ಕನ್ನಡಿಗರ ಪ್ರಜಾನುಡಿ

Month : October 2023

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತೀರ್ಥಹಳ್ಳಿ ಸಾಹಿತ್ಯ ವೇದಿಕೆಗೆ ನೂತನ ಸಮಿತಿ ರಚನೆ.

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ತೀರ್ಥಹಳ್ಳಿ ತಾಲ್ಲೂಕಿಗೆ ನೂತನ ಸಮಿತಿ ರಚಿಸಲಾಗಿದ್ದು, ತೀರ್ಥಹಳ್ಳಿ ರೇಣುಕಾ ಹೆಗಡೆ ಅವರು ನೂತನ ಅಧ್ಯಕ್ಷರಾಗಿ, ತೀರ್ಥಹಳ್ಳಿ ಸುದೀಷ್ಣಾಕುಮಾರಿ ಗೌರವ ಅಧ್ಯಕ್ಷರಾಗಿ ನೇಮಿಸಲಾಗಿದೆ. ಉಪಾಧ್ಯಕ್ಷರಾಗಿ ಎಸ್.ಆರ್....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರ ಬೀಳಿಸುವ ನಿಮ್ಮ ಷಡ್ಯಂತ್ರ ಫಲಿಸುವುದಿಲ್ಲ-ಬಿಜೆಪಿಗೆ  ಡಿಸಿಎಂ ಡಿ.ಕೆ ಶಿವಕುಮಾರ್  ಟಾಂಗ್

  ಬೆಂಗಳೂರು:  ಕಾಂಗ್ರೆಸ್ ಶಾಸಕರನ್ನ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಯುವಕರು ವಾರಕ್ಕೆ 70 ಗಂಟೆ ದುಡಿಯಬೇಕು- ಇನ್ಫೋಸಿಸ್ ನಾರಾಯಣಮೂರ್ತಿ ಅವರ ಸಲಹೆಗೆ ವಿಭಿನ್ನ ಪ್ರತಿಕ್ರಿಯೆ..

ಬೆಂಗಳೂರು: ದಿಗ್ಗಜ ಐಟಿ ಕಂಪನಿಗಳ ಪೈಕಿ ಮುಂಚೂಣಿಯಲ್ಲಿರುವ ಸಂಸ್ಥೆ  ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು, ಭಾರತದ ಉದ್ಯೋಗ ಸಂಸ್ಕೃತಿ ಬದಲಾಗಬೇಕು. ಭಾರತದ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾಲ ವಸೂಲಿ: ಕಠಿಣ ನಿಯಮಗಳನ್ನ ಪ್ರಸ್ತಾಪಿಸಿದ ಆರ್ಬಿಐ

ನವದೆಹಲಿ: ಬಾಕಿ ಇರುವ ಸಾಲಗಳನ್ನು ವಸೂಲಿ ಮಾಡುವ ವಿಚಾರದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI)  ಕಠಿಣ ನಿಯಮಗಳನ್ನು ಪ್ರಸ್ತಾಪಿಸಿದೆ. ಸಾಲಗಾರರನ್ನು ಬೆಳಿಗ್ಗೆ 8 ಗಂಟೆಯ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆಯುವಂತಿಲ್ಲ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ನೂ 10 ಲಕ್ಷ ಮಹಿಳೆಯರಿಗೆ ಸಿಗದ ಗೃಹಲಕ್ಷ್ಮೀ ಭಾಗ್ಯ

ಬೆಂಗಳೂರು :  ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ  ಜಾರಿಗೆ ಬಂದು ಎರಡು ತಿಂಗಳು ಕಳೆದಿದೆ. ಆದರೆ  ಕರ್ನಾಟಕದಲ್ಲಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಭಾಗ್ಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ ಯಶಸ್ವಿ.

ಶಿವಮೊಗ್ಗ: ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಅದ್ದೂರಿಯಾಗಿ/ಯಶಸ್ವಿಯಾಗಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರುದ್ರರೂಪಿಣಿ ಸ್ನೇಹಸಂಘದ ಸಮುದಾಯ ಭವನ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಶಿವಮೊಗ್ಗ: ಪಾಲಿಕೆ ಅನುದಾನದಲ್ಲಿ ವಿನೋಬನಗರ ಮೂರನೇ ತಿರುವಿನಲ್ಲಿ ರುದ್ರರೂಪಿಣಿ ಸ್ನೇಹಸಂಘದ ಸಮುದಾಯ ಭವನ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ರಾಹುಲ್ ಬಿದರೆ. ರುದ್ರ ರೂಪಿಣಿ ಸ್ನೇಹ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಜಕಾಲುವೆ ಕಾಮಗಾರಿ ಪೂರ್ಣ: ಸಚಿವ ಬೈರತಿ ಸುರೇಶ್ ರಿಂದ ಉದ್ಘಾಟನೆ.

ಶಿವಮೊಗ್ಗ: ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾಗಿದ್ದ ರಾಜಕಾಲುವೆ ನಿರ್ಮಾಣದ ಕಾಮಗಾರಿಯು ಮಹಾನಗರ ಪಾಲಿಕೆಯ 2022-23ರ ಎಸ್.ಎಫ್.ಸಿ ವಿಶೇಷ ಅನುದಾನದ ಒಂದು ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು. ಇದರ ಉದ್ಘಾಟನೆಯನ್ನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

50 ಕೋಟಿ ರೂ. ಅಮಿಷವೊಡ್ಡಿ ಸೆಳೆಯಲು ಬಿಜೆಪಿ ಪ್ರಯತ್ನ: ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ-‘ಕೈ’ ಶಾಸಕ ಗಂಭೀರ ಆರೋಪ

ದಾವಣಗೆರೆ: 50 ಕೋಟಿ ರೂ. ಅಮಿಷವೊಡ್ಡಿ ಕಾಂಗ್ರೆಸ್ ಶಾಸಕರನ್ನ ಸೆಳೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ.ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ  ಶೀಘ್ರದಲ್ಲೇ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹುಲಿ ಉಗುರು ಸಂಕಷ್ಟ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿವಾಸದಲ್ಲಿ ಅರಣ್ಯಾಧಿಕಾರಿಗಳಿಂದ ಪರಿಶೀಲನೆ.

ಬೆಳಗಾವಿ: ಹುಲಿ ಉಗುರಿನ ಪ್ರಕರಣ ಇದೀಗ ರಾಜಕಾರಣಿಗಳಿಗೂ ಸಂಕಷ್ಟ ತಂದಿದ್ದು ಈ ನಡುವೆ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ನಿವಾಸದ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ...