ಕನ್ನಡಿಗರ ಪ್ರಜಾನುಡಿ

Month : October 2023

ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು:  ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನವೆಂಬರ್ 4ರ ಬೆಳಗ್ಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಾಜಿ ಸಿಎಂ.ದಿ. ಎಸ್ ಬಂಗಾರಪ್ಪನವರ ಹುಟ್ಟು ಹಬ್ಬ: ಹಸಿರು ಬಂಗಾರ DRS -ಪಾರ್ಕ್ “ನ ಉದ್ಘಾಟನೆ- ಪ್ರಶಾಂತ್ ದೊಡ್ಡಮನೆ

ಶಿವಮೊಗ್ಗ:  ದೊಡ್ಡಮನೆ ರಾಮಪ್ಪ ಶ್ರೀಧರ್ ಸೇವಾ ಟ್ರಸ್ಟ್ ಅಧ್ಯಕ್ಷರು, ಜೆಸಿಐ ಭಾರತದ ಹಸಿರಿಕರಣ ವಿಭಾಗದ  ಪೂರ್ವ ರಾಷ್ಟ್ರೀಯ ಸಂಯೋಜಕರು ಪ್ರಶಾಂತ್ ದೊಡ್ಡಮನೆ ಇವರು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್ ಬಂಗಾರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ವೇಳೆ ಪ್ರಾದೇಶಿಕ ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡಿ-ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು:  ರಾಜ್ಯೋತ್ಸವ ಪ್ರಶಸ್ತಿಗೆ  ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ  ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕನ್ನಡ  ರಾಜ್ಯೋತ್ಸವ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮಕ್ಕಳ ಮೊಬೈಲ್, ಟಿವಿ ವೀಕ್ಷಣೆಗೆ ಬೀಳಬೇಕಿದೆ ಕಡಿವಾಣ: ಇಲ್ಲದಿದ್ರೆ ಸಮಸ್ಯೆ ಕಟ್ಟಿಟ್ಟ ಬುತ್ತಿ..

ನವದೆಹಲಿ: ವಿಜ್ಞಾನ ತಂತ್ರಜ್ಞಾನ ಮುಂದುವರೆದ ಹಿನ್ನೆಲೆ  ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ಮಕ್ಕಳಿಗೂ  ಮೊಬೈಲ್ ಟಿವಿ ಹುಚ್ಚು ಹೆಚ್ಚಾಗಿದ್ದು, ಇದರಿಂದ ತುಂಬಾ ಸಮಸ್ಯೆಗಳು ಕಾಡುತ್ತವೆ. ಬಾಲ್ಯದಲ್ಲಿ ದೀರ್ಘಕಾಲ ಮೊಬೈಲ್ ಅಥವಾ ಲಾಪ್ಟಾಪ್ ಸೇರಿದಂತೆ ಸ್ಕ್ರೀನ್ಗಳಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರದ ಬಳಿ 17,901.73 ಕೋಟಿ ರೂ. ಬರ ಪರಿಹಾರದ ನೆರವು ಕೋರಿದ ಕರ್ನಾಟಕ.

ಬೆಂಗಳೂರು :ಕರ್ನಾಟಕದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗದೇ  ಉಂಟಾಗಿರುವ ಬರಪರಿಸ್ಥಿತಿಯಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರದ ಬಳಿ 17,901.73 ಕೋಟಿ ರೂ. ಬರ ಪರಿಹಾರದ ನೆರವನ್ನ  ಕರ್ನಾಟಕ ರಾಜ್ಯ ಸರ್ಕಾರ ಕೋರಿದೆ. ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅವಧಿಗೂ ಮುನ್ನ ಕರ್ನಾಟಕಕ್ಕೆ ಕಾಲಿಟ್ಟ ಚಳಿಗಾಲ: ಮುಂದಿನ ವಾರ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಬರಗಾಲ ಆವರಿಸಿದೆ. ಹಿಂಗಾರು ಮಳೆಯೂ ಸಹ ಸರಿಯಾಗಿ ಆಗುತ್ತಿಲ್ಲ. ಇದರಿಂದಾಗಿ ರೈತ ಸಂಕಷ್ಟಕ್ಕೆ ಸಿಲುಕಿದ್ದು, ಈಗಾಗಲೇ ರಾಜ್ಯ ಸರ್ಕಾರ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಣೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ಮುಂದೆ ಹುಲಿ ಉಗುರು ಪೆಂಡೆಂಟ್ ಧರಿಸಿ ಶೋಕಿ ಮಾಡಿದ್ರೆ ಎಚ್ಚರ: ಟಫ್ ರೂಲ್ಸ್ ಜಾರಿ.

ಬೆಂಗಳೂರು; ಹುಲಿ ಉಗುರು ಪೆಂಡೆಂಟ್ ಧರಿಸಿರುವವರಿಗೆ ಈಗಾಗಲೇ ಅರಣ್ಯ ಇಲಾಖೆ ಬಿಸಿ ಮುಟ್ಟಿಸಿದ್ದು, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ರನ್ನ ಬಂಧಿಸಿದ್ದಾರೆ. ಹಾಗೆಯೇ ನಟರಾದ ಜಗ್ಗೇಶ್, ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವನ್ಯಜೀವಿ ಉತ್ಪನ್ನ ಮಾರಾಟ ತಡೆ: ಉನ್ನತಾಧಿಕಾರ ಸಮಿತಿ ರಚನೆ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು:  ಹುಲಿ ಉಗುರು, ಹುಲಿ ಹಲ್ಲು ಸೇರಿದಂತೆ ವನ್ಯಜೀವಿಗಳ ಯಾವುದೇ ಅಂಗಾಂಗದಿಂದ ಮಾಡಿದ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಜನ ಜಾಗೃತಿ ಮೂಡಿಸಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಲು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಗೆ ‘Z’ ಶ್ರೇಣಿ ಭದ್ರತೆ.

ಬೆಂಗಳೂರು: ಮಾಜಿ ಸಿಎಂ  ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಸರ್ಕಾರ ಝೆಡ್ ಶ್ರೇಣಿ ಭದ್ರತೆ  ನೀಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದಸರಾ ಮೆರವಣಿಗೆಯ ಹೆಣ್ಣು ಆನೆ ನೇತ್ರಾವತಿ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ.

ಶಿವಮೊಗ್ಗ: ದಸರಾ ಮೆರವಣಿಗೆಗೆ ತಂದ ಹೆಣ್ಣು ಆನೆ ನೇತ್ರಾವತಿ ಮರಿಗೆ ಜನ್ಮ ನೀಡಿದ್ದು, ಇದರ ಗರ್ಭಧಾರಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೋರಿ ಶಿವಮೊಗ್ಗ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ...