ಕನ್ನಡಿಗರ ಪ್ರಜಾನುಡಿ

Month : October 2023

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ವೋಕಲ್ ಫಾರ್‌ ಲೋಕಲ್‌ ‘ಗೆ ಪ್ರಧಾನಿ ಮೋದಿ ಒತ್ತು: ಯುಪಿಐ ಬಳಸಿ ಎಂದೂ ಕರೆ

ಬೆಂಗಳೂರು: ಪ್ರವಾಸ, ತೀರ್ಥಯಾತ್ರೆಗೆ ಹೋದಾಗ, ಅಲ್ಲಿನ ಸ್ಥಳೀಯ ಕಲಾವಿದರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ತಮ್ಮ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 106 ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುಸಿನಿಮಾ

ಫ್ರೆಂಡ್ಸ್’ ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ ಇನ್ನಿಲ್ಲ…

ಲಾಸ್ ಏಂಜಲೀಸ್: ಫ್ರೆಂಡ್ಸ್’ಖ್ಯಾತಿಯ ಮ್ಯಾಥ್ಯೂಪೆರ್ರಿ ಇಂದು ನಿಧನರಾಗಿದ್ದಾರೆ. ಲಾಸ್ ವೇಗಾಸ್ ನ ತಮ್ಮ ಮನೆಯಲ್ಲಿ 54 ವರ್ಷದ ಖ್ಯಾತ ನಟ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ಕಾರಣವನ್ನು ಉಲ್ಲೇಖಿಸಿಲ್ಲ. ಯಾವುದೇ ಅಕ್ರಮದ ಕುರುಹು ಕಂಡುಬಂದಿಲ್ಲ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ವಿಧಾನ ಪರಿಷತ್ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್…

ಬೆಂಗಳೂರು: ಈಗಾಗಲೇ ಪಂಚರಾಜ್ಯ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಕಾವು ಶುರುವಾಗಿದ್ದು,  ಈ ನಡುವೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ ನ ಒಟ್ಟು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: KAT ಮೊರೆ ಹೋದ ಶಿಕ್ಷಕ ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದ 13 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಈಗಾಗಲೇ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ ಕೌನ್ಸಿಲಿಂಗ್ ನಡೆಯುತ್ತಿದೆ. ಇದೀಗ ಮತ್ತೂಂದು ಸುತ್ತಿನ ಕಾನೂನು ಹೋರಾಟಕ್ಕೆ  ಹೋಗಿದ್ದು, ಹೈಕೋರ್ಟ್ ನಿರ್ದೇಶನದಂತೆ ತಮ್ಮ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಿರೀಕ್ಷೆಗಿಂತ ಕಡಿಮೆ ಮೊತ್ತಕ್ಕೆ ಮಾರಾಟವಾಯ್ತು 20 ಕೋಟಿ ರೂ ಮೌಲ್ಯದ ಟಿಪ್ಪು ಸುಲ್ತಾನ್ ಖಡ್ಗ.

ಬೆಂಗಳೂರು: ಸ್ಥಳೀಯ ಕ್ರಿಸ್ಟೀಸ್ ಸಂಸ್ಥೆ ನಡೆಸಿದ ಹರಾಜಿನಲ್ಲಿ ‘ಮೈಸೂರು ಹುಲಿ’ ಟಿಪ್ಪುಸುಲ್ತಾನ್ಗೆ ಸೇರಿದ್ದ ರತ್ನಗಳು ಮತ್ತು ಸುಂದರವಾದ ಖಡ್ಗವೊಂದು 1 ಕೋಟಿ ರು.ಗೆ ಮಾರಾಟವಾಗಿದೆ. ಈ ಎರಡೂ ವಸ್ತುಗಳು ಸೇರಿ 15ರಿಂದ 20 ಕೋಟಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

2.50 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ: ನವೆಂಬರ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನವೆಂಬರ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸಿದ್ಧತೆ ಮತ್ತು ಮುಂದಿನ ಐದು ವರ್ಷಗಳಲ್ಲಿ 2.50 ಲಕ್ಷ ಹುದ್ದೆಗಳ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಿಗಮ ಮಂಡಳಿಗೆ ಶಾಸಕರುಗಳ ಹೆಸರು ಫೈನಲ್: 3 ಕ್ಕಿಂತ ಹೆಚ್ಚು ಭಾರಿ ಗೆದ್ದವರಿಗೆ ಮಣೆ..?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದ್ದು, ಮಂತ್ರಿಗಿರಿ ಸಿಗದ ಆನೇಕ ಶಾಸಕರು ಅಸಮಾಧಾನಗೊಂಡಿದ್ದು, ಈ ಅಸಮಾಧಾನವನ್ನ ತಣಿಸಲು ನಿಗಮಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ  ಮುಂದಾಗಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆ ಕೆಲವರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನ.1ರಂದು ಕರ್ನಾಟಕ ಸಂಭ್ರಮ-50: ಕೆಂಪು ಹಳದಿ ಬಣ್ಣದ ರಂಗೋಲಿ ಬಿಡಿಸಿ, ಗಾಳಿಪಟ ಹಾರಿಸಿ…

ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಹೀಗಾಗಿ ನವೆಂಬರ್ 1ರಂದು ಕರ್ನಾಟಕ ಸಂಭ್ರಮ-50 ಅಂಗವಾಗಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ – ಸಿಎಂ ಸಿದ್ದರಾಮಯ್ಯ 

ಬೆಂಗಳೂರು:  ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೆಪಿಎಸ್ ಸಿ ಪರೀಕ್ಷೆ:  ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ಧ ನಕಲು ಅಭ್ಯರ್ಥಿ ಪೊಲೀಸರ ವಶಕ್ಕೆ .

ಕಲ್ಬುರ್ಗಿ: ಇಂದು ರಾಜ್ಯಾದ್ಯಂತ ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿದ್ದು,  ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ಓರ್ವ ಅಭ್ಯರ್ಥಿಯನ್ನ  ಪೊಲೀಸರು ವಶಕ್ಕೆ ಪಡೆದ  ಘಟನೆ ಯಾದಗಿರಿಯಲ್ಲಿ ನಡೆದಿದೆ. ನಕಲು ಅಭ್ಯರ್ಥಿಯೇ ಬ್ಲೂಟೂತ್...