ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟದಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯ-ಜಿಲ್ಲಾ ಉಸ್ತುವಾರಿ ಸಚಿವ  ಮಧು ಬಂಗಾರಪ್ಪ.

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟದಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ  ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ ಈದ್ ಮಿಲಾದ್ ಹಬ್ಬ, ಗಣೇಶ ವಿಸರ್ಜನೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೋಟರಿ ಮಲೆನಾಡು ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ

ಶಿವಮೊಗ್ಗ: ಶಿಕ್ಷಕರು ಕೇವಲ ಪಾಠ ಮಾಡುವುದಕ್ಕೆ ಮಾತ್ರ ಸೀಮಿತವಲ್ಲ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ಮಕ್ಕಳಿಗೆ ಉತ್ತಮ ರೀತಿ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ ಎಂದು ಕಮಲಾ ನೆಹರು ಕಾಲೇಜಿನ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಈದ್ ಮಿಲಾದ್ ರ್ಯಾಲಿ ವೇಳೆ ಕಲ್ಲು ತೂರಾಟ: ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ.

ಶಿವಮೊಗ್ಗ: ಮಲೆನಾಡು ಶಿವಮೊಗ್ಗ  ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು. ಉದ್ವಿಘ್ನ ಪರಿಸ್ಥಿತಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬರ ಪರಿಸ್ಥಿತಿ ಅವಲೋಕನಕ್ಕಾಗಿ ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ನಿಯೋಗ…

ಬೆಂಗಳೂರು: ಅಕ್ಟೋಬರ್ 10 ರೊಳಗೆ ಕೇಂದ್ರದ ನಿಯೋಗ ರಾಜ್ಯಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕನ ನಡೆಸಲಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ. ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಸಿನಿಮಾ

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್..

ಬೆಂಗಳೂರು: ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ನಟ ಪ್ರೇಮ್ ಒತ್ತಾಯಿಸಿದ್ದಾರೆ. ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿದ್ದು, ರೈತರ, ಕನ್ನಡಿಗರ ಹೋರಾಟಕ್ಕೆ ಸಾಥ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

2024 ರಲ್ಲಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ…

ಬೆಂಗಳೂರು: 2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಂದೇಶವನ್ನು ಪ್ರಧಾನಿ ಮೋದಿ ರವಾನಿಸಿದ್ದಾರೆ. ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಭಾಗವಾಗಿ 100 ಮಹತ್ವಾಕಾಂಕ್ಷಿ ವಲಯಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, 2024ರ ಚುನಾವಣೆಯಲ್ಲೂ ಮತ್ತೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ.

ಬೆಂಗಳೂರು:  ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ ಮಾಡಲಾಗಿದೆ. ಇಂದಿನಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿಯಾಗಲಿದ್ದು, ಹಳೇ ದರಗಳಲ್ಲಿ ನಡೆಯುತ್ತಿದ್ದ ನೋಂದಣಿ ಪ್ರಕ್ರಿಯೆ ಸ್ಥಗಿತವಾಗಿದೆ. ಪ್ರತಿ ವರ್ಷ ಆಸ್ತಿ ನೊಂದಣಿ...