ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ:- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ :  ಮಹರ್ಷಿ ವಾಲ್ಮೀಕಿಯವರು ದೂರದೃಷ್ಟಿ ಉಳ್ಳವರಾಗಿದ್ದು ಅವರು ರಚಿಸಿರುವ ಮಹಾಕಾವ್ಯ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮೂಲಭೂತ ಸೌಕರ್ಯ ಹಾಗೂ ಅನುಮತಿ ವಿಸ್ತರಣೆ : ಹೆಚ್ಚುವರಿ ವಿಮಾನ ಕಾರ್ಯಾಚರಣೆಗಳ ಸಿದ್ಧತೆ-ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಹಾಗೂ ಅನುಮತಿ ವಿಸ್ತರಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ವಿಮಾನ ಕಾರ್ಯಾಚರಣೆಗಳ ಸಿದ್ಧತೆ ನಡೆಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾಲ್ಕನೇ ಆವೃತ್ತಿಯ ಏಷ್ಯನ್ ಪ್ಯಾರಾ ಗೇಮ್ಸ್: ಶಿವಮೊಗ್ಗದ ಸುಹಾಸ್ ಯತಿರಾಜ್ ಗೆ ಚಿನ್ನದ ಪದಕ

ಶಿವಮೊಗ್ಗ: ಹಾಂಗ್‍ಝೌನಲ್ಲಿ ನಡೆಯುತ್ತಿರುವ ನಾಲ್ಕನೇ ಆವೃತ್ತಿಯ ಏಷ್ಯನ್ ಪ್ಯಾರಾ ಗೇಮ್ಸ್‍ನಲ್ಲಿ ಉತ್ತರ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯಾಗಿರುವ ಶಿವಮೊಗ್ಗದ ಸುಹಾಸ್ ಯತಿರಾಜ್ ಪ್ಯಾರಾ ಬ್ಯಾಡಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್‍ನ ಎಸ್.ಎಲ್-4 ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೈತರಿಂದ ಸಂತಸ ಸಂಭ್ರಮಗಳಿಂದ ಭೂಮಿ ಹುಣ್ಣಿಮೆ ಆಚರಣೆ.

ಶಿವಮೊಗ್ಗ: ರೈತರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಭೂಮಿ ಹುಣ್ಣಿಮೆಯನ್ನು ಇಂದು ರೈತರು ತಮ್ಮ ತಮ್ಮ ಹೊಲಗಳಲ್ಲಿ ಸಂತಸ ಸಂಭ್ರಮಗಳಿಂದ ಆಚರಿಸಿದರು. ಇದೊಂದು ವಿಶಿಷ್ಟ ಸಂಪ್ರದಾಯದ ಹಬ್ಬವಾಗಿದ್ದು, ಭೂಮಿ ತಾಯಿಯೇ ರೈತಾಪಿ ಜನಗಳ ಜೀವನಾಡಿಯಾಗಿದೆ. ಭೂಮಿ ಹುಣ್ಣಿಮೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿವೇಶನ ಹಂಚಿಕೆಗೆ ಮನವಿ: ಸಚಿವದ್ವಯರಿಗೆ ಸನ್ಮಾನ.

ಶಿವಮೊಗ್ಗ: ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಲುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಸೂಡಾ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಕ್ಕಳಿಗೆ ಶ್ರೇಷ್ಠ ಸಂಸ್ಕೃತಿ ಪರಂಪರೆಯ ಪರಿಚಯ ಅಗತ್ಯ-ಜಿ ವಿಜಯಕುಮಾರ್

ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶ ಗುಣಗಳು ಎಂದೆಂದಿಗೂ ಅಜರಾಮರ. ಮಕ್ಕಳಿಗೆ ಬಾಲ್ಯದಲ್ಲೇ ಶ್ರೇಷ್ಠ ಸಂಸ್ಕೃತಿ ಪರಂಪರೆಯ ಪರಿಚಯ ಆಗಬೇಕು ಎಂದು ರೋಟರಿ ಮಾಜಿ ಸಹಾಯಕ ಗವರ್ನರ್   ಜಿ ವಿಜಯಕುಮಾರ್ ಹೇಳಿದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವಿಜಯೇಂದ್ರ  ಒಬ್ಬ ಯೂತ್ ಐಕಾನ್:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೇ ತಪ್ಪೇನು..?  ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ.

ಬೆಂಗಳೂರು: ಬಿಜೆಪಿಗೆ ಹೊಸ  ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಿವೈ ವಿಜಯೇಂದ್ರ ಪರ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಬ್ಯಾಟ್ ಬೀಸಿದ್ದಾರೆ. ವಿಜಯೇಂದ್ರ  ಒಬ್ಬ ಯೂತ್ ಐಕಾನ್. ವಿಜಯೇಂದ್ರಗೆ  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪರಿಸರ ಸಂರಕ್ಷಣೆ ಸಮಾಜದ ಪ್ರತಿಯೊಬ್ಬರ ಕರ್ತವ್ಯ-ಬಿ.ಸಿ.ಗೀತಾ.

ಶಿವಮೊಗ್ಗ: ಪರಿಸರ ನಾಶದಿಂದ ಮನುಕುಲ ತೊಂದರೆಗೆ ಸಿಲುಕಿದ್ದು, ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ರಕ್ಷಿಸುವ ಕೆಲಸ ಆಗಬೇಕು. ಪರಿಸರ ಸಂರಕ್ಷಣೆಯು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಆಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು. ರಾಜೀವ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಯುಪಿ ಸಿಎಂ ಯೋಗಿ ಆದಿತ್ಯನಾಥ್  ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಚರ್ಚೆ

  ಬೆಂಗಳೂರು: ಇತ್ತೀಚೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಿದ್ದರು. ಇದೀಗ ಹೆಚ್.ಡಿಕೆ ಪುತ್ರ  ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಉತ್ತರ ಪ್ರದೇಶದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಅತ್ಯಂತ ಮುಖ್ಯ-ಬಿ.ಸಿ.ಗೀತಾ

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಗುಣ ಅತ್ಯಂತ ಮುಖ್ಯ ಆಗಿದ್ದು, ಇಂಟರ‍್ಯಾಕ್ಟ್ ಕ್ಲಬ್ ನಾಯಕತ್ವ ಮನೋಭಾವ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು. ಶಿವಮೊಗ್ಗ ನಗರದ ರೋಟರಿ...