ಕನ್ನಡಿಗರ ಪ್ರಜಾನುಡಿ

Month : October 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಈ ವರ್ಷವೂ `ಉಚಿತ ಸೈಕಲ್’ ವಿತರಣೆ ಇಲ್ಲ!

ಬೆಂಗಳೂರು : ಪ್ರತಿವರ್ಷ 8ನೇ ತರಗತಿಗೆ ಉಚಿತ ಸೈಕಲ್ ವಿತರಣೆ ಮಾಡಲಾಗುತ್ತಿದ್ದು ಕಳೆದ ಕೆಲ ವರ್ಷಗಳಿಂದ ಇದಕ್ಕೆ ಬ್ರೇಕ್ ಬಿದ್ದಿದೆ. ಅಂತೆಯೇ ಈ ವರ್ಷವೂ ಸಹ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಈ ವರ್ಷವೂ `ಉಚಿತ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಕಮ್ಯುನಿಸ್ಟ್ ನಾಯಕ  ಹಾಗೂ ಹಿರಿಯ ಪತ್ರಕರ್ತ  ಸಿ‌.ಆರ್.ಕೃಷ್ಣರಾವ್ ಇನ್ನಿಲ್ಲ.

ಬೆಂಗಳೂರು: ನವ ಕರ್ನಾಟಕ ಪ್ರಕಾಶನ ಸಂಸ್ಥೆಯ ಸ್ಥಾಪಕರಲ್ಲೊಬ್ಬರಾದ ರಾಜ್ಯದ ಹಿರಿಯ ಪತ್ರಕರ್ತ ಹಾಗೂ ಕಮ್ಯುನಿಸ್ಟ್ ನಾಯಕ ಸಿ.ಆರ್.ಕೃಷ್ಣರಾವ್(93) ಮಂಗಳವಾರ ಬೆಳಗಿನ ಜಾವ ನಿಧನರಾಗಿದರು. ನಲವತ್ತರ ದಶಕದಲ್ಲಿ ವಿದ್ಯಾರ್ಥಿಯಾಗಿದ್ದಾಗ ಎಡಪಂಥೀಯ ಚಳವಳಿಯನ್ನು ಪ್ರವೇಶಿಸಿ ನಂತರ ”...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕ್ರೀಡಾ ಮನೋಭಾವದಿಂದ ಯಶಸ್ಸು ಸಾಧ್ಯ: ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ  : ಕ್ರೀಡಾ ಮನೋಭಾವ ಇರುವ ವ್ಯಕ್ತಿಗಳು ಯಾವುದೇ ಸಂದರ್ಭದಲ್ಲಿ ಕುಗ್ಗುವುದಿಲ್ಲ. ಅವರು ಯಶಸ್ಸನ್ನು ಕಾಣುತ್ತಾರೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಗಿಗುಡ್ಡ ಘಟನೆ: ಪ್ರಚೋದನಾಕಾರಿ ಹೇಳಿಕೆಗಳಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು-ಆಮ್ ಆದ್ಮಿ ಪಾರ್ಟಿ ಮನವಿ.

ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವ ರೀತಿಯ ಪ್ರಚೋದನಾಕಾರಿ ಹೇಳಿಕೆಗಳಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇಂದು ಮೀಡಿಯಾ ಹೌಸ್ ನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ- ಎಸ್ಪಿ ಮಿಥುನ್ ಕುಮಾರ್ ಎಚ್ಚರಿಕೆ

ಶಿವಮೊಗ್ಗ: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದ್ದಾರೆ. ರಾಗಿಗುಡ್ಡದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಘಟನೆ ನಡೆದ ವೇಳೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಹುಟ್ಟುಹಬ್ಬ: ಸೀರೆ ವಿತರಣೆ.

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಬೊಮ್ಮನಕಟ್ಟೆಯ ಸ್ತ್ರೀ ಶಕ್ತಿ ಸಮುದಾಯ ಭವನದಲ್ಲಿ ಅಸಂಘಟಿತ ಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ್, ತಂಗರಾಜ್,...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ.

ನವದೆಹಲಿ:   ರಾಷ್ಟ್ರರಾಜಧಾನಿ ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 2.52ರ ಸುಮಾರಿಗೆ ದೆಹಲಿಯಲ್ಲಿ ಭೂಮಿ  ಕಂಪಿಸಿದ ಅನುಭವವಾಗಿದೆ. ದೆಹಲಿ ಪಂಜಾಬ್ ಹರಿಯಾಣ ಉತ್ತರಖಂಡ್ ನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಗಿಗುಡ್ಡ ಘಟನೆ ಕುರಿತು ಬಿಜೆಪಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ-ಹೆಚ್.ಎಸ್. ಸುಂದರೇಶ್ ಕಿಡಿ.

ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಗಿಗುಡ್ಡದ ಕಹಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಪಕ್ಷಬೇಧ ಮರೆತು ಶಿವಮೊಗ್ಗದ ಶಾಂತಿಗಾಗಿ ಸಹಕರಿಸಬೇಕು-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ತಪ್ಪಿತಸ್ಥರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಕಾನೂನನ್ನು ಎಲ್ಲರೂ ಗೌರವಿಸಬೇಕು. ಪಕ್ಷಬೇಧ ಮರೆತು ಶಿವಮೊಗ್ಗದ ಶಾಂತಿಗಾಗಿ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಗಿಗುಡ್ಡ ಗಲಾಟೆ ಪ್ರಕರಣ: 24 ಜನರ ವಿರುದ್ದ ಎಫ್ ಐಆರ್: ವಿಡಿಯೋ, ಫೋಟೋ ಆಧರಿಸಿ ಆರೋಪಿಗಳ ಬಂಧನ.

ಶಿವಮೊಗ್ಗ:  ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂ ಮನೆಗಳನ್ನ ಗುರಿಯಾಗಿಸಿಕೊಂಡು ನಡೆದ ಕಲ್ಲು ತೂರಾಟ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ  24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ವಿಡಿಯೋ, ಫೋಟೋ ಆಧರಿಸಿ...