ಕನ್ನಡಿಗರ ಪ್ರಜಾನುಡಿ

Month : October 2023

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ 2 ಸಾವಿರ ರೂ. ಮಾಶಾಸನ

ಬೆಂಗಳೂರು: ಸರ್ಕಾರದಿಂದ ಈಗಾಗಲೇ ಹಿರಿಯ ನಾಗರಿಕರಿಗೆ ಅಂಗವಿಕಲರಿಗೆ ತಿಂಗಳಲ್ಲಿ ಮಾಶಾಸನ ನೀಡಲಾಗುತ್ತಿದೆ.  ಈ ನಡುವೆ ಮುಂದಿನ ಬಜೆಟ್ನ ಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಯಲು ಬಿಡುವುದಿಲ್ಲ- ಗೃಹ ಸಚಿವ ಪರಮೇಶ್ವರ್.

ಬೆಂಗಳೂರು:  ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಅಲ್ಲದೇ ಕತ್ತಿ ತಲ್ವಾರ್ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆದರೆ  ಕತ್ತಿ ಬಳಕೆ ಬಗ್ಗೆ ಮಾಹಿತಿ ಇಲ್ಲ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗಾಂಧೀಜಿ  ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ-ಸಿಎಂ ಸಿದ್ದರಾಮಯ್ಯ

  ಬೆಂಗಳೂರು:  ಗಾಂಧೀಜಿ  ಹಾಗೂ ಶಾಸ್ತ್ರಿಯವರ ಬದುಕು ಹಾಗೂ  ಮೌಲ್ಯಗಳು ನಮಗೆ ದಾರಿದೀಪ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವ154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಗಾಂಧೀಜಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು-ವೈ.ಹೆಚ್. ನಾಗರಾಜ್

ಶಿವಮೊಗ್ಗ: ಗಾಂಧೀಜಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಭಾರತ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್ ಹೇಳಿದರು. ಅವರು ಇಂದು ಭಾರತ ಸೇವಾದಳದ ಸಹಯೋಗದೊಂದಿಗೆ ಭೂಪಾಳಂ ಸರ್ಕಾರಿ ಶಾಲೆಯಲ್ಲಿ ಅಯೋಜಿಸಿದ್ದ ಗಾಂದಿಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹಿಂದೂಗಳು ಶಾಂತಿಪ್ರಿಯರು. ಅವರ ಸಹನೆಯನ್ನು ದೌರ್ಬಲ್ಯ ಎಂದುಕೊಳ್ಳಬಾರದು-ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ಹಿಂದೂಗಳು ಶಾಂತಿಪ್ರಿಯರು. ಅವರ ಸಹನೆಯನ್ನು ದೌರ್ಬಲ್ಯ ಎಂದುಕೊಳ್ಳಬಾರದು. ಒಂದುಪಕ್ಷ ಹಿಂದುಗಳು ತಿರುಗಿ ಬಿದ್ದರೆ ಮುಸ್ಲಿಂರ ಗತಿ ಏನು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಗಿಗುಡ್ಡದಲ್ಲಿ ನಡೆದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹಿಂದೂ ಸಮಾಜ ತಿರುಗಿ ಬಿದ್ದರೆ ಗತಿ ಏನು ಎಂದು ಮುಸ್ಲಿಂ ಸಮಾಜ ಯೋಚಿಸಿಲ್ಲ-ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಗುಡುಗು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳ ವರ್ತನೆ ಮಿತಿ ಮೀರಿದ್ದು, ಹಿಂದೂ ಸಮಾಜ ಇದಕ್ಕೆ ಜಗ್ಗುವುದಿಲ್ಲ ಬಗ್ಗುವುದಿಲ್ಲ. ಹಿಂದೂ ಸಮಾಜ ತಿರುಗಿ ಬಿದ್ದರೆ ಗತಿ ಏನು ಎಂದು ಮುಸ್ಲಿಂ ಸಮಾಜ ಯೋಚಿಸಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿ ಎಮ್‍ನಲ್ಲಿ ಗಾಂಧಿ ಜಯಂತಿ ಆಚರಣೆ – ಸ್ವಚ್ಛತಾ ಅಭಿಯಾನ

ಶಿವಮೊಗ್ಗ:  ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಾತ್ಮ ಗಾಂಧಿ ‌ಅಲೋಚನೆ ಇಂದಿಗೂ ಸ್ಫೂರ್ತಿ- ಎಸ್.ರಾಜಶೇಖರ್ 

ಶಿವಮೊಗ್ಗ: ಮಹಾತ್ಮ ಗಾಂಧಿಯವರ ಚಿಂತನೆಗಳು ಇಡೀ ಜಗತ್ತಿನಲ್ಲಿ ಸ್ಫೂರ್ತಿಯ ಆಲೋಚನೆಗಳನ್ನು ಮೂಡಿಸಿದ್ದು, ಇಂದಿನ ಯುವ ಪೀಳಿಗೆಗೆ ಮಹಾತ್ಮ ಗಾಂಧಿಯವರು ಸದಾ ಕಾಲಕ್ಕೂ ಮಾರ್ಗದರ್ಶಕರು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು. ದೇಶಿಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗಾಂಧೀಜಿಯವರ ಅಹಿಂಸೆಯ ಮಾರ್ಗದಲ್ಲಿ ನಡೆಯೋಣ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್

ಶಿವಮೊಗ್ಗ  :  ಅಹಿಂಸೆಯ ತತ್ವವನ್ನು ಅಳವಡಿಸಿಕೊಂಡು ಲೋಕಕ್ಕೇ ಪ್ರತಿಪಾದಿಸಿದ ದೊಡ್ಡ ತತ್ವಜ್ಞಾನಿ ಮಹಾತ್ಮಾಗಾಂಧೀಜಿಯವರು. ಅವರ ಈ ತತ್ವವನ್ನು ನಾವೆಲ್ಲ ಅಳವಡಿಸಿಕೊಂಡು ಇತರರಿಗೂ ಬೋಧಿಸೋಣ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಈದ್ ಮಿಲಾದ್ ಮೆರವಣಿಗೆ  ವೇಳೆ ಗಲಾಟೆ ಪ್ರಕರಣ: 40ಕ್ಕೂ ಹೆಚ್ಚು ಜನರು ಪೊಲೀಸರ ವಶಕ್ಕೆ..

ಬೆಂಗಳೂರು,:  ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ,  ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ....