ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಾನವೀಯತೆಯ ಸೂಕ್ಷ್ಮಗಳನ್ನು ಗಾಂಧಿಯಿಂದ ತಿಳಿಯಿರಿ-ಹಿರಿಯ ಸಾಹಿತಿ ಎಲ್.ಎನ್. ಮುಕುಂದರಾಜ್

ಶಿವಮೊಗ್ಗ : ಮನೆಯನ್ನು ಗುಡಿಸಿದರೆ ಸ್ವಚ್ಛವಾಗುವುದಿಲ್ಲ, ನಮ್ಮ ಎಲ್ಲರ ಮನಸ್ಸು ಬದುಕು ಶುದ್ಧವಾಗಿರಬೇಕು. ಮಾನವೀಯತೆಯ ಸೂಕ್ಷ್ಮಗಳನ್ನು ಗಾಂಧಿಯಿಂದ ತಿಳಿಯಿರಿ ಎಂದು ನಾಡಿನ ಹಿರಿಯ ಸಾಹಿತಿ ಎಲ್.ಎನ್. ಮುಕುಂದರಾಜ್ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನೆಹರೂ ಕ್ರೀಡಾಂಗಣದಲ್ಲಿ  ದೈಹಿಕ ಶಿಕ್ಷಣ ಶಿಕ್ಷಕರಿಗೆ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ 

ಶಿವಮೊಗ್ಗ:   ಶಿವಮೊಗ್ಗ ಬ್ರಿಲಿಯಂಟ್ ಎಜುಕೇಶನ್ ಸೊಸೈಟಿ (ರಿ )ಶಿವಮೊಗ್ಗ. ಕಿದ್ವಾಯಿ ಆಂಗ್ಲ ಮಾಧ್ಯಮ ಪ್ರೌಢಶಾಲೆ,ಆರ್. ಎಂ. ಎಲ್. ನಗರ ಶಿವಮೊಗ್ಗ.ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ ಇವರ ಸಂಯುಕ್ತ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಶಿವಮೊಗ್ಗ ಈದ್ ಮಿಲಾದ್  ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ. ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ರವಾಸಿ ತಾಣಗಳ ಪ್ರಸಿದ್ಧ ರಾಜ್ಯ ಕರ್ನಾಟಕ-ಎಸ್.ಎಸ್.ವಾಗೇಶ್ 

ಶಿವಮೊಗ್ಗ: ಕನ್ನಡ ನಾಡಿನಲ್ಲಿ ಅನೇಕ ಪವಿತ್ರ ಸ್ಥಳಗಳಿದ್ದು, ಪ್ರವಾಸಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ನೂರಾರು ಪ್ರಸಿದ್ಧ ಸ್ಥಳಗಳಿವೆ. ಕೊಲ್ಲೂರು ಸಮೀಪ ಇರುವ ಬೆಳಕಲ್ ತೀರ್ಥ ಆಧ್ಯಾತ್ಮಿಕ ಸ್ಥಳವಾಗಿದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಒಂದೇ ಕುಟುಂಬದ ಮೂವರು ದುರ್ಮರಣ.

ಬೆಂಗಳೂರು: ಲಾರಿಗೆ ಕಾರು ಡಿಕ್ಕಿಯಾಗಿ ಹೊತ್ತಿ ಉರಿದಿದ್ದು ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಿಂಧೂ, ಪ್ರಣವಿ, ಕುಷಾವಿ ಮೂವರು ಮೃತಪಟ್ಟಿದ್ದು, ಮಹೇಂಧ್ರನ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಹಿಂಸಾ ಮಾರ್ಗ, ಸರಳ ಜೀವನ ಶೈಲಿ ಆದರ್ಶವು ಅಗತ್ಯ-ಎಚ್.ಡಿ.ರಮೇಶ್ ಶಾಸ್ತ್ರೀ

ಶಿವಮೊಗ್ಗ: ರಾಮ ರಾಜ್ಯದ ಕನಸು ನನಸಾಗಿಸಲು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಅಹಿಂಸಾ ಮಾರ್ಗ, ಸರಳ ಜೀವನ ಶೈಲಿಯ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆತಂಕಪಡುವ ಅವಶ್ಯಕತೆ ಇಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಕೋವಿಡ್ ವ್ಯಾಕ್ಸಿನ್’ ಕಂಡು ಹಿಡಿದಿದ್ದ ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ..

ವಾಷಿಂಗ್ಟನ್:  mRNA ಕೋವಿಡ್ ವ್ಯಾಕ್ಸಿನ್’ ಕಂಡು ಹಿಡಿದಿದ್ದ ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಲಭಿಸಿದೆ. ಕೋವಿಡ್ -19 ವಿರುದ್ಧ ಪರಿಣಾಮಕಾರಿ mRNA  ಲಸಿಕೆಗಳ ಅಭಿವೃದ್ಧಿಗೆ ಅನುವು ಮಾಡಿಕೊಟ್ಟ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನ್ಯೂಸ್ ಪೇಪರ್ನಲ್ಲಿ ಆಹಾರ ಪ್ಯಾಕ್ ಮಾಡಿ ಮಾರುವುದನ್ನ ನಿಲ್ಲಿಸಿ- FSSAI ತಾಕೀತು.

ನವದೆಹಲಿ: ನ್ಯೂಸ್ ಪೇಪರ್ ಹಾಗೂ ಇನ್ನೀತರ ಪತ್ರಿಕೆಗಳಲ್ಲಿ ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುವುದನ್ನು ನಿಲ್ಲಿಸುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) , ಆಹಾರ ಪದಾರ್ಥ ಮಾರಾಟಗಾರರಿಗೆ ತಾಕೀತು ಮಾಡಿದೆ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪ್ರತಿನಿತ್ಯ 50 ಮೆಟ್ಟಿಲುಗಳನ್ನು ಹತ್ತುವುದರಿಂದ ಹೃದಯಾಘಾತ ಅಪಾಯ ಕಡಿಮೆಯಂತೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೊಡ್ಡವರಿರಲಿ ಚಿಕ್ಕಪುಟ್ಟ ಮಕ್ಕಳೇ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ ಹೃದಯಾಘಾತದಿಂದ ಪಾರಾಗಲು ಹಲವು ಮಾರ್ಗಗಳಿವೆ . ಅಂತೆಯೇ ದಿನಕ್ಕೆ 50 ಮೆಟ್ಟಿಲುಗಳನ್ನು ಏರುವುದರಿಂದ ಹೃದಯಾಘಾತದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂದು...