೆ-ಸ್.ಕೆ. ರಘುವೀರ್ ಸಿಂಗ್

ಶಿವಮೊಗ್ಗ: 37ನೇ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಗೋವಾದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ ಅ.8ರಂದು ಮೈಸೂರು ವಿವಿಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಸಕ್ತ ಕುಸ್ತಿಪಟುಗಳು ಭಾಗವಹಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಕುಸ್ತಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬೆಳಗಾವಿಯಲ್ಲಿ ನಡೆದ ಶಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ರಾಷ್ಟ್ರೀಯ ಸಮ್ಮೇಳನ ಯಶಸ್ವಿ-ಎಸ್.ಪಿ. ಶೇಷಾದ್ರಿ

ಶಿವಮೊಗ್ಗ: ಬೆಳಗಾವಿಯಲ್ಲಿ ನಡೆದ ಶಫಡ್ರ್ಸ್ ಇಂಡಿಯಾ ಇಂಟರ್ ನ್ಯಾಷನಲ್ ರಾಷ್ಟ್ರೀಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ಮತ್ತು ಅದ್ಧೂರಿಯಾಗಿ ನಡೆದಿದ್ದು, ಶಿವಮೊಗ್ಗದಿಂದಲೂ ಕೂಡ ನೂರಾರು ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಯಶಸ್ವಿಯಾಗಿಸಿದ್ದಾರೆ. ಆಯೋಜಕರಿಗೆ ಅಭಿನಂದನೆಗಳು ಎಂದು...