ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಗಿಗುಡ್ಡ ಘಟನೆ ಬಗ್ಗೆ ಸತ್ಯಾಂಶ ತಿಳಿಸಿ, ಶಾಂತಿ ಕಾಪಾಡಬೇಕು- ಎಸ್ಪಿ ಮಿಥುನ್ ಕುಮಾರ್ ಗೆ ಕಾಂಗ್ರೆಸ್ ಮುಖಂಡರ ಮನವಿ.

ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಸತ್ಯಾಂಶಗಳನ್ನು ತಿಳಿಸಬೇಕು. ಮತ್ತು ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪೊಲೀಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

7ನೇ ವೇತನ ಆಯೋಗದ ವರದಿ ನವೆಂಬರ್ ಅಂತ್ಯಕ್ಕೆ ಸಲ್ಲಿಕೆಯಾಗುವ ಸಾಧ್ಯತೆ : ಎಸ್. ಷಡಕ್ಷರಿ ವಿಶ್ವಾಸ

ಶಿವಮೊಗ್ಗ :- 7ನೇ ವೇತನ ಆಯೋಗದ ವರದಿ ನವೆಂಬರ್ ಅಂತ್ಯಕ್ಕೆ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಅದನ್ನು ರಾಜ್ಯ ಸರ್ಕಾರ ಜÁರಿ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

11 ಶಾಸಕರು ನನ್ನ ಬಳಿ ಜೆಡಿಎಸ್-ಬಿಜೆಪಿ ಮೈತ್ರಿ ಬೇಡ ಎಂದಿದ್ದಾರೆ- ಹೊಸಬಾಂಬ್ ಸಿಡಿಸಿದ ಸಿಎಂ ಇಬ್ರಾಹಿಂ

ಬೆಂಗಳೂರು: ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಬೇಸರ ಹೊರ ಹಾಕಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ನಾನು ಒಂದು ರೀತಿ ವಿಷಕಂಠ ಇದ್ದ ಹಾಗೆ. ನಾನು ಈಗಲೂ ವಿಷ ಕುಡಿಯುತ್ತಲೇ ಇದ್ದೇನೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಸಿಕ್ಕಿಂನಲ್ಲಿ ಮೇಘಸ್ಪೋಟದಿಂದ 23 ಯೋಧರು ನಾಪತ್ತೆ.

  ಸಿಕ್ಕಿಂ:   ಸಿಕ್ಕಿಂನಲ್ಲಿ ಮೇಘಸ್ಫೋಟ ಉಂಟಾಗಿದ್ದು ಭಾರತೀಯ ಸೇನೆಯ 23 ಯೋಧರು ಕಣ್ಮರೆಯಾಗಿದ್ದಾರೆ. ಲಾಚೆನ್‌ ಕಣಿವೆಯಲ್ಲಿ  ದಿಢೀರ್ ಮೇಘಸ್ಫೋಟ ಸಂಭವಿಸಿದ್ದು,  ಇದರಿಂದಾಗಿ ತೀಸ್ತಾ ನದಿಯು ಅಪಾಯದ ಮಟ್ಟ ಮೀರಿ ಹರಿದಿದೆ., ನದಿಯ ನೀರು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವನ್ಯಜೀವಿಗಳ ಸಂರಕ್ಷಣೆ, ನಾಗರಿಕ ಸಮಾಜದ ಹೊಣೆ: ಡಾ. ಸಂಜಯ್ ಗುಬ್ಬಿ

ಶಂಕರಘಟ್ಟ, : ಅರಣ್ಯಗಳು ಕೇವಲ ವನ್ಯಜೀವಿಗಳಿಗೆ ಮಾತ್ರ ಸೀಮಿತವಲ್ಲ. ವನ್ಯಜೀವಿ ಸಂಪತ್ತು ಭೂಮಂಡಲದ ಸಮತೋಲನವನ್ನು ಕಾಪಾಡಿಕೊಂಡುಬರುತ್ತಿರುವ ಜೀವಸೆಲೆ. ಆದ್ದರಿಂದ ವನ್ಯಜೀವಿಗಳ ಆವಾಸ ಸ್ಥಾನಗಳನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆ ನಾಗರಿಕ ಸಮಾಜದ ಮೇಲಿದೆ ಎಂದು ಖ್ಯಾತ ವನ್ಯಜೀವಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಳ್ಳಂಬೆಳಿಗ್ಗೆ ಉದ್ಯಮಿ ಅಧಿಕಾರಿಗಳಿಗೆ ಐಟಿ ಶಾಕ್:  10ಕ್ಕೂ ಹೆಚ್ಚು ಕಡೆ  ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರು :  ತೆರಿಗೆ ವಂಚನೆ ಆರೋಪ  ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನ ಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು-ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಅಮೆರಿಕದಲ್ಲಿ ಅತಿದೊಡ್ಡ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣ: ಅನಾವರಣಕ್ಕೆ ಸಜ್ಜು.

ವಾಷಿಂಗ್ಟನ್: ಅಮೆರಿಕದ ಮೇರಿಲ್ಯಾಂಡ್ನಲ್ಲಿ ಭಾರತದ ಸಂವಿಧಾನದ  ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ  ನಿರ್ಮಾಣ ಮಾಡಲಾಗಿದ್ದು, ಅಕ್ಟೋಬರ್ 14 ರಂದು ಅನಾವರಣಗೊಳ್ಳಲು ಸಜ್ಜುಗೊಳಿಸಲಾಗಿದೆ. ಮೇರಿಲ್ಯಾಂಡ್ ನ ಅಕೋಕೀಕ್ನಲ್ಲಿ 13 ಎಕರೆ ಭೂಮಿಯಲ್ಲಿ ಸ್ಥಾಪಿಸಲಾದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗೆ ಟಿಕೆಟ್ ನೀಡಿದ್ರೆ ಪತ್ರಿಕೆಯ ಮೂಲಕ ಕಾರಣ ನೀಡಬೇಕು- ಕೇಂದ್ರ ಚುನಾವಣಾ ಆಯೋಗ

ರಾಜಸ್ಥಾನ: ದೇಶದಲ್ಲಿ ಮುಂದಿನ ವರ್ಷ ಲೋಕಸಭಾ ಚುನಾವಣೆ ಇದೆ. ಅಲ್ಲದೆ ಅದಕ್ಕೂ ಮುನ್ನ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಬರಲಿದೆ, ಈ ಮಧ್ಯೆ ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗೆ ಟಿಕೆಟ್ ನೀಡಿದ್ರೆ ಪತ್ರಿಕೆಯ ಮೂಲಕ ಕಾರಣ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಹೆಚ್ಚು ಹೊತ್ತು ಒಂದೇ ಕಡೆ ಕುಳಿತು ಕೆಲಸ ಮಾಡ್ತೀರಾ. ಹಾಗಾದ್ರೆ ಇರಲಿ ಎಚ್ಚರ..

ಬೆಂಗಳೂರು: ಕಂಪನಿ, ಕಚೇರಿಗಳಲ್ಲಿ  ಬೆಳಿಗ್ಗೆಯಿಂದ ಸಂಜೆವರೆಗೂ ಕುಳಿತಲ್ಲೇ ಕುಳಿತು ಕೆಲಸ ಮಾಡುವವರು  ಸಾಕಷ್ಟು ಆರೋಗ್ಯ ತೊಂದರೆಯನ್ನ ಅನುಭವಿಸುತ್ತಾರೆ. ಹೀಗೆ ಹೆಚ್ಚು ಹೊತ್ತು ಒಂದೇ ಕಡೆ ಕುಳಿತು ಕೆಲಸ ಮಾಡುವುದು ಸಾವಿನ ಅಪಾಯವನ್ನ ತಂದೊಡ್ಡವಹುದು. ಹೌದು,...